ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 12 ಗಂಟೆಯ ನಂತರ ವೆಬ್ ಸೈಟ್ನಲ್ಲಿ ಪರೀಕ್ಷೆಯ ಫಲಿತಾಂಶ ಲಭಿಸುತ್ತದೆ. ದಿನಾಂಕ 20 ರಂದು ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕಳೆದ ತಿಂಗಳು ಜೂನ್ನಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ನಡೆದಿತ್ತು. ಸುಮಾರು ಎರಡೂವರೆ ಲಕ್ಷ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದಿದ್ದರು.
ಫಲಿತಾಂಶ ಲಭ್ಯವಾಗೋ ವೆಬ್ ಸೈಟ್