Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ

Latest

ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ: ಅಮಿತ್ ಶಾ

Public TV
Last updated: June 19, 2025 5:41 pm
Public TV
Share
2 Min Read
Amit Shah 1
SHARE

– ವಿಪಕ್ಷಗಳಿಗೆ ತಿರುಗೇಟು ಕೊಟ್ಟ ಕೇಂದ್ರ ಗೃಹ ಸಚಿವರು

ನವದೆಹಲಿ: ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಂದಿದ್ದಾರೆ.

ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಸ್ಥಳೀಯ ಭಾಷೆಗಳು ಭಾರತದ ಗುರುತಿನ ಕೇಂದ್ರವಾಗಿದ್ದು, ವಿದೇಶಿ ಭಾಷೆಗಳಿಗಿಂತ ಹೆಚ್ಚು ಆದ್ಯತೆ ನೀಡಬೇಕು ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

ಈ ದೇಶದಲ್ಲಿ ಇಂಗ್ಲಿಷ್ (English) ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುತ್ತಾರೆ. ಅಂತಹ ಸಮಾಜದ ಸೃಷ್ಟಿಯು ದೂರವಿಲ್ಲ. ನಮ್ಮ ದೇಶದ ಭಾಷೆಗಳು ನಮ್ಮ ಸಂಸ್ಕೃತಿಯ ರತ್ನಗಳು ಎಂದು ನಾನು ನಂಬುತ್ತೇನೆ. ನಮ್ಮ ಭಾಷೆಗಳಿಲ್ಲದೆ, ನಾವು ನಿಜವಾದ ಭಾರತೀಯರಾಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

ಭಾರತದ ಭಾಷಾ ಪರಂಪರೆಯನ್ನು ಮರಳಿ ಪಡೆಯಲು ದೇಶಾದ್ಯಂತ ನವೀಕೃತ ಪ್ರಯತ್ನಕ್ಕೆ ಕರೆ ನೀಡಿದರು. ಪ್ರಪಂಚದಾದ್ಯಂತ ವಸಾಹತುಶಾಹಿ ಗುಲಾಮಗಿರಿಯ ಸಂಕೇತವಾಗಿ ಇಂಗ್ಲಿಷ್ ಅನ್ನು ತಿರಸ್ಕರಿಸಲಾಗುವುದು ಎಂದು ನುಡಿದಿದ್ದಾರೆ.

ನಮ್ಮ ದೇಶ, ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ಅರ್ಥಮಾಡಿಕೊಳ್ಳಲು ಯಾವುದೇ ವಿದೇಶಿ ಭಾಷೆ ಸಾಕಾಗುವುದಿಲ್ಲ. ಅರೆಬೆಂದ ವಿದೇಶಿ ಭಾಷೆಗಳ ಮೂಲಕ ಸಂಪೂರ್ಣ ಭಾರತದ ಕಲ್ಪನೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಾರುಡಿಕ್ಕಿ ಹೊಡೆದಿದ್ದಕ್ಕೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್

ಈ ಯುದ್ಧ ಎಷ್ಟು ಕಷ್ಟಕರ ಎಂದು ನನಗೆ ಸಂಪೂರ್ಣವಾಗಿ ತಿಳಿದಿದೆ. ಆದರೆ ಭಾರತೀಯ ಸಮಾಜವು ಇದರಲ್ಲಿ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಮತ್ತೊಮ್ಮೆ, ಸ್ವಾಭಿಮಾನದಿಂದ ನಾವು ನಮ್ಮ ದೇಶವನ್ನು ನಮ್ಮದೇ ಭಾಷೆಗಳಲ್ಲಿ ನಡೆಸುತ್ತೇವೆ. ಜಗತ್ತನ್ನು ಸಹ ಮುನ್ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಹೊಸ ಶಿಕ್ಷಣ ನೀತಿಯ (NEP) ಭಾಗವಾಗಿರುವ `ತ್ರಿಭಾಷಾ ಸೂತ್ರ’ವನ್ನು ಜಾರಿಗೆ ತರುವ ಮೂಲಕ ಕೇಂದ್ರವು ಹಿಂದಿಯನ್ನು ಹೇರುತ್ತಿದೆ ಎಂದು ದಕ್ಷಿಣದ ಕೆಲವು ವಿರೋಧ ಪಕ್ಷಗಳ ಆಡಳಿತದ ರಾಜ್ಯಗಳು ಆರೋಪಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರು ಈ ಹೇಳಿಕೆ ನೀಡಿದ್ದಾರೆ.

TAGGED:Amit ShahbjpNEPnewdelhiಅಮಿತ್ ಶಾಎನ್‌ಇಪಿನವದೆಹಲಿಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
31 minutes ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
41 minutes ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
51 minutes ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
2 hours ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?