Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

Districts

ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ

Public TV
Last updated: May 15, 2023 4:03 pm
Public TV
Share
2 Min Read
KS Eshwarappa 1
SHARE

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರಿಗೆ ಮತ್ತೆ ಬೆದರಿಕೆ ಕರೆ ಬಂದ ಬೆನ್ನಲ್ಲೇ ಶಿವಮೊಗ್ಗ (Shivamogga) ಎಸ್‍ಪಿಗೆ ದೂರು ನೀಡಿದ್ದಾರೆ.

ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾ ಬರುತ್ತಿರುವ ಕೆ.ಎಸ್. ಈಶ್ವರಪ್ಪ ಅವರಿಗೆ ಈ ಹಿಂದೆಯೂ ಹಲವಾರು ಬಾರಿ ಬೆದರಿಕೆ ಕರೆಗಳು ಬಂದಿದ್ದು, ಇದೀಗ ನಿನ್ನೆ ತಡರಾತ್ರಿ ಮತ್ತೊಮ್ಮೆ ದೂರದ ಕಜಕಿಸ್ತಾನದಿಂದ ಮಿಸ್ಡ್ ಕಾಲ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಎಸ್.ಪಿ.ಗೆ ದೂರು ನೀಡಿದ್ದಾರೆ. ದೂರಿನಲ್ಲಿ ತಮಗೆ ರಕ್ಷಣೆ ನೀಡುವ ಜೊತೆಗೆ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ತಾವು ಹಿಂದುತ್ವದ ಪ್ರತಿಪಾದಕರಾಗಿದ್ದು, ಇಂತಹ ಬೆದರಿಕೆಗಳಿಗೆಲ್ಲ ಬಗ್ಗಲ್ಲ ಅಂತಾ ಮತ್ತೊಮ್ಮೆ ಸಂದೇಶ ರವಾನಿಸಿದ್ದಾರೆ.

Mobile Video

ಹಿಂದುತ್ವದ ಪ್ರತಿಪಾದಕ, ಬಿಜೆಪಿಯ (BJP) ನಿಷ್ಠಾವಂತ ನಾಯಕ, ಬಿಜೆಪಿ ಸರ್ಕಾರವಿದ್ದಂತಹ ಸಂದರ್ಭದಲ್ಲಿ, ಹಿಂದೂ ಹರ್ಷನ ಕಗ್ಗೊಲೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ, ಹಲವಾರು ವಿಚಾರಗಳ ಸಂದರ್ಭದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಈಗಲೂ ಕೂಡ ಹಿಂದುತ್ವದ ಅಜೆಂಡಾ ಹಿನ್ನೆಲೆ ಹೊಂದಿರುವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೊಮ್ಮೆ ಬೆದರಿಕೆ ಕರೆ ಬಂದಿದೆ. ಅದು ಕೂಡ ದೂರದ ಖಜಕಿಸ್ತಾನ ದೇಶದಿಂದ ಬೆದರಿಕೆ ಕರೆ ಬಂದಿದೆ.

ನಿನ್ನೆ ಭಾನುವಾರ ರಾತ್ರಿ ಸುಮಾರು 12.30 ಗಂಟೆಯ ಸುಮಾರಿಗೆ, ನನಗೆ ಕಜಕಿಸ್ತಾನ ದೇಶದಿಂದ ಬೆದರಿಕೆ ಕರೆ ಬಂದಿದೆ ಎಂದು ದೂರಿದ್ದಾರೆ. ನಾನು ಮಲಗಿದ್ದ ವೇಳೆ ಮೊಬೈಲ್ ಸೈಲೆಂಟ್ ಮಾಡಿಟ್ಟಿದ್ದೆ. ಈ ವೇಳೆ ನನ್ನ ವಾಟ್ಸಪ್‍ಗೆ ಮಿಸ್ಡ್ ಕಾಲ್ ಬಂದಿದ್ದು, ಬೆಳಿಗ್ಗೆ ಎದ್ದು ಈ ಕರೆ ನೋಡಿದಾಗ ಇದು ಕಜಾಕಿಸ್ತಾನದ್ದೆಂದು ತಿಳಿದುಬಂದಿದೆ. ಕಜಕಿಸ್ತಾನದಿಂದ ಬಂದಿರುವ ಕರೆ ಎಂದರೆ, ಅದು ನನಗೆ ಬೆದರಿಕೆ ಒಡ್ಡಲೆಂದೇ ಬಂದಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ಎಸ್.ಪಿ.ಗೆ ಈಶ್ವರಪ್ಪ ದೂರು ನೀಡಿದ್ದಾರೆ. ಇದನ್ನೂ ಓದಿ: ಇಲ್ಲದ ಕಾರ್ಖಾನೆಯಿಂದ ಮಾಲಿನ್ಯ ಆರೋಪ – ಅರ್ಜಿದಾರನಿಗೆ 25 ಸಾವಿರ ದಂಡ ವಿಧಿಸಿದ ಕೋರ್ಟ್

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಎಂಬ ಆರೋಪಿಯ ಡೈರಿಯಲ್ಲಿ ಈಶ್ವರಪ್ಪ ಅವರ ಹೆಸರು ಆತನ ಡೈರಿಯಲ್ಲಿ ಇದ್ದದ್ದು ಕಳೆದೊಂದು ತಿಂಗಳ ಹಿಂದೆ ಪತ್ತೆಯಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಜಯೇಶ್‍ನನ್ನು ಬಂಧಿಸಿದ್ದ ವೇಳೆ ನನಗೂ ಕೂಡ ಆ ಆರೋಪಿಯಿಂದ ಬೆದರಿಕೆ ಇತ್ತೆಂದು ಎನ್.ಐ.ಎ. ಅಧಿಕಾರಿಗಳು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ತಡರಾತ್ರಿ ಬೆದರಿಕೆ ಕರೆ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಎಸ್.ಪಿ. ದೂರು ಸ್ವೀಕರಿಸಿದ್ದು, ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದು, ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಆಯತಪ್ಪಿ ಕೆರೆಗೆ ಬಿದ್ದು 4 ವರ್ಷದ ಬಾಲಕ ಸಾವು

TAGGED:bjpks eshwarappashivamoggaಕೆ.ಎಸ್.ಈಶ್ವರಪ್ಪಖಜಕಿಸ್ತಾನಶಿವಮೊಗ್ಗ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
3 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
4 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
4 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
5 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
6 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?