Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೇಮಾವತಿ ದಡದಲ್ಲಿ ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹೇಮಾವತಿ ದಡದಲ್ಲಿ ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ

Crime

ಹೇಮಾವತಿ ದಡದಲ್ಲಿ ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ

Public TV
Last updated: January 10, 2023 8:04 am
Public TV
Share
1 Min Read
HASSAN FIRING 1
SHARE

ಹಾಸನ: ಮೀನು (Fish) ಹಿಡಿಯಲು ಹೋಗಿದ್ದವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ತಂಬಲಗೇರಿ ಗ್ರಾಮದ ನವೀನ್ ಅಲಿಯಾಸ್ ಪಚ್ಚಿ (39) ಮೃತ ವ್ಯಕ್ತಿಯಾಗಿದ್ದು, ದಯಾನಂದ ಹಾಗೂ ಪದ್ಮನಾಭ ಎಂಬವರು ಗುಂಡಿನ ತಗುಲಿ ಗಂಭೀರವಾಗಿ ಗಾಯಗೊಂಡಿದ್ದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

HASSAN FIRING

ನಡೆದಿದ್ದೇನು..?: ನವೀನ್, ದಯಾನಂದ, ಪದ್ಮನಾಭ, ರಾಜಾಚಾರಿ ಸೇರಿ ನಾಲ್ವರು ರಾತ್ರಿ ಮೀನು ಹಿಡಿಯಲು ತೆರಳಿದ್ದರು. ಹೇಮಾವತಿ ನದಿಯ ದಡದಲ್ಲಿ ಮೀನು ಹಿಡಿಯಲು ಬೆಂಕಿ ಹಾಕಿಕೊಂಡು ಕೂಳಿತಿದ್ದ ವೇಳೆ ನಾಲ್ವರು ಸ್ನೇಹಿತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ನವೀನ್ ಸ್ಥಳದಲ್ಲೇ ಗುಂಡಿಗೆ ಬಲಿಯಾದರೆ, ದಯಾನಂದ ಹಾಗೂ ಪದ್ಮನಾಭ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: 244 ಮಂದಿಯಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ- ತುರ್ತು ಭೂಸ್ಪರ್ಶ

fishing 1
ಸಾಂದರ್ಭಿಕ ಚಿತ್ರ

ಅದೃಷ್ಟವಶಾತ್ ರಾಜಾಚಾರಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ. ಹತ್ಯೆಗೀಡಾದ ನವೀನ್ ಬಿಜೆಪಿ (BJP Activist) ಯ ಸಕ್ರಿಯ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿಯೂ ಗುರುತಿಸಿಕೊಂಡಿದ್ದರು. ಶಿಕಾರಿಗೆ ತೆರಳಿದ್ದವರಿಂದ ಗುಂಡಿನ ದಾಳಿ ನಡೆದಿದೆಯೋ ಅಥವಾ ಹತ್ಯೆ ಮಾಡಲೆಂದು ನಡೆಸಿದ ದಾಳಿಯೋ ಎಂಬ ಬಗ್ಗೆ ತನಿಖೆ ತೀವ್ರಗೊಂಡಿದ್ದು, ಸ್ಥಳ ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಯದ ತಜ್ಞರು ತಯಾರಿ ನಡೆಸಿದ್ದಾರೆ.

ಇನ್ನೊಂದೆಡೆ ಎಫ್‍ಎಸ್‍ಎಲ್ ತಂಡದ ಆಗಮನಕ್ಕಾಗಿ ಮೃತದೇಹ ಇದ್ದ ಸ್ಥಳದಲ್ಲೇ ರಾತ್ರಿಯಿಂದಲೂ ಪೊಲೀಸರು ಕಾಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpfiringfishhassanಫೈರಿಂಗ್ಬಿಜೆಪಿಮೀನುಹಾಸನ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?