Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
Last updated: February 5, 2026 4:34 pm
Public TV
Share
2 Min Read
PM Modi
SHARE

– ವಿಪಕ್ಷಗಳ ಪ್ರಶ್ನೆಗೆ ಉತ್ತರಕೊಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ನಿನ್ನೆ (ಫೆ. 4-ಬುಧವಾರ) ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು, ಇಂದು (ಫೆ.5-ಗುರುವಾರ) ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಂಸತ್ತಿನ ಸದನ ಮುಂದೂಡಿದ್ದ ಲೋಕಸಭೆ ಸ್ಪೀಕರ್‌ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಿದ್ದಕ್ಕೆ ಕಾರಣವನ್ನೂ ತಿಳಿಸಿದ್ದಾರೆ.

You have given me an opportunity to speak about the democratic principles of this country.

Parliament means the Lok Sabha and the Rajya Sabha. As per our Constitution, we have two chambers: one is the Lok Sabha and the other is the Rajya Sabha.

But the Leader of the… pic.twitter.com/A0SuL66OqE

— Congress (@INCIndia) February 5, 2026

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ದಾಳಿ ನಡೆಸಲು ಕಾಂಗ್ರೆಸ್ ಸಂಸದರು ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿತ್ತು. ವಿರೋಧ ಪಕ್ಷದ ಸಂಸದರು ಅನಿರೀಕ್ಷಿತವಾದದ್ದನ್ನು ಮಾಡಬಹುದು ಎಂಬ ಮಾಹಿತಿ ಇತ್ತು. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಅಹಿತಕರ ಘಟನೆಯನ್ನ ತಡೆಯಲು ಸದನವನ್ನು ಮುಂದೂಡಲಾಯಿತು. ಅಲ್ಲದೇ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಲೂ ಇದೇ ಕಾರಣ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

Loksabha

ವಿಪಕ್ಷಗಳಿಂದ ತೀವ್ರ ಖಂಡನೆ
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನ ಖಂಡಿಸಿ ಸಂಸತ್ತಿನಲ್ಲಿ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭೆಯಲ್ಲೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದರು.

ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಸ್ಪೀಕ‌ರ್ ಸದನವನ್ನ ಮಧ್ಯಾಹ್ನಕ್ಕೆ ಮುಂದೂಡಿದರು.

PM Mod Lok Sabha

ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಅಂದ್ರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.

ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.

ಪ್ರಿಯಾಂಕ ಗಾಂಧಿ ತಿರುಗೇಟು
ಇನ್ನೂ ಸ್ಪೀಕರ್‌ ಹೇಳಿಕೆಯನ್ನ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ‌ ತಳ್ಳಿಹಾಕಿದರು. ಇದು ಶುದ್ಧ ಸುಳ್ಳು ಎಂದು ಹೇಳಿದರು. ವಿರೋಧ ಪಕ್ಷಗಳು ಎತ್ತಿರುವ ವಿಷಯಗಳಿಗೆ ಸರಿಯಾಗಿ ಉತ್ತರ ಕೊಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಟೀಕಿಸಿದರು.

TAGGED:Congress MPsLok Sabha Speakermallikarjun khargePM Modipriyanka gandhiಕಾಂಗ್ರೆಸ್ ಸಂಸದರುನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಜೆಪಿಮಲ್ಲಿಕಾರ್ಜುನ ಖರ್ಗೆರಾಜ್ಯ ಸಭೆಲೋಕಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
54 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
1 hour ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
1 hour ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?