Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Bengaluru City

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Public TV
Last updated: April 16, 2026 9:42 pm
Public TV
Share
2 Min Read
Siddaramaiah
SHARE

ಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು (Monsoon Rain) ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ ಕಡಿಮೆ ಆಗಲಿದ್ದು, ಕುಡಿಯುವ ನೀರಿಗೆ (Drinking Water) ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (CM  Siddaramaiah) ಅವರು ಡಿಸಿ-ಸಿಇಓಗಳಿಗೆ ಸೂಚನೆ ಕೊಟ್ದಿದ್ದಾರೆ.

ವಿಧಾನಸೌಧದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ, ಸಿಇಓಗಳ ಜೊತೆ ಸಭೆ ನಡೆಸಿದರು. ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ಕೊಟ್ಟರು. ಇದನ್ನೂ ಓದಿ: ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

ಇನ್ನು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿಎಂಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿಎಂಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ. ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

TAGGED:bengalurucongressdrinking waterMonsoon rainsiddaramaiahಕಾಂಗ್ರೆಸ್ಕುಡಿಯುವ ನೀರುಬೆಂಗಳೂರುಮುಂಗಾರು ಮಳೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Narendra Modi Emmanuel Macron
Latest

ಪ್ರಧಾನಿ ಮೋದಿಗೆ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಫೋನ್‌ ಕಾಲ್‌ – ಹಾರ್ಮುಜ್‌ನಲ್ಲಿ ಭದ್ರತಾ ಕಾಳಜಿ ಕುರಿತು ಚರ್ಚೆ

Public TV
By Public TV
43 minutes ago
If Chanakya were alive today even he would be stunned by your political cunning Priyanka Gandhi to Amit Shah over womens quota
Latest

ʻಚಾಣಕ್ಯʼನನ್ನು ಉಲ್ಲೇಖಿಸಿ ಅಮಿತ್‌ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ

Public TV
By Public TV
51 minutes ago
Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
2 hours ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
2 hours ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?