Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
Last updated: April 10, 2026 4:24 pm
Public TV
Share
1 Min Read
murder case accused karwar
SHARE

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಮಾಡಿದ್ದ ಮೂವರು ಆರೋಪಿಗಳಿಗೆ ಶಿರಸಿಯ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.

ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದ. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಯಾನೆ ಆಕಾಶ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಗೂ ಲತಾ ತುಳಸಾಯಿ ಕೋಂ ಪಾಂಡುರಂಗ ಕಿತ್ತೂರಕರ್ ಸೇರಿದಂತೆ 5 ಜನ ಈತನನ್ನು ಕೊಲೆಗೈದಿದ್ದರು. ಇದನ್ನೂ ಓದಿ: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

ಈ ಕುರಿತಂತೆ ಅಂದಿನ ತನಿಖಾಧಿಕಾರಿ ಹಳಿಯಾಳದ ಪೊಲೀಸ್ ನಿರೀಕ್ಷಕ ಬಿ.ಎಸ್.ಲೋಕಾಪುರ 2019ರ ಅಕ್ಟೋಬರ್‌ 15 ರಂದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಕೊಲೆ ಪ್ರಕರಣವನ್ನು ಕೈಗೆತ್ತಿಕೊಂಡ ನಗರದ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠದ ಯಲ್ಲಾಪುರ ಪೀಠಾಸಿನ ನ್ಯಾಯಾಧೀಶರಾದ ಕಿರಣ ಕಿಣಿ, ಆರೋಪಿಗಳ ವಿಚಾರಣೆ ನಡೆಸಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ವಾದವನ್ನು ಮಂಡಿಸಿ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

TAGGED:karwarmurder caseಕಾರವಾರಕೊಲೆ ಪ್ರಕರಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
28 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
30 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
34 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
35 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
52 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?