BelgaumLatestMain Post

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ- ಮೂವರು ಸಾವು

ಬೆಳಗಾವಿ: ಲಾರಿಗೆ ಹಿಂಬದಿಯಿಂದ  ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೂವರು ಜನ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ನಾಲ್ಕನೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

ಯಲ್ಲಾಪುರದ ನಿವಾಸಿ ವಾಸಿಂ ಖಾನ್ (40), ಸಯ್ಯದ್ ಇಸ್ಮಾಯಿಲ್ (65), ಸುಶೀಲಾ ಫರ್ನಾಂಡಿಸ್ (60) ಮೃತ ದುರ್ದೈವಿಗಳು. ಮೃತರು ಯಲ್ಲಾಪುರದಿಂದ ಬೆಳಗಾವಿಗೆ ಹೊರಟ್ಟಿದ್ದರು. ಇದನ್ನೂ ಓದಿ: ಏಯ್ ಅಧ್ಯಕ್ಷ ಬಾರಯ್ಯ ಕೂತ್ಕೋ. ನನ್ನ ಜಿಲ್ಲೆಯಲ್ಲಿ ಯಾವುದೇ ಸಭೆ ಮಾಡ್ಬೇಡ – ಡಿಕೆಶಿಗೆ ಸಿದ್ದು ವಾರ್ನಿಂಗ್

ಕಾರನಲ್ಲಿದ ಇನ್ನಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಆಗಸದಲ್ಲಿ ಕೌತುಕ – ಸರತಿಸಾಲಿನಲ್ಲಿ ಗೋಚರಿಸಿದ ಅಮೆರಿಕದ 52 ಉಪಗ್ರಹಗಳು

Leave a Reply

Your email address will not be published.

Back to top button