Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓರ್ವನನ್ನು ಕಾಪಾಡಲು ಹೋಗಿ ಆತನೊಂದಿಗೆ ಮತ್ತಿಬ್ಬರು ವಿದ್ಯುತ್‍ಗೆ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಓರ್ವನನ್ನು ಕಾಪಾಡಲು ಹೋಗಿ ಆತನೊಂದಿಗೆ ಮತ್ತಿಬ್ಬರು ವಿದ್ಯುತ್‍ಗೆ ಬಲಿ

Districts

ಓರ್ವನನ್ನು ಕಾಪಾಡಲು ಹೋಗಿ ಆತನೊಂದಿಗೆ ಮತ್ತಿಬ್ಬರು ವಿದ್ಯುತ್‍ಗೆ ಬಲಿ

Public TV
Last updated: May 19, 2019 4:06 pm
Public TV
Share
1 Min Read
MDK DEATH
SHARE

ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.

ದೊಡ್ಡಪುಲಿಕೋಟು ಗ್ರಾಮದ ಕೆ.ಸುರೇಶ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ತಮ್ಮಯ್ಯ, ಅನಿಲ್ ಹಾಗೂ ಕವಿತಾ ಮೃತ ದುರ್ದೈವಿಗಳು. ಇಂದು ಕಾಫಿ ತೋಟದಲ್ಲಿ ಮರ ಕಡಿಯಲು ಮರಕ್ಕೆ ಅಲ್ಯುಮಿನಿಯಂ ಏಣಿ ಹಾಕಿದ್ದರು. ಮರದ ಮೇಲೆ ವಿದ್ಯುತ್ ತಂತಿ ಹಾದುಹೋಗಿತ್ತು. ಈ ವೇಳೆ ಮರ ಕಡಿಯುತ್ತಿದ್ದಾಗ ವಿದ್ಯುತ್ ತಂತಿಗೆ ಅಲ್ಯುಮಿನಿಯಂ ಏಣಿ ತಗಲಿದೆ.

ಇದನ್ನು ನೋಡಿದ ಇನ್ನಿಬ್ಬರು ಕಾರ್ಮಿಕರು ಆತನನ್ನು ಕಾಪಾಡಲು ಹೋಗಿದ್ದಾರೆ. ಈ ವೇಳೆ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಕವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

TAGGED:deathelectricityhospitalmadikeripolicePublic TVಆಸ್ಪತ್ರೆಪಬ್ಲಿಕ್ ಟಿವಿಪೊಲೀಸ್ಮಡಿಕೇರಿವಿದ್ಯುತ್ಸಾವು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 minute ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
25 minutes ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
31 minutes ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
32 minutes ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
34 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?