Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 30 ಅಡಿ ಗಾಳಿಯಲ್ಲಿ ಹಾರಿ ಫ್ಲೈಓವರ್ ನಿಂದ ಕೆಳಗೆ ಬಿದ್ದ ಇನ್ನೋವಾ – ಮೂವರ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 30 ಅಡಿ ಗಾಳಿಯಲ್ಲಿ ಹಾರಿ ಫ್ಲೈಓವರ್ ನಿಂದ ಕೆಳಗೆ ಬಿದ್ದ ಇನ್ನೋವಾ – ಮೂವರ ಸಾವು

Latest

30 ಅಡಿ ಗಾಳಿಯಲ್ಲಿ ಹಾರಿ ಫ್ಲೈಓವರ್ ನಿಂದ ಕೆಳಗೆ ಬಿದ್ದ ಇನ್ನೋವಾ – ಮೂವರ ಸಾವು

Public TV
Last updated: November 25, 2017 2:55 pm
Public TV
Share
1 Min Read
Toyota Innova Flyover Crash Featured
SHARE

ಚೆನ್ನೈ: ಇನ್ನು ನಿರ್ಮಾಣವಾಗದ ಫ್ಲೈಓವರ್ ನಿಂದ ಟೊಯೋಟಾ ಇನ್ನೋವಾ ಕಾರು ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.

ಗುರುವಾರ ರಾತ್ರಿ ಇಲ್ಲಿನ ರೆಡ್ ಹಿಲ್ಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ನಿಂದ ಕಾರು 30 ಅಡಿ ಗಾಳಿಯಲ್ಲಿ ಹಾರಿ ಕೆಳಗಿದ್ದ ಮಳೆ ನೀರು ತುಂಬಿದ್ದ ಹಳಕ್ಕೆ ಬಿದ್ದಿತ್ತು.

ವರದಿಯ ಪ್ರಕಾರ ಕುಟುಂಬವೊಂದು ಶ್ರೀಪೆರಂಬುದುರ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದು, ನಿಶ್ಚಿತಾರ್ಥ ಸಮಾರಂಭಕ್ಕಾಗಿ ಮುಂಜೂರ್‍ಗೆ ಪ್ರಯಾಣಿಸುತ್ತಿದ್ದರು. ರಾತ್ರಿ 9.30ರ ಸುಮರಿಗೆ ಚಾಲಕ ಫ್ಲೈಓವರ್ ನಿರ್ಮಾಣ ಪೂರ್ಣವಾಗಿಲ್ಲ ಎಂಬುದನ್ನ ಅರಿಯದೇ ಅದರ ಮೇಲೆ ಬಂದಿದ್ದು, ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬ್ಯಾರಿಕೇಡ್ ಕೂಡ ಹಾಕಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

undone flyover main image

ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಉಳಿದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪಳನಿ(65), ಪತ್ನಿ ನವನೀತಂ(55) ಹಾಗೂ ಮಗಳು ಪವಿತ್ರಾ(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಅಳಿಯ ಕೂಡ ಇದ್ದು, ಅವರೂ ಚಾಲಕನಂತೆ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

TAGGED:accidentcarchennaiinnovaPublic TVಅಪಘಾತಇನ್ನೋವಾಕಾರ್ಚೆನ್ನೈಫ್ಲೈಓವರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
18 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
21 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
38 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
55 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
55 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?