Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5ರ ಅಣ್ಣ ಎಷ್ಟೇ ಬೇಡಿಕೊಂಡರೂ ಬಾಗಿಲು ಹಾಕಿ ಬಸಿನಲ್ಲೇ ಕ್ಲೀನರ್ ನಿಂದ 3ರ ಬಾಲಕಿಯ ರೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5ರ ಅಣ್ಣ ಎಷ್ಟೇ ಬೇಡಿಕೊಂಡರೂ ಬಾಗಿಲು ಹಾಕಿ ಬಸಿನಲ್ಲೇ ಕ್ಲೀನರ್ ನಿಂದ 3ರ ಬಾಲಕಿಯ ರೇಪ್

Latest

5ರ ಅಣ್ಣ ಎಷ್ಟೇ ಬೇಡಿಕೊಂಡರೂ ಬಾಗಿಲು ಹಾಕಿ ಬಸಿನಲ್ಲೇ ಕ್ಲೀನರ್ ನಿಂದ 3ರ ಬಾಲಕಿಯ ರೇಪ್

Public TV
Last updated: March 6, 2018 5:25 pm
Public TV
Share
2 Min Read
CHILD RAPE
SHARE

ಕೋಲ್ಕತ್ತಾ: ಪಾರ್ಕ್ ಮಾಡಿದ್ದ ಬಸ್ಸಿನೊಳಗೆ 3 ವರ್ಷದ ಬಾಲಕಿಯನ್ನು ಎಳೆದು ಬಳಿಕ ಆಕೆಯ 5ರ ಅಣ್ಣನ ಎದುರೇ 45 ವರ್ಷದ ಬಸ್ ಕ್ಲೀನರ್ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಕೊಲ್ಕತ್ತಾದ ಕಾನಾಲ್ ರಸ್ತೆಯಲ್ಲಿ ನಡೆದಿದೆ.

ಶೇಖ್ ಮುನ್ನಾ ಎಂಬಾತನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಬಸ್ ಕ್ಲೀನರ್. ಈತ ಸೋಮವಾರ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ ಬಸ್ ನಿಂದ ಹೊರಗೆ ಓಡದಂತೆ ಬಸ್ ಬಾಗಿಲು ಹಾಕಿಕೊಂಡು ಆರೋಪಿ ಈ ಕೃತ್ಯ ಎಸಗಿದ್ದಾನೆ.

RAPE 4

ಸೋಮವಾರ ಮಧ್ಯಾಹ್ನ ಸಂತ್ರಸ್ತ ಬಾಲಕಿ ತನ್ನ ಸಹೋದರನ ಜೊತೆ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಚೆಂಡು ಪಾರ್ಕ್ ಮಾಡಿದ್ದ ಬಸ್ ಬಳಿ ಬಿದ್ದಿದ್ದರಿಂದ ಅದನ್ನು ತರಲು ಆಕೆ ಅಲ್ಲಿಗೆ ತೆರಳಿದ್ದಾಳೆ. ಈ ವೇಳೆ ಕಾಮುಕ ಕ್ಲೀನರ್ ಮಗುವನ್ನು ಒಳಗೆ ಎಳೆದುಕೊಂಡು ಬಾಗಿಲು ಹಾಕಿದ್ದಾನೆ.

ಇತ್ತ ಬಾಲಕಿಯ ಸಹೋದರ ಆಕೆಯನ್ನು ಹಿಂಬಾಲಿಸಿ ಹೋಗಿದ್ದಾನೆ. ಬಾಲಕಿ ಕೂಗಾಡುತ್ತಿದ್ದಾಗ ಸಹೋದರ ಮುಚ್ಚಿದ ಬಾಗಿಲನ್ನು ತೆರೆಯುವಂತೆ ಬಡಿದಿದ್ದಾನೆ. ಆದರೆ ಆತ ಎಷ್ಟೇ ಬಾಗಿಲು ಬಡಿದು ಮನವಿ ಮಾಡಿಕೊಂಡ್ರೂ, ಆರೋಪಿ ಮಾತ್ರ ಬಾಗಿಲು ತೆರೆಯಲಿಲ್ಲ. ಕೊನೆಗೆ ಆತ ಬಾಗಿಲು ತೆರೆಯುವುದಿಲ್ಲ ಎಂಬುದನ್ನು ಅರಿತುಕೊಂಡ ಸಹೋದರ, ಬಾಲಕಿಯನ್ನು ಅಲ್ಲೇ ಬಿಟ್ಟು ಮನೆಗೆ ದೌಡಾಯಿಸಿದ್ದಾನೆ. ಅಲ್ಲದೇ ಕೂಡಲೇ ತಾಯಿಗೆ ನಡೆದ ವಿಚಾರವನ್ನು ಹೇಳಿದ್ದಾನೆ ಎಂದು ಬಾಲಕಿಯ ಚಿಕ್ಕಪ್ಪ ಹೇಳಿದ್ದಾರೆ.

rape 6174

ವಿಚಾರ ತಿಳಿದ ತಾಯಿ ಮಗನ ಜೊತೆಯಲ್ಲಿ ಕೂಗಿಕೊಂಡು ಬಸ್ ಬಳಿ ಓಡಿಹೋಗಿದ್ದಾರೆ. ತಕ್ಷಣ ಆಕೆಯ ಕೂಗು ನೆರೆಹೊರೆಗೆ ಕೇಳಿಸಿದ್ದು, ಅವರೆಲ್ಲರೂ ಒಟ್ಟಾಗಿ ಬಸ್ ಬಾಗಿಲನ್ನು ತೆರೆದಿದ್ದಾರೆ. ಆಗ ಬಸ್ ಸೀಟಿನಲ್ಲಿ ಮಲಗಿದ್ದ ಬಾಲಕಿಯನ್ನು ನೋಡಿದ್ದಾರೆ. ಬಾಲಕಿ ರಕ್ತಸ್ರಾವವಾಗುತ್ತಿದ್ದು, ತಕ್ಷಣ ಆಕೆಯನ್ನು ಖಾಸಗಿ ಆಸ್ಪತ್ರೆಯ ದಾಖಲಿಸಿದ್ದಾರೆ. ಅಲ್ಲಿಂದ ಆರ್ ಜಿ ಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಬಾಲಕಿಗೆ ತೀವ್ರ ರಕ್ತಸ್ರಾವವಾಗಿದ್ದು, ಚೇತರಿಸಿಕೊಳ್ಳಲು ಸಮಯ ಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸುವ ಮೊದಲು ಎಲ್ಲರೂ ಸೇರಿ ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ನಂತರ ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಬಂಧಿತ ಆರೋಪಿ ಮುನ್ನಾನ ತನಿಖೆಗೆ ಸಹಾಯವಾಗುತ್ತದೆ ಎಂದು ಬಸ್ಸಿನಲ್ಲಿದ್ದ ರಕ್ತದ ಕಲೆಗಳನ್ನು ಸಂಗ್ರಹಿಸಿದ್ದು, ಬಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

arrest 2

TAGGED:bushospitalkolkatapolicePublic TVrapeಅತ್ಯಾಚಾರಆಸ್ಪತ್ರೆಕೋಲ್ಕತ್ತಾಪಬ್ಲಿಕ್ ಟಿವಿಪೊಲೀಸ್ಬಸ್
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

01 3
Big Bulletin

ಬಿಗ್‌ ಬುಲೆಟಿನ್‌ 09 February 2026 ಭಾಗ- 1

Public TV
By Public TV
3 hours ago
02 4
Big Bulletin

ಬಿಗ್‌ ಬುಲೆಟಿನ್‌ 09 February 2026 ಭಾಗ- 2

Public TV
By Public TV
3 hours ago
03 3
Big Bulletin

ಬಿಗ್‌ ಬುಲೆಟಿನ್‌ 09 February 2026 ಭಾಗ- 3

Public TV
By Public TV
3 hours ago
India vs Pakistan 1
Cricket

T20 World Cup | ಫೆ.15 ರಂದು ಇಂಡೋ – ಪಾಕ್‌ ಕದನ ಫಿಕ್ಸ್‌; ಮಂಡಿಯೂರಿದ ಪಾಕಿಸ್ತಾನ

Public TV
By Public TV
3 hours ago
Cylinder blast two seriously injured in K.R Puram
Bengaluru City

ಸಿಲಿಂಡರ್ ಬ್ಲಾಸ್ಟ್ – ಧಗಧಗಿಸಿದ ಕಟ್ಟಡ, ಇಬ್ಬರಿಗೆ ಗಂಭೀರ ಗಾಯ

Public TV
By Public TV
4 hours ago
Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?