ಚಿತ್ರದುರ್ಗ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಬಾಂಡ್ರಾವಿ ಗ್ರಾಮದ ಶಾಲೆಯ ಅತಿಥಿ ಶಿಕ್ಷಕ ರಂಗಪ್ಪ (43) ಮೃತ ದುರ್ದೈವಿ. ಇದನ್ನೂ ಓದಿ: ಕೊಡಗಿನಲ್ಲಿ ವ್ಯಾಘ್ರನ ಅಟ್ಟಹಾಸಕ್ಕೆ ಹಸು ಬಲಿ ರೈತ ಕಂಗಾಲು
Advertisement
Advertisement
ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Lokayukta Raid | ಹುಟ್ಟುಹಬ್ಬದಂದು ಹಾಸ್ಟೆಲ್‌ನಲ್ಲಿ ಹೂಮಳೆ – ಅಂದು ವಾರ್ಡನ್, ಈಗ ಅಧಿಕಾರಿ
Advertisement