ಟೋಕಿಯೋ: ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಭಾರತದ ಅವನಿ ಲೇಖರಾ ಚಿನ್ನದ ಪದಕ ಗೆದ್ದಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್
Advertisement
ಅವನಿ ಲೇಖರಾ 100ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ 249.6 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ವಿಶ್ವದಾಖಲೆ ಸರಿದೂಗಿಸಿದ್ದಾರೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ
Advertisement
Phenomenal performance @AvaniLekhara! Congratulations on winning a hard-earned and well-deserved Gold, made possible due to your industrious nature and passion towards shooting. This is truly a special moment for Indian sports. Best wishes for your future endeavours.
— Narendra Modi (@narendramodi) August 30, 2021
Advertisement
ಅವನಿ ಲೇಖರಾ ಈ ಮೊದಲು 617.7 ಅಂಕಗಳೊಂದಿಗೆ 7ನೇ ಸ್ಪರ್ಧಿಯಾಗಿ ಫೈನಲ್‍ಗೆ ಲಗ್ಗೆ ಇಟ್ಟಿದ್ದರು. ಇವರ ಚಿನ್ನದ ಪದಕದೊಂದಿಗೆ ಭಾರತ ಈ ವರೆಗೆ 1 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕದೊಂದಿಗೆ ಒಟ್ಟು 4 ಪದಕ ಗೆದ್ದಂತಾಗಿದೆ. ಇದನ್ನೂ ಓದಿ: ಡಿಸ್ಕಸ್ ಥ್ರೋ ವಿನೋದ್ ಕುಮಾರ್ ಕಂಚಿನ ಪದಕಕ್ಕೆ ತಡೆ
Advertisement
ಭಾರತದ ಭಾವಿನಬೆನ್ ಪಟೇಲ್ ಅವರು ಭಾನುವಾರ ಟೇಬಲ್ ಟೆನಿಸ್ (ಟಿಟಿ) ನಲ್ಲಿ ಭಾರತದ ಮೊದಲ ಪ್ಯಾರಾಲಿಂಪಿಕ್ಸ್ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.