Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

Latest

130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

Public TV
Last updated: June 30, 2022 1:01 pm
Public TV
Share
2 Min Read
Siddaramaiah
SHARE

ನವದೆಹಲಿ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ನನ್ನ ಪ್ರಕಾರ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆ ಮಾಡೋದು ಗ್ಯಾರಂಟಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Siddramaiaha BJP

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾವು 150 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಮುಖ್ಯಮಂತ್ರಿಗಳ ಅಭಿಪ್ರಾಯ ಬೇರೆ, ಜನರ ಅಭಿಪ್ರಾಯ ಬೇರೆ. ಸಮೀಕ್ಷೆಯಲ್ಲಿ ಜನರು ಹೇಳಿದ್ದನ್ನೇ ಹೇಳ್ತಾರೆ. ಆದರೆ ಸಿಎಂ ಜನರ ಅಭಿಪ್ರಾಯ ಒಪ್ಪಲ್ಲ. ಈ ಬಾರಿ ಉತ್ತಮ ನಂಬರ್‌ಗಳೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

ಜೆಡಿಎಸ್, ಬಿಜೆಪಿಯವರೂ ಸಂಪರ್ಕದಲ್ಲಿದ್ದಾರೆ: ಬಿಜೆಪಿ, ಜೆಡಿಎಸ್ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಚುನಾವಣೆ ಇನ್ನೂ ದೂರ ಇದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ತೇವೆ. ಅವರಿಗೆ ಟಿಕೆಟ್ ನೀಡ್ತೇವೆ. ಎಷ್ಟು ಜನ ಸಂಪರ್ಕದಲ್ಲಿದ್ದಾರೆಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

BJP JDS CON

ಜಿಎಸ್‌ಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಷ್ಟು ದಿನ ಜಿಎಸ್‌ಟಿ ನಷ್ಟವನ್ನು ಕೇಂದ್ರದಿಂದ ರಾಜ್ಯಗಳಿಗೆ ನೀಡಲಾಗುತ್ತಿತ್ತು. ಈ ಬೆಳವಣಿಗೆ ಇಂದಿಗೆ ಅಂತ್ಯವಾಗುತ್ತಿದ್ದು, ಕರ್ನಾಟಕಕ್ಕೆ 20 ಸಾವಿರ ಕೋಟಿ ನಷ್ಟವಾಗಲಿದೆ. ಸರ್ಕಾರಕ್ಕೆ ಒಂದು ಆದಾಯ ಮೂಲ ಕಡಿತವಾಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಲು ಬಂದವರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ

ನನ್ನ ಪ್ರಕಾರ ಇನ್ನೂ 5 ವರ್ಷ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡಬೇಕು. ಬಿಜೆಪಿ ಆಡಳಿತ ರಾಜ್ಯಗಳು ಹೇಳಲು ಶಕ್ತಿಯಿಲ್ಲದೇ ಕೇಂದ್ರದ ನಿರ್ಧಾರವನ್ನು ಒಪ್ಪಿಕೊಂಡಿವೆ. ಆದರೆ ಪರಿಹಾರ ಮುಂದುವರಿಸುವ ಬಗ್ಗೆ ಇನ್ನು ತಿರ್ಮಾನ ಆಗಿಲ್ಲ. ಹೀಗಾಗಿ ಪರಿಹಾರ ನೀಡದಿದ್ದರೂ ಸೆಸ್ ಹಾಕುವುದು ಮುಂದುವರಿಯಲಿದೆ. ಇದರಿಂದ ರಾಜ್ಯಗಳಿಗೆ ಯಾವುದೇ ಆದಾಯ ಬರಲ್ಲ. ಆದ್ದರಿಂದ ಸರ್ಕಾರ ಜಿಎಸ್‌ಟಿ ನೀಡುವುದನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಎಸ್‌ಟಿ ತೆರಿಗೆಯಲ್ಲಿ ಬದಲಾವಣೆ ಮಾಡಿದ್ದಾರೆ. ಕೆಲವು ವಸ್ತುಗಳ ಮೇಲೆ ಜಿಎಸ್‌ಟಿ ಏರಿಕೆ ಮಾಡಲಾಗಿದೆ. ಕೃಷಿ ಉಪಯೋಗಿ ಪೈಪುಗಳ ಮೇಲಿನ ಜಿಎಸ್‌ಟಿ ಏರಿಕೆ ಮಾಡಿದೆ. ಹಾಲು ಕರೆಯುವ ಮಷಿನ್‌ಗಳ ಮೇಲೆ ಶೇ.12 ರಿಂದ ಶೇ.18 ಜಿಎಸ್‌ಟಿ ಏರಿಕೆ ಮಾಡಲಾಗಿದೆ. ಮೊದಲೇ ಅವೈಜ್ಞಾನಿಕವಾಗಿದ್ದ ಜಿಎಸ್‌ಟಿಯಿಂದ ಈಗ ಹೆಚ್ಚುವರಿ ಟ್ಯಾಕ್ಸ್ ಮೂಲಕ ಬರೆ ಎಳೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Live Tv

TAGGED:bjpcongressgstjdssiddaramaiahVidhanSabha Electionಕಾಂಗ್ರೆಸ್ಜಿಎಸ್‍ಟಿಜೆಡಿಎಸ್ಬಿಜೆಪಿವಿಧಾನಸಭಾ ಚುನಾವಣೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
28 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
39 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
1 hour ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
2 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?