Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಚ್.ಡಿ.ಕೋಟೆಯ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ನಲ್ಲಿ ಹುಲಿ ಪ್ರತ್ಯಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಎಚ್.ಡಿ.ಕೋಟೆಯ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ನಲ್ಲಿ ಹುಲಿ ಪ್ರತ್ಯಕ್ಷ

Districts

ಎಚ್.ಡಿ.ಕೋಟೆಯ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ನಲ್ಲಿ ಹುಲಿ ಪ್ರತ್ಯಕ್ಷ

Public TV
Last updated: November 5, 2017 1:31 pm
Public TV
Share
1 Min Read
TIGER
SHARE

ಮೈಸೂರು: ನಗರದ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್ ನಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರಲ್ಲಿ ಆತಂಕ ಮೂಡಿದೆ.

ಎಚ್.ಡಿ.ಕೋಟೆ ತಾಲೂಕಿನ ಕಾರಾಪುರದಲ್ಲಿರುವ ರೆಸಾರ್ಟ್‍ನಲ್ಲಿ ಕಳೆದ ರಾತ್ರಿ ರೆಸಾರ್ಟ್ ಮೈದಾನದಲ್ಲಿ ಹುಲಿ ಪ್ರತ್ಯಕ್ಷಗೊಂಡಿದೆ. ಪ್ರವಾಸಿಗರು ಮತ್ತು ಗ್ರಾಮಸ್ಥರು ಭಯಬೀತರಾಗಿ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಆದರೆ ಹುಲಿ ರೆಸಾರ್ಟ್‍ನಲ್ಲೇ ಬೀಡು ಬಿಟ್ಟಿರುವ ಶಂಕೆ ಇದ್ದು, ತಕ್ಷಣ ಜನರು ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ.

vlcsnap 2017 11 05 13h24m58s153

ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಸಾಕಾನೆ ಬಳಸಿ ಹುಲಿ ಸೆರೆಗೆ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯಕ್ಕೆ ಹುಲಿಯಿಂದ ಯಾವುದೇ ರೀತಿಯ ಯಾರಿಗೂ ಅಪಾಯ ಸಂಭವಿಸಿಲ್ಲ.

ಹುಲಿ ಪ್ರತ್ಯಕ್ಷದಿಂದ ರೆಸಾರ್ಟ್ ಬಳಿ ಜನರು ಸೇರಿರುವುದರಿಂದ ಕಾರ್ಯಾಚರಣೆ ಕಷ್ಟವಾಗಿದ್ದು, ಆದ್ದರಿಂದ ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನು ಸ್ಥಗಿತ ಮಾಡಬೇಕು. ಸಂಜೆ ವೇಳೆಗೆ ಹುಲಿಯನ್ನು ಸೆರೆ ಹಿಡಿಯುವ ಬದಲು ಕಾಡಿಗೆ ವಾಪಸ್ ಕಳುಹಿಸುವ ಚಿಂತನೆ ಮಾಡಲಾಗಿದೆ ಎಂದು ಎಸಿಎಫ್ ಪೂವಯ್ಯ ಅವರು ಮಾಹಿತಿ ನೀಡಿದ್ದಾರೆ.

vlcsnap 2017 11 05 13h25m14s55

vlcsnap 2017 11 05 13h25m27s180

vlcsnap 2017 11 05 13h25m33s19

vlcsnap 2017 11 05 13h25m38s68

vlcsnap 2017 11 05 13h25m48s154

 

TAGGED:forest departmentmysorePublic TVresorttigerಅರಣ್ಯ ಇಲಾಖೆಪಬ್ಲಿಕ್ ಟಿವಿಮೈಸೂರುರೆಸಾರ್ಟ್ಹುಲಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
53 minutes ago
CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
1 hour ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
2 hours ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
2 hours ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?