Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Crime

ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Public TV
Last updated: February 13, 2026 7:18 pm
Public TV
Share
1 Min Read
drug peddlers
SHARE

ಮಂಗಳೂರು: ಮಾದಕವಸ್ತು MDMA ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು (Drug Peddlers) ಮಂಗಳೂರು ಸಿಸಿಬಿ ಪೊಲೀಸರು (CCB Police) ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬೆಂಗಳೂರಿಂದ‌ ಮಾದಕವಸ್ತು ಎಂಡಿಎಂಎ ತಂದು ಮಂಗಳೂರಿನ ತಲಪಾಡಿಯಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದನ್ನೂ ಓದಿ: ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28), ಮೊಹಮ್ಮದ್ ಶಿಫಾನ್ (28) ಬಂಧಿತರು. ಬಂಧಿತರಿಂದ 11,90 ಲಕ್ಷ ರೂಪಾಯಿ ಮೌಲ್ಯದ 118.13 ಗ್ರಾಂ ಮಾದಕವಸ್ತು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಇದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

TAGGED:Drug PeddlersMangaluruಡ್ರಗ್‌ ಪೆಡ್ಲರ್ಸ್‌ಮಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Sameer Rizvi Delhi Capitals
Cricket

ಸಮೀರ್‌ ರಿಜ್ವಿ ಬ್ಯಾಟಿಂಗ್‌ ಅಬ್ಬರಕ್ಕೆ ಮುಂಬೈ ತತ್ತರ; ಡೆಲ್ಲಿಗೆ 6 ವಿಕೆಟ್‌ಗಳ ಜಯ

Public TV
By Public TV
6 seconds ago
Pink Elephant
Latest

ಜೈಪುರದ ಪಿಂಕ್ ಆನೆ ಹೃದಯಾಘಾತದಿಂದ ಸಾವು – ಆನೆ ಸಫಾರಿ ಬ್ಯಾನ್ ಮಾಡುವಂತೆ ಪ್ರಾಣಿ ಪ್ರಿಯರ ಒತ್ತಾಯ

Public TV
By Public TV
2 minutes ago
HD Kumaraswamy
Districts

ಆಟೋ ಚಾಲಕರಿಗೆ ಸರ್ಕಾರ ಮಾಸಿಕ 15 ಸಾವಿರ ನೀಡಿ 6ನೇ ಗ್ಯಾರಂಟಿ ಘೋಷಣೆ ಮಾಡಬೇಕು: ಹೆಚ್‌ಡಿಕೆ

Public TV
By Public TV
11 minutes ago
D.K Shivakumar
Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
By Public TV
46 minutes ago
monkey
Districts

ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

Public TV
By Public TV
52 minutes ago
Strait of Hormuz Indian Ship
Latest

ಹಾರ್ಮುಜ್ ಜಲಸಂಧಿ ದಾಟಿದ ಭಾರತದ 8ನೇ ಹಡಗು

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?