Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಈ ಬಾರಿ ಮಾವಿನ ಹಣ್ಣು ಸವಿಯೋಕೆ ತುಸು ಕಾಯ್ಬೇಕು- ಅಕಾಲಿಕ ಮಳೆಗೆ ಬಾರದ ಫಸಲು, ಬೆಲೆ ಗಗನಕ್ಕೆ

Public TV
Last updated: March 31, 2022 7:13 am
Public TV
Share
1 Min Read
mango
SHARE

ಬೆಂಗಳೂರು: ಮಾವು ಹೆಸರು ಕೇಳಿದ್ರೇ ಸಾಕು ಎಂಥವರ ಬಾಯಲ್ಲೂ ನೀರು ಬರುತ್ತೆ. ಯಾವಾಗ ಬೇಸಿಗೆ ಬರುತ್ತೋ ಅಂತಾ ತುಂಬಾ ಜನ ಕಾಯತ್ತಾ ಇರ್ತಾರೆ. ಆದರೆ ಈ ಬಾರಿ ಮಾವಿನ ರುಚಿ ಸವಿಬೇಕು ಅಂದ್ರೇ ಇನ್ನೂ ಸ್ಪಲ್ಪ ದಿನ ಕಾಯಲೇಬೇಕು. ಜೊತೆಗೆ ಮಾವು ನಿಮ್ಮ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ.

vlcsnap 2019 02 23 07h58m09s178

ಹೌದು. ಈ ಬಾರಿ ಮಾವಿನ ಹಣ್ಣಿನ ಮೇಲೆ ಪ್ರಕೃತಿ ಮುನಿಸಿಕೊಂಡಿದೆ. ನವೆಂಬರ್ ನಲ್ಲಾದ ಅಕಾಲಿಕ ಮಳೆಯಿಂದಾಗಿ ಮಾವಿನ ಫಸಲು ಕೈಗೆ ಬರುವುದು ಕೊಂಚ ವಿಳಂಬವಾಗಿದೆ. ಪ್ರತಿ ವರ್ಷ ಮಾರ್ಚ್ ಕೊನೆ ಏಪ್ರಿಲ್ ಮೊದಲವಾರದಲ್ಲಿ ಮಾವು ಮಾರುಕಟ್ಟೆಗೆ ಬರುತ್ತಿತ್ತು. ಆದರೆ ಈ ಬಾರಿ ಏಪ್ರಿಲ್‍ಗೆ ಕೆಲವೇ ದಿನ ಬಾಕಿ ಇದ್ದರೂ ಮಾವು ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಏಪ್ರಿಲ್ ಅಂತ್ಯಕ್ಕೆ ಮಾವು ಸವಿಯಲು ಸಿಗಬಹುದು.

klr lucky mango

ಈ ಬಾರಿ ಕೇವಲ ಶೇ.40ರಿಂದ 50ರಷ್ಟು ಇಳುವರಿ ಬರಬಹುದು ಅಂತಾ ಮಾವು ನಿಗಮದ ತಾಂತ್ರಿಕ ಸಮಿತಿ ಅಂದಾಜಿಸಿದೆ. ಈ ವರ್ಷ ಕರ್ನಾಟಕದಲ್ಲಿ ಕೇವಲ 8 ಲಕ್ಷ ಮೆಟ್ರಿಕ್ ಟನ್ ಮಾವು ಬರುವ ಅಂದಾಜಿದೆ. ಮೇ ತಿಂಗಳಲ್ಲಿ ಹೆಚ್ಚಿನ ಮಾವು ಬರಬಹುದು. ಮಾವಿನ ಇಳುವರಿ ಕಡಿಮೆಯಾಗುವುದರಿಂದ ಬೆಲೆ ಸಹ ಹೆಚ್ಚಾಗಲಿದೆ ಅಂತಾ ಹೇಳಲಾಗುತ್ತಿದೆ.

MANGO

ಒಟ್ಟಿನಲ್ಲಿ ಈ ಬಾರಿ ಹಣ್ಣುಗಳ ರಾಜನಿಗೆ ಫುಲ್ ಡಿಮ್ಯಾಂಡ್ ಹೆಚ್ಚಲಿದ್ದು, ಇದರ ಜೊತೆಗೆ ಗ್ರಾಹಕರು ಮಾವು ಸವಿಯಲು ಹೆಚ್ಚಿನ ದುಡ್ಡು ತೆರಬೇಕಾಗಿದೆ. ಇದನ್ನೂ ಓದಿ: ಸಾಮರಸ್ಯದ ಜೀವನಕ್ಕೆ ಇಲ್ಲಿ ಬದುಕಿ, ಇಲ್ಲವೆಂದರೆ ಎಲ್ಲಿಗೆ ಬೇಕಾದರೂ ಹೋಗಿ: ಕಲ್ಲಡ್ಕ ಪ್ರಭಾಕರ ಭಟ್

TAGGED:bengaluruMangoಬೆಂಗಳೂರುಮಾವು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan 3
3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌
Bengaluru City Crime Karnataka Latest Main Post Sandalwood South cinema States
darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood

You Might Also Like

pm modi 79th Independence Day
Latest

ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

Public TV
By Public TV
1 hour ago
Sharanabasappa Appa 3
Districts

ಶರಣರ ನಾಡಿನ ಆರಾಧ್ಯದೈವ ಲಿಂಗೈಕ್ಯ – ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

Public TV
By Public TV
2 hours ago
Narendra Modi hoists national flag at the Red Fort
Latest

79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Public TV
By Public TV
2 hours ago
354th Aradhana Mahotsava Mantralaya
Latest

ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

Public TV
By Public TV
3 hours ago
Independenve day
Latest

79ನೇ ಸ್ವಾತಂತ್ರ‍್ಯ ದಿನ – ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಮೋದಿ

Public TV
By Public TV
3 hours ago
Sesame Laddu
Food

ಕೃಷ್ಣ ಜನ್ಮಾಷ್ಟಮಿಗೆ ಸ್ಪೆಷಲ್ ಎಳ್ಳುಂಡೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?