Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
Last updated: April 3, 2026 5:24 pm
Public TV
Share
1 Min Read
Oman Tankers
SHARE

ಮಸ್ಕತ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಹೆಚ್ಚುತ್ತಿದ್ದು ಹಾರ್ಮುಜ್ ಜಲಸಂಧಿಯಲ್ಲಿ‌ (trait of Hormuz) ಹಡಗುಗಳ ಸಂಚಾರಕ್ಕೆ ಭಾರೀ ತೊಂದರೆ ಉಂಟಾಗಿದೆ. ಇದರ ನಡುವೆ ಒಮಾನ್‌ನ (Oman Tankers) ಮೂರು ದೊಡ್ಡ ಹಡಗುಗಳು ಇರಾನ್‌ (Iran) ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಿವೆ.

ಎರಡು ದೊಡ್ಡ ತೈಲ ಸುಪರ್‌ ಟ್ಯಾಂಕರ್‌ಗಳು ಮತ್ತು ಒಂದು ಎಲ್‌ಪಿಜಿ ಹೊತ್ತ ಹಡಗಗಳು ಒಮಾನ್ ಕರಾವಳಿಯ ಹೊಸ ಮಾರ್ಗದ ಮೂಲಕ ಹಾರ್ಮುಜ್ ಕಾಲುವೆಯ ಪೂರ್ವ ಭಾಗಕ್ಕೆ ಪ್ರವೇಶಿಸಿವೆ. ಸಾಮಾನ್ಯವಾಗಿ ಇರಾನ್‍ನ ಕರಾವಳಿ ಮೂಲಕ ಹಾದುಹೋಗುವ ಬದಲು, ಈ ಹಡಗುಗಳು ಒಮಾನ್ (Oman) ತೀರದ ಕಡೆಗೆ ಸಂಚರಿಸಿವೆ. ಈ ಮೂರು ಹಡಗುಗಳೂ ಒಮಾನ್ ಶಿಪ್ಪಿಂಗ್ ಕಂಪನಿಯದ್ದಾಗಿವೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

ನ್ಯಾವಿಗೇಷನ್ ಸವಾಲು ಮತ್ತು ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಹಾರ್ಮುಜ್ ಕಾಲುವೆಯ ಮೂಲಕ ಪ್ರಯಾಣವು ದಿನೇದಿನೇ ಕಷ್ಟಕರವಾಗುತ್ತಿದೆ. ಇರಾನ್ ಕೆಲವು ವಿದೇಶಿ ಹಡಗುಗಳನ್ನು ತನ್ನ ಮಾರ್ಗದ ಮೂಲಕ ಹಾದುಹೋಗಲು ಅನುಮತಿಸುತ್ತಿದೆ. ಆದರೂ ಕಟ್ಟುನಿಟ್ಟಾದ ಷರತ್ತುಗಳೊಂದಿಗೆ ಮತ್ತು ಶುಲ್ಕ ವಿಧಿಸಿ ಅನುಮತಿ ನೀಡುತ್ತಿದೆ. ಇರಾನ್ ಒಂದು ಹಡಗಿಗೆ ಒಂದು ಬಾರಿ ಪ್ರಯಾಣಕ್ಕೆ ಗರಿಷ್ಠ 18.52 ಕೋಟಿ ರೂ. ಶುಲ್ಕ ವಿಧಿಸುವ ಸಾಧ್ಯತೆ ಇದೆ. ಇದರಿಂದಾಗಿ ಶಿಪ್ಪಿಂಗ್ ಕಂಪನಿಗಳು ಸುರಕ್ಷಿತ ಅಥವಾ ಕಡಿಮೆ ವೆಚ್ಚದ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿವೆ.

ಒಮಾನ್‌ ಹಡಗುಗಳ ಪ್ರಯಾಣ ಸಾಂಪ್ರದಾಯಿಕ ಮಾರ್ಗವನ್ನು ತಪ್ಪಿಸಿ, ಹೊಸ ಸಮುದ್ರ ಮಾರ್ಗ ಬಳಕೆಗೆ ಕಾರಣವಾಗಬಹುದು ಎನ್ನಲಾಗಿದೆ. ಇದನ್ನೂ ಓದಿ: ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

TAGGED:iranOman TankersStrait of Hormuz
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
20 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
39 minutes ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
50 minutes ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Basavaraj Bommai
Bengaluru City

ಗೌರವ ಡಾಕ್ಟರೇಟ್‌ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?