Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಷ್ಪ 2’ ಬೆಡಗಿ ಶ್ರೀಲೀಲಾಗೆ ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಷ್ಪ 2’ ಬೆಡಗಿ ಶ್ರೀಲೀಲಾಗೆ ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್

Cinema

‘ಪುಷ್ಪ 2’ ಬೆಡಗಿ ಶ್ರೀಲೀಲಾಗೆ ಮೆಗಾಸ್ಟಾರ್ ಕಡೆಯಿಂದ ಸ್ಪೆಷಲ್ ಗಿಫ್ಟ್

Public TV
Last updated: March 9, 2025 5:29 pm
Public TV
Share
1 Min Read
sreeleela 2
SHARE

ಕನ್ನಡತಿ ಶ್ರೀಲೀಲಾ (Sreeleela) ಸದ್ಯ ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಶ್ರೀಲೀಲಾಗೆ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕಡೆಯಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಇದನ್ನೂ ಓದಿ:‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

sreeleela

ನಿನ್ನೆ (ಮಾ.8) ಮಹಿಳಾ ದಿನಾಚರಣೆಯ ಪ್ರಯುಕ್ತ ಚಿರಂಜೀವಿ ಅವರು ‘ವಿಶ್ವಂಭರ’ (Vishambhara) ಸಿನಿಮಾದ ಸೆಟ್‌ನಲ್ಲಿದ್ದರು. ಈ ವೇಳೆ, ಸೆಟ್‌ನಲ್ಲಿ ಶ್ರೀಲೀಲಾಗೆ ದುಬಾರಿ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ದುರ್ಗಾ ದೇವಿಯ ಮುಖವಿರುವ ಬೆಳ್ಳಿ ಶಂಖವನ್ನು ನಟಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಅದಕ್ಕೆ ಶ್ರೀಲೀಲಾ ಕೂಡ ಸೋಶಿಯಲ್ ಮೀಡಿಯಾದಲ್ಲಿ ಚಿರಂಜೀವಿ ಜೊತೆಗಿನ ಫೋಟೋ ಶೇರ್ ಮಾಡಿ ಥ್ಯಾಂಕ್ಯೂ ಎಂದಿದ್ದಾರೆ.

sreeleela 1

ಇನ್ನೂ ‘ವಿಶ್ವಂಭರ’ ಸಿನಿಮಾ ಸೆಟ್‌ನಲ್ಲಿ ಪಿಂಕ್ ಕಲರ್ ಡ್ರೆಸ್‌ನಲ್ಲಿ ಶ್ರೀಲೀಲಾ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಚರ್ಚೆಗೆ ಗ್ರಾಸವಾಗಿದೆ. ಅವರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಈ ಚಿತ್ರವು ಮೇ 9ರಂದು ರಿಲೀಸ್ ಆಗಲಿದ್ದು, ಅಂದು ಶ್ರೀಲೀಲಾ ಇರುವಿಕೆಯ ಬಗ್ಗೆ ಉತ್ತರ ಸಿಗಲಿದೆ.

sreeleela 5

ಇನ್ನೂ ನಿತಿನ್ ಜೊತೆ ‘ರಾಬಿನ್‌ಹುಡ್’, ಪವನ್ ಕಲ್ಯಾಣ್ ಜೊತೆ ‘ಉಸ್ತಾದ್ ಭಗತ್ ಸಿಂಗ್’, ರವಿತೇಜ ಜೊತೆ ‘ಮಾಸ್ ಜಾತ್ರಾ’, ಬಾಲಿವುಡ್‌ನಲ್ಲಿ ಸೈಫ್ ಅಲಿ ಖಾನ್‌ಗೆ ನಾಯಕಿಯಾಗಿ ಹೊಸ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ಶ್ರೀಲೀಲಾ ಕೈಯಲ್ಲಿವೆ.

TAGGED:bollywoodMegastar ChiranjeeviSreeleelatollywoodಟಾಲಿವುಡ್ಮೆಗಾಸ್ಟಾರ್ ಚಿರಂಜೀವಿಶ್ರೀಲೀಲಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
22 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
1 hour ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
1 hour ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?