Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

Bollywood

ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

Public TV
Last updated: January 19, 2023 8:57 am
Public TV
Share
1 Min Read
the kashmir files 4
SHARE

ಕಳೆದ ವರ್ಷ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಇದೀಗ ಮತ್ತೆ ರಿರಿಲೀಸ್ (Rerelease) ಆಗುತ್ತಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಗಳಿಸಿತ್ತು. ದೇಶದ ನಾನಾ ಭಾಷೆಗಳಿಗೆ ಡಬ್ ಆಗಿಯೂ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆಯ ದಿನದಿಂದ ಈವರೆಗೂ ಒಂದಿಲ್ಲೊಂದು ವಿವಾದಕ್ಕೂ ಈ ಸಿನಿಮಾ ಕಾರಣವಾಗಿತ್ತು.

kashmir

ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆಗಿ, ಟಿವಿಯಲ್ಲೂ ಪ್ರಸಾರವಾಗಿ, ಓಟಿಟಿಯಲ್ಲೂ ಇರುವ ಈ ಸಿನಿಮಾವನ್ನು ಇಂದು ಮತ್ತೆ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದು ಕಾಶ್ಮೀರ ಪಂಡಿತರ ಹತ್ಯೆಯ ಹಿನ್ನೆಲೆಯಾಗಿಟ್ಟುಕೊಂಡು ತಯಾರಾದ ಸಿನಿಮಾ. ಆ ಹತ್ಯೆ ನಡೆದು ಇಂದಿಗೆ 33 ವರ್ಷಗಳು. ಆ ಗೌರವಾರ್ಥವಾಗಿ ಸಿನಿಮಾ ರಿಲೀಸ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾರಂಗಕ್ಕೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್: ನಟಿ ರಶ್ಮಿಕಾ ಮಂದಣ್ಣ

kashmir files 2 1

ಕಾಶ್ಮೀರ ಪಂಡಿತರ ನರಮೇಧ ನಡೆದು ಜನವರಿ 19ಕ್ಕೆ 33 ವರ್ಷಗಳು ಆಗುತ್ತಿವೆ. ಇಂತಹ ಕರಾಳ ಅಧ್ಯಾಯವನ್ನು ಮತ್ತೊಮ್ಮೆ ಜನರಿಗೆ ನೆನಪಿಸಬೇಕು. ನರಹತ್ಯೆಯಲ್ಲಿ ಹತರಾದ ಕಾಶ್ಮೀರ ಪಂಡಿತರಿಗೆ ಗೌರವವನ್ನು ಸೂಚಿಸುವುದಕ್ಕಾಗಿ ಇಂದು ಮತ್ತೆ ದಿ ಕಾಶ್ಮೀರ್ ಫೈಲ್ಸ್ ತೆರೆಯ ಮೇಲೆ ಇರಲಿದೆ. ಪ್ರಕಾಶ್ ಬೆಳವಾಡಿ, ಅನುಪಮ್ ಖೇರ್ (Anupam Kher) ಸೇರಿದಂತೆ ಹಲವು ನುರಿತ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:'ದಿ ಕಾಶ್ಮೀರ್ ಫೈಲ್ಸ್'anupam kherRereleaseThe Kashmir FilesVivek Agnihotriಅನುಪಮ್ ಖೇರ್ರಿರಿಲೀಸ್ವಿವೇಕ್ ಅಗ್ನಿಹೋತ್ರಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
14 minutes ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
1 hour ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
3 hours ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
3 hours ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?