Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಕ್ರಮ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಕ್ರಮ: ಬೊಮ್ಮಾಯಿ

Belgaum

ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಕ್ರಮ: ಬೊಮ್ಮಾಯಿ

Public TV
Last updated: January 2, 2022 9:55 pm
Public TV
Share
2 Min Read
BOMMAI
SHARE

ಬೆಳಗಾವಿ: ಕಳೆದ ಒಂದು ವಾರದಲ್ಲಿ ಕೊರೊನಾ, ಓಮಿಕ್ರಾನ್ ಕೇಸ್ ಹೆಚ್ಚಾಗ್ತಿದೆ. ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

JHONSON AND JHONSON VACCINE 1

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು. ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು. ಪ್ರಯಾಣಿಕರಿಗೆ ಸಣ್ಣಪ್ರಮಾಣದ ತೊಂದರೆಯಾದರೂ ಬೆಳಗಾವಿ ಜನರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು.

JOHANSON AND JONSON VACCINE

ಲಸಿಕಾ ಅಭಿಯಾನ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಲಸಿಕಾಕರಣ ಕಾರ್ಯಕ್ರಮವನ್ನು ಯೋಜನಾಬದ್ಧವಾಗಿ ಶಿಸ್ತಿನಿಂದ ಕಾರ್ಯಗತಗೊಳಿಸಲು ಸೂಚನೆ ನೀಡಲಾಗಿದೆ. ಮಕ್ಕಳನ್ನು ಸುರಕ್ಷಾ ಚಕ್ರದೊಳಗೆ ತರುವ ಮಾನ್ಯ ಪ್ರಧಾನಮಂತ್ರಿಗಳ ಆಶಯದ ಈ ಕಾರ್ಯಕ್ರಮಕ್ಕೆ ಜನವರಿ 3 ರಂದು ಚಾಲನೆ ನೀಡಲಾಗುವುದು. ಜನವರಿ 10 ರಂದು ಕೊ -ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಚಾಲಕನ ಮಗ ಇಂದು IPS ಅಧಿಕಾರಿ

CORONA-VIRUS.

ಕೊರೊನಾ ಎದುರಿಸಲು ಸಕಲ ಸಿದ್ಧತೆ:
ಕೊರೊನಾವನ್ನು ನಿರ್ಬಂಧಿಸುವ ಜೊತೆಗೆ ಕೊರೊನಾವನ್ನು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಸಂಭವಿಸಿದ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಆಕ್ಸಿಜನ್ ಸರಬರಾಜು ಕಂಪನಿಗಳೊಂದಿಗೆ ಸಂಯೋಜಿಸಿ ಸಮರ್ಪಕ ಆಕ್ಸಿಜನ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಮತ್ತು ಹೆಚ್ಚುವರಿ ಬೆಡ್, 4000 ಐಸಿಯುಗಳನ್ನು ಇಡೀ ರಾಜ್ಯದಲ್ಲಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ. ಸಮರ್ಪಕ ಔಷಧಿಪೂರೈಕೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

NIGHT CURFEW

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ:
ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕೊರೊನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಜನ ಮಾರ್ಗಸೂಚಿಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸಿದರೆ ಲಾಕ್ ಡೌನ್ ಘೋಷಿಸುವ ಸಾಧ್ಯತೆಯ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದ್ದು, ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜನರು ಇದನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವ ಮೂಲಕ ಲಾಕ್ ಡೌನ್ ಹೇರುವ ಅನಿವಾರ್ಯ ಪರಿಸ್ಥಿತಿಯನ್ನು ಸೃಷ್ಟಿಸಬಾರದು. ಸದ್ಯದಲ್ಲಿಯೇ ಕೊರೊನಾ ಸ್ಥಿತಿಗತಿಯನ್ನು ಪರಿಶೀಲಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ 1,187 ಬೆಂಗ್ಳೂರಲ್ಲಿ 923 ಕೇಸ್ – ಸಕ್ರಿಯ ಪ್ರಕರಣ 10,292ಕ್ಕೆ ಏರಿಕೆ

TAGGED:Basavaraj BommaibelagaviCorona Virusಕೊರೊನಾ ವೈರಸ್ಬಸವರಾಜ ಬೊಮ್ಮಾಯಿಬೆಳಗಾವಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
10 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
18 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
47 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?