Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಬೋಡಿಯದಲ್ಲಿ ಸೈಬರ್‌ ವಂಚಕರಿಂದ ಟಾರ್ಚರ್‌ – ಮೂವರ ರಕ್ಷಣೆ, ಬೆಳಗಾವಿಗೆ ವಾಪಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಾಂಬೋಡಿಯದಲ್ಲಿ ಸೈಬರ್‌ ವಂಚಕರಿಂದ ಟಾರ್ಚರ್‌ – ಮೂವರ ರಕ್ಷಣೆ, ಬೆಳಗಾವಿಗೆ ವಾಪಸ್‌

Belgaum

ಕಾಂಬೋಡಿಯದಲ್ಲಿ ಸೈಬರ್‌ ವಂಚಕರಿಂದ ಟಾರ್ಚರ್‌ – ಮೂವರ ರಕ್ಷಣೆ, ಬೆಳಗಾವಿಗೆ ವಾಪಸ್‌

Public TV
Last updated: January 13, 2026 12:13 pm
Public TV
Share
2 Min Read
Three held hostage by cybercriminals in Cambodia rescued returned to Belgavi
SHARE

– ಮೂವರನ್ನು ತವರಿಗೆ ಕರೆ ತಂದ ಬೆಳಗಾವಿ ಪೊಲೀಸರು
– ಹೇಳಿದ್ದು ಹಾಂಕಾಂಗ್‌ಗೆ, ಕರೆದುಕೊಂಡು ಹೋಗಿದ್ದು ಕಾಂಬೋಡಿಯಾಗೆ

ಬೆಳಗಾವಿ: ಕಾಂಬೋಡಿಯದಲ್ಲಿ (Cambodia) ಸೈಬರ್ ವಂಚಕರ (Cyber Crime) ಒತ್ತೆಯಾಳಾಗಿದ್ದ ಬೆಳಗಾವಿಯ ಮೂವರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಮೂವರು ಯುವಕರ ಪ್ರಾಣ ಉಳಿಸಿ ತವರಿಗೆ ಕರೆತರುವಲ್ಲಿ ಬೆಳಗಾವಿ ಪೊಲೀಸರು (Belagavi Police) ಯಶಸ್ವಿಯಾಗಿದ್ದಾರೆ.

ಬೆಳಗಾವಿ ಆಕಾಶ್ ಕಾಗಣಿಕರ, ಓಂಕಾರ ಲೋಖಾಂಡೆ, ಸಂಸ್ಕಾರ ಲೋಖಾಂಡೆ ಅವರು ಬೆಳಗಾವಿಗೆ ಮರಳಿದ್ದಾರೆ. ಇವರು ಒಂದು ತಿಂಗಳು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ನರಕಯಾತನೆ ಅನುಭವಿಸಿದ್ದರು.

ಹಾಂಕಾಂಗ್‌ನಲ್ಲಿ ಭಾರತೀಯರಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಡೇಟಾ ಎಂಟ್ರಿ ಆಪರೇಟರ್ ಕೆಲಸಕ್ಕೆ ಪ್ರತಿ ತಿಂಗಳು 1 ಲಕ್ಷ ರೂ. ಸಂಬಳ ನೀಡಲಾಗುತ್ತದೆ ಎಂದು ಸೈಬರ್‌ ಖದೀಮರು ಇವರನ್ನು ಆರಂಭದಲ್ಲಿ ನಂಬಿಸಿದ್ದರು. ಇವರ ಮಾತಿಗೆ ಮರಳಾಗಿ ಬೆಳಗಾವಿ ಮೂಲದ ಏಜೆಂಟರ್ ಮೂಲಕ ವಿದೇಶಕ್ಕೆ ಹಾರಿದ್ದರು. ಈ ಮೂವರು ಹಾಂಕಾಂಗ್‌ಗೆ ಹಾರಬೇಕಿತ್ತು. ಆದರೆ ಖದೀಮರು ಇವರನ್ನು ಹಾಂಕಾಂಗ್‌ಗೆ ಕರೆದುಕೊಂಡು ಹೋಗದೇ ಕಾಂಬೋಡಿಯಾಗೆ ಕರೆದೊಯ್ದಿದ್ದರು.  ಇದನ್ನೂ ಓದಿ: ಇರಾನ್‌ ಜೊತೆ ವ್ಯಾಪಾರ ಮಾಡಿದ್ರೆ 25% ಸುಂಕ – ಭಾರತದ ಮೇಲೆ ಪರಿಣಾಮ ಏನು?

 

ಕಾಂಬೋಡಿಯಗೆ ತೆರಳಿದ ನಂತರ ನಿತ್ಯವೂ ಇವರಿಗೆ ವಾಟ್ಸಪ್, ಇನ್‌ಸ್ಟಾಗ್ರಾಂ ಬಳಸಿ ಭಾರತದವರ ಮೇಲೆ ಸೈಬರ್ ವಂಚನೆಯನ್ನು ಮಾಡಿಸುತ್ತಿದ್ದರು. ನಾವು ಮಾಡುತ್ತಿರುವುದು ತಪ್ಪು, ಈ ಕೆಲಸ ಮಾಡುವುದಿಲ್ಲ ಎಂದಾಗ ಇವರ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿ ಬೆದರಿಕೆ ಹಾಕುತ್ತಿದ್ದರು.

ಈ ಸಂಬಂಧ ಆಕಾಶ್, ಲೋಕಾಂಡೆ ಸಹೋದರರ ಪೋಷಕರು ಬೆಳಗಾವಿ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಪೊಲೀಸ್ ಕಮೀಷನರ್ ಕಾಂಬೋಡಿಯಾದಲ್ಲಿರುವ ಭಾರತದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿದ್ದರು.

ಕಾಂಬೋಡಿಯಾ ಪೊಲೀಸರಿಂದ ಸೈಬರ್ ವಂಚಕರ ಸೆಂಟರ್ ಮೇಲೆ ದಾಳಿ ನಡೆಸಿದಾಗ ಭಾರತ ಸೇರಿದಂತೆ ಬೇರೆ ದೇಶದ ಒಟ್ಟು 50 ಜನ ಯುವಕರನ್ನು ಒತ್ತೆಯಾಳಾಗಿಸಿಕೊಂಡಿದ್ದ  ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

ಬೆಳಗಾವಿಯ ಸುರೇಶ ಹುಂದ್ರೆ, ಆಸೀಫ್ ಅಲ್ವಾನ್, ಜಾರ್ಖಂಡ್ ಮೂಲದ ಅಮಿತ್‌ನಿಂದ ವಂಚಕರು ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಬೆಳಗಾವಿ ಸಿಇಎನ್ ಠಾಣೆ ಇನ್ಸ್‌ಪೆಕ್ಟರ್‌ ಜೆ.ಎಂ ಕಾಲಿಮಿರ್ಚಿ ತಂಡದ ನಿರಂತರ ಪ್ರಯತ್ನ ಸಫಲವಾಗಿದ್ದು ಸದ್ಯ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿರುವ ಬೆಳಗಾವಿ ಸಿಇಎನ್ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಶೋಧಕ್ಕೆ ವಿಶೇಷ ತಂಡ ರಚನೆ ಮಾಡಿದ್ದಾರೆ.

TAGGED:belagaviCambodiacyber crimepoliceಕಾಂಬೋಡಿಯಾಬೆಳಗಾವಿಸೈಬರ್ ವಂಚನೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
5 hours ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
6 hours ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
6 hours ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
6 hours ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
8 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?