Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್

Bengaluru City

ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್

Public TV
Last updated: December 18, 2022 9:34 pm
Public TV
Share
3 Min Read
Thawar Chand Gehlot 5
SHARE

ಬೆಂಗಳೂರು: ಭಾರತೀಯ ಸಂಸ್ಕೃತಿಯು ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸೌಹಾರ್ದತೆಯನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಹೇಳಿದರು.

ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಆಯೋಜಿಸಿದ್ದ ಕ್ರೈಸ್ತ ನಮನ (Krista Namama) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಪ್ರಪಂಚದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ವಿವಿಧ ಧರ್ಮಗಳು, ಸಂಪ್ರದಾಯಗಳು ಮತ್ತು ಪದ್ಧತಿಗಳ ವಿಶಿಷ್ಟ ಸಂಯೋಜನೆಯಾಗಿದೆ. ಹಬ್ಬಗಳ ದೇಶ ಎಂದು ಕರೆಯಲ್ಪಡುವ ವಿಶ್ವದ ಏಕೈಕ ದೇಶ ಭಾರತ. ವಿವಿಧ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಪ್ರತಿಯೊಂದು ಧರ್ಮದ ಜನರು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪ್ರಕಾರ ಹಬ್ಬವನ್ನು ಆಚರಿಸುತ್ತಾರೆ ಎಂದರು.

 

Thawar Chand Gehlot 2 1ಇಲ್ಲಿನ ಹಬ್ಬಗಳು ಭಾರತದ ವೈವಿಧ್ಯತೆ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾರವನ್ನು ಪ್ರತಿಬಿಂಬಿಸುತ್ತವೆ. ಇವು ರಾಷ್ಟ್ರೀಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿವೆ. ಸಮಾಜವನ್ನು ಸಂಘಟಿತವಾಗಿಡುವಲ್ಲಿ ಧರ್ಮ ಮತ್ತು ಸಂಸ್ಕೃತಿಯು ಪ್ರಮುಖ ಪಾತ್ರವನ್ನು ಹೊಂದಿದೆ. ಧರ್ಮವು ಯಾವುದೇ ವ್ಯಕ್ತಿಯ ಮೇಲೆ ಧಾರ್ಮಿಕವಾಗಿ, ಸಾಮಾಜಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಪರಿಣಾಮ ಬೀರುತ್ತದೆ ಮತ್ತು ಅದೇ ಸಮಯದಲ್ಲಿ ಧರ್ಮವು ಸಮಾಜದಲ್ಲಿ ಒಗ್ಗಟ್ಟಿನ ಭಾವನೆಯನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ಧರ್ಮಾತ್ಮರು ಎಲ್ಲಾ ಧರ್ಮಗಳ ಸಮಾನತೆಯನ್ನು ನಂಬುತ್ತಾರೆ. ಅವರ ಅಭಿಪ್ರಾಯದಲ್ಲಿ, ಎಲ್ಲಾ ಧರ್ಮಗಳು ಸಮಾನ ಗೌರವಕ್ಕೆ ಅರ್ಹವಾಗಿವೆ. ಎಲ್ಲರನ್ನೂ ಪ್ರೀತಿಸುವುದು ಮತ್ತು ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತಾಗಿದೆ. ಒಬ್ಬರ ಸ್ವಂತ ಧರ್ಮವನ್ನು ಅನುಸರಿಸುವುದು ಮತ್ತು ಇತರ ಧರ್ಮಗಳನ್ನು ಗೌರವಿಸುವುದು ಎಲ್ಲಾ ಧರ್ಮಗಳ ಸಮಾನತೆಯಾಗಿದೆ. ಇದು ಲೋಕದ ಏಳಿಗೆಗೆ ದಾರಿಯಾಗಲಿದೆ ಎಂದು ತಿಳಿಸಿದರು.

ThawarChand Gehlot 1

ಯೇಸು ಕ್ರಿಸ್ತನು ತೋರಿಸಿದ ಈ ಪವಿತ್ರ ಮಾರ್ಗವನ್ನು ಅನುಸರಿಸುವ ಅವಶ್ಯಕತೆಯಿದೆ. ಸತ್ಯ, ಪ್ರೀತಿ ಮತ್ತು ಕರುಣೆಯಿಂದ ತುಂಬಿದ ಮಾರ್ಗವನ್ನು ಅನುಸರಿಸುವವನು ಖಂಡಿತವಾಗಿಯೂ ಆಶೀರ್ವದಿಸಲ್ಪಡುತ್ತಾನೆ. ಅದರ ಮೇಲೆ ನಿಜವಾದ ಹೃದಯದಿಂದ, ಪ್ರಾಮಾಣಿಕವಾಗಿ ನಡೆಯಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಒಂದೇ ಏಟಿಗೆ ಎರಡು ಹಕ್ಕಿ – ಬಿಜೆಪಿ `ಸಾವರ್ಕರ್’ ಅಸ್ತ್ರ ಸೀಕ್ರೆಟ್ ಏನು?

ಇಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಜಾಗೃತಿಯ ಅಗತ್ಯ ಹೆಚ್ಚಿದ್ದು, ಇದರ ಜವಾಬ್ದಾರಿ ನಮ್ಮ ಯುವ ಪೀಳಿಗೆ ಮೇಲಿದೆ. ಯುವಕರು ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಅದನ್ನು ಜಗತ್ತಿನಲ್ಲಿ ವಿಸ್ತರಿಸುವ ಕೆಲಸ ಮಾಡಬೇಕು. ನಮ್ಮ ತತ್ತ್ವಶಾಸ್ತ್ರ, ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯು ಅತ್ಯಂತ ಪುರಾತನವಾಗಿರುವುದರಿಂದ ಇಂದಿಗೂ ಪ್ರಸ್ತುತವಾಗಿದೆ, ಅವುಗಳನ್ನು ಅಳವಡಿಸಿಕೊಳ್ಳಲು ಮತ್ತು ಲೋಕಕಲ್ಯಾಣದ ದಿಕ್ಕಿನಲ್ಲಿ ಪಾಲುದಾರರಾಗಬೇಕು ಎಂದು ಯುವಪೀಳಿಗೆಗೆ ಕರೆ ನೀಡಿದರು.

Thawar Chand Gehlot 1 1

ಕ್ರಿಸ್‌ಮಸ್ ಆಚರಣೆಯನ್ನು ದೇಶ ಮತ್ತು ಪ್ರಪಂಚದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಹಬ್ಬವು ಎಲ್ಲರನ್ನು ಪ್ರೀತಿಸಿ, ಎಲ್ಲರಿಗೂ ಸೇವೆ ಸಲ್ಲಿಸಲು, ಎಲ್ಲರನ್ನು ಗೌರವಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಇದರಿಂದ ಪ್ರೇರಣೆ ಪಡೆದು ಸಮಾಜ ಬಾಂಧವರಾದ ನಾವೆಲ್ಲರೂ ದಾನ ಸೇವೆ, ಸಮಾಜ ಸೇವೆ, ಮಾನವ ಸೇವೆಯೊಂದಿಗೆ ದೇಶ ಸೇವೆ ಮಾಡುವ ಸಂಕಲ್ಪದಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ದತ್ತಪೀಠದ ಮಾರ್ಗದಲ್ಲಿ ಮೊಳೆ – ಕೋರ್ಟ್‍ಗೆ ಶರಣಾದ ಆರೋಪಿ

ಬೆಂಗಳೂರಿನ ಆರ್ಚ್ ಬಿಷಪ್ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ನ ಅಧ್ಯಕ್ಷ ಡಾ. ಪೀಟರ್ ಮಕಾಡೊ, ಪ್ರಾಂತೀಯ ಸುಪೀರಿಯರ್, ಸಿಸ್ಟರ್ ಬೆನೆಡಿಕ್ಟ್ ಮೇರಿ ಜೋಸೆಫ್, ಎಸ್‌ಡಿಎ ಯ ರಾಷ್ಟ್ರೀಯ ಅಧ್ಯಕ್ಷ ಪೀಟರ್, ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್ನ ಮೆಟ್ರೋಪಾಲಿಟನ್ ಬಿಷಪ್ ಡಾ. ಅಬ್ರಹಾಂ, ಕಾರ್ಯದರ್ಶಿ ಫ್ರಾನ್ಸಿಸ್ ಗೇಬ್ರಿಯಲ್ ಲೋಬೋ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruthawar chand gehlotಕ್ರೈಸ್ತ ನಮನಥಾವರ್ ಚಂದ್ ಗೆಹ್ಲೋಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
1 minute ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
4 minutes ago
Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
58 minutes ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
1 hour ago
Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
1 hour ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?