Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
Last updated: March 31, 2026 8:54 am
Public TV
Share
2 Min Read
Hasi Karaga 2
SHARE

ಬೆಂಗಳೂರು: ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪರಂಪರೆಯ ಹೆಗ್ಗುರುತು ಸಾರುವ ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗಕ್ಕೆ ಇನ್ನೂ 1 ದಿನ ಬಾಕಿಯಿರುವ ಹಿನ್ನೆಲೆ ಹೂವಿನ ಕರಗಕ್ಕೂ ಮುನ್ನ ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ ನೆರವೇರಿಸಲಾಯಿತು.

ಬೆಂಗಳೂರು ಕರಗ ಮಹೋತ್ಸವದ ಪ್ರಮುಖ ಭಾಗವಾದ ಹಸಿ ಕರಗ ಇಂದು ಸಂಪಂಗಿ ಕೆರೆಯ ಶಕ್ತಿ ಪೀಠದಲ್ಲಿ ಆರಂಭಗೊಂಡು, ಧರ್ಮರಾಯಸ್ವಾಮಿ ದೇವಾಲಯದಲ್ಲಿ (Dharmaraya swamy temple) ರಾತ್ರಿಯಿಡೀ ನಡೆಯುವ ವಿಶೇಷ ಪೂಜೆಗೆ ಸಜ್ಜಾಯಿತು. ಇದನ್ನೂ ಓದಿ: ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Hasi Karaga 3

ಇಂದು ಬೆಳಗ್ಗಿನ ಜಾವ 3 ಗಂಟೆಯಿಂದಲೇ ಹಸಿಕರಗ ಶುರುವಾಯಿತು. ಕರಗದ ಕುಂಟೆಯಲ್ಲಿ ಗಂಗೆ ಪೂಜೆ ಮುಗಿಸಿ, ನಗರದ ಪೇಟೆ ಬೀದಿಗಳಲ್ಲಿ ಪ್ರದಕ್ಷಿಣೆ ಹಾಕಿ ಧರ್ಮರಾಯ ದೇವಸ್ಥಾನ ತಲುಪಿತು. ದೇವಸ್ಥಾನ ಪ್ರದಕ್ಷಿಣೆ ವೇಳೆ ಲಕ್ಷಾಂತರ ಭಕ್ತರು ಹಸಿಕರಗ ಕಣ್ತುಂಬಿಕೊಂಡು ಭಕ್ತಿಭಾವ ಮೆರೆದರು. ಇಂದು ಮಧ್ಯಾಹ್ನ ಪೊಂಗಲ್‌ ಸೇವೆ ಬಳಿಕ ನಾಳೆ (ಏ.1) ಕರ್ಪೂರ ಪೂಜೆ ನೆರವೇರಲಿದ್ದು, ರಾತ್ರಿ ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನೆರವೇರಲಿದೆ. ಇದನ್ನೂ ಓದಿ: ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Hasi Karaga

ಹಸಿಕರಗದ ಶಕ್ತಿ ಏನು?
ಚಿತ್ರಪೌರ್ಣಮಿಗೆ 3 ದಿನ ಮೊದಲು ದ್ರೌಪದಿ ದೇವಿ ಭೂಮಿಗೆ ಬರುತ್ತಾಳೆ. ಮಗುವಿನ ರೂಪದಲ್ಲಿ ದ್ರೌಪದಿ ದೇವಿ ಬಂದು ಹಸಿಕರಗದಲ್ಲಿ ನೆಲೆಸುತ್ತಾಳೆ ಎಂಬ ನಂಬಿಕೆ ಈಗಲೂ ಇದೆ. ಅದಕ್ಕಾಗಿ ಹೂವಿನ ಕರಗಕ್ಕೂ ಮುನ್ನ ಹರಿಕರಗ ಶಕ್ತ್ಯೋತ್ಸವ ನೆರವೇರಿಸಲಾಗುತ್ತದೆ.

ಕಗರಕ್ಕೆ ಏನೇನು ಸಿದ್ಧತೆ?
ಏಪ್ರಿಲ್‌ 1ರಂದು ರಾತ್ರಿ ನಡೆಯುವ ಕರಗ ಉಧಿತ್ಸವ ಮತ್ತು ಮಹಾರಥೋತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಅಂದು ಹೆಚ್ಚಿನ ಜನರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೊಬೈಲ್‌ ಟಾಯ್ಲೆಟ್‌ಗಳು, ಕುಡಿಯುವ ನೀರಿನ ವ್ಯವಸ್ಥೆ, ಕರಗ ಸಾಗುವ ಹಾದಿಯುದ್ದಕ್ಕೂ ವಿದ್ಯುದ್ದೀಪಗಳಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸುವುದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದು, ಸ್ವಚ್ಛತೆಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲು ಸೂಚಿಸಲಾಗಿದೆ.

Hasi Karaga 4

ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು, ಸಾರ್ವಜನಿಕರು, ಕರಗದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ದೇವಾಲಯದಲ್ಲಿ ಪೂಜಾ-ಕೈಂಕರ್ಯಗಳನ್ನು ವ್ಯವಸ್ಥಿತವಾಗಿ ನಡೆಸಲು ಸೂಚನೆ ನೀಡಲಾಗಿದೆ.

ಕರಗ ಹೊರಡುವ ಮತ್ತು ಹಿಂದಿರುಗುವ ರಸ್ತೆಗಳಲ್ಲಿ ಸಂಗ್ರಹವಾಗುವ ಕಸವನ್ನು ಆಗಿಂದಾಗ್ಗೆ ವಿಲೇವಾರಿ ಮಾಡಿ ರಸ್ತೆಗಳನ್ನು ಸ್ವಚ್ಛವಾಗಿಡಲು ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಲಾಗಿದೆ.

TAGGED:bengalurubengaluru karagadevoteesDharmaraya Swamy templeHasi Karagaಬೆಂಗಳೂರುಬೆಂಗಳೂರು ಕರಗ ಉತ್ಸವಹಸಿ ಕರಗ
Share This Article
Facebook Whatsapp Whatsapp Telegram

Cinema news

yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories

You Might Also Like

West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
45 minutes ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
2 hours ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
3 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
3 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
3 hours ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?