Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಕೈದಿಗಳು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೈಸೂರು ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಕೈದಿಗಳು ಸಾವು

Districts

ಮೈಸೂರು ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಕೈದಿಗಳು ಸಾವು

Public TV
Last updated: January 8, 2025 12:49 pm
Public TV
Share
1 Min Read
MYSURU
SHARE

– ಕೇಕ್‌ಗೆ ಬಳಸುವ ಎಸ್ಸೆನ್ಸ್‌ ಸೇವಿಸಿದ್ದ ಕೈದಿಗಳು

ಮೈಸೂರು: ಇಲ್ಲಿನ ಕಾರಾಗೃಹದಲ್ಲಿ (Mysuru Jail) ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್‌ (Cake Essence) ದ್ರವ ಕುಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಡಿಸೆಂಬರ್ 26 ರಂದು ಮೈಸೂರು ಕಾರಾಗೃಹದಲ್ಲಿ ಬೇಕರಿ ಪದಾರ್ಥಗಳನ್ನು ತಯಾರಿಸುವಾಗ ಕೈದಿಗಳಾದ ಮಾದೇಶ್, ನಾಗರಾಜ್ ಮತ್ತು ರಮೇಶ್ ಪದಾರ್ಥಗಳಿಗೆ ಬಳಸುವ ಎಸ್ಸೆನ್ಸಿಯಲ್ ದ್ರವವನ್ನು ಕುಡಿದಿದ್ದರು. ಪರಿಣಾಮ ಮೂವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು.

ಮೂವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಗುಂಡ್ಲುಪೇಟೆಯ ಮಾದೇಶ್ ಮೃತಪಟ್ಟಿದ್ದ. ನಿನ್ನೆ ಚಾಮರಾಜನಗರ ಮೂಲದ ನಾಗರಾಜ್ ಮೃತಪಟ್ಟಿದ್ದ. ಇವತ್ತು ಮಂಡ್ಯ ಮೂಲದ ರಮೇಶ್ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸ್ಟ್ರಾಂಗ್‌ ಆಗಿರಿ – ರೋಹಿತ್‌ ಕ್ರಿಕೆಟ್‌ ಲೋಕದ ಸೂಪರ್‌ ಸ್ಟಾರ್‌ ಎಂದ ಪೋರ್ನ್‌ ಸ್ಟಾರ್‌

ಮೃತ ದೇಹಗಳ ಮರಣೋತ್ತರ ಪರೀಕ್ಷೆ ನ್ಯಾಯಾಧೀಶರ ಸಮ್ಮುಖದಲ್ಲಿ ನಡೆಸಿ ನಂತರ ಮೃತ ದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ಪ್ರಕರಣ ಬಗ್ಗೆ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಇಲಾಖಾ ಮಟ್ಟದ ತನಿಖೆ ಕೂಡ ಶುರು ಮಾಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಅಲ್ಲ, ಇಂದು ಸಿಎಂ ಸಮ್ಮುಖದಲ್ಲೇ ಶರಣಾಗಲಿದ್ದಾರೆ ನಕ್ಸಲರು

TAGGED:Cake EssenceMysuru JailMysuru Policeprisonersಕೇಕ್‌ ಎಸ್ಸೆನ್ಸ್‌ಕೈದಿಗಳುಮೈಸೂರು ಜೈಲು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
25 minutes ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
35 minutes ago
Vijayanagar Lorry Accident
Bellary

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

Public TV
By Public TV
43 minutes ago
strait of hormuz 4
Latest

ಹಾರ್ಮುಜ್‌ ಜಲಸಂಧಿ ಮತ್ತೆ ಬಂದ್‌ – ಭಾರತಕ್ಕೆ ತೆರಳುತ್ತಿದ್ದ 14 ಹಡಗುಗಳಿಗೆ ಇರಾನ್‌ ತಡೆ

Public TV
By Public TV
1 hour ago
Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
2 hours ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?