Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ, ನಾಡಿದ್ದು ವಿಜಯೇಂದ್ರ‌ ಸರಣಿ ಸಭೆ – ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಗೆ ಸಮಿತಿ ರಚನೆ: ಪಿ.ರಾಜೀವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾಳೆ, ನಾಡಿದ್ದು ವಿಜಯೇಂದ್ರ‌ ಸರಣಿ ಸಭೆ – ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಗೆ ಸಮಿತಿ ರಚನೆ: ಪಿ.ರಾಜೀವ್

Karnataka

ನಾಳೆ, ನಾಡಿದ್ದು ವಿಜಯೇಂದ್ರ‌ ಸರಣಿ ಸಭೆ – ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಗೆ ಸಮಿತಿ ರಚನೆ: ಪಿ.ರಾಜೀವ್

Public TV
Last updated: December 26, 2023 2:45 pm
Public TV
Share
2 Min Read
P RAJEEV
SHARE

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷರಾದ ವಿಜಯೇಂದ್ರ (Vijayendra) ಅವರು ಜನಪರ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಮೊದಲ ಹಂತವಾಗಿ ನಾಳೆ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ (Rajeev) ಅವರು ತಿಳಿಸಿದರು.

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆ ಪ್ರಮುಖರು ಬಳಿಕ ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದ್ದು ಎಂದು ವಿವರಿಸಿದರು.  ಇದನ್ನೂ ಓದಿ: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್‌ ಲಿಸ್ಟ್‌

b.y.vijayendra j.p.nadda

ನಾಡಿದ್ದು, ಡಿ.28ರಂದು ರಾಜ್ಯ ಪ್ರಮುಖರ ಸಭೆಯನ್ನು ರಾಜ್ಯಾಧ್ಯಕ್ಷರು ಕರೆದಿದ್ದಾರೆ ಎಂದರು. ಈ ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ (Yediyurappa), ಡಿ.ವಿ.ಸದಾನಂದ ಗೌಡ (DV Sadananda Gowda), ಬಸವರಾಜ ಬೊಮ್ಮಾಯಿ (Basavaraj Bommai), ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ಅವರ ಅಭಿಪ್ರಾಯ ಪಡೆದು ಈ ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ಅವರು ಪ್ರಕಟಿಸಿದರು. ರಾಜ್ಯದಲ್ಲಿ ರೈತರ ಸಾವಿನ ಸುದ್ದಿಗಳು ಮತ್ತೆ ಮತ್ತೆ ಕೇಳಿಬರುತ್ತಿರುವುದು ಬಹಳಷ್ಟು ಆಘಾತಕಾರಿ. ರೈತ ಸಮುದಾಯ ಧೈರ್ಯ ವಹಿಸಬೇಕು. ಬಿಜೆಪಿ, ರೈತ ಸಮುದಾಯಕ್ಕೆ ಆತ್ಮವಿಶ್ವಾಸವನ್ನು ತುಂಬಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಇರುವಾಗಲೆಲ್ಲ ಆತ್ಮಹತ್ಯೆಗಳು ಹೆಚ್ಚಾಗುತ್ತವೆ. ಇಲ್ಲಿನವರೆಗೆ ರೈತರಿಗೆ ಭರವಸೆ ಮೂಡಿಸುವ ಯಾವ ಹೇಳಿಕೆಯನ್ನೂ ಸರ್ಕಾರ ಕೊಟ್ಟಿಲ್ಲ. ಸಚಿವರು ರೈತರ ಜೀವ, ಬದುಕಿನ ಜೊತೆ ಚೆಲ್ಲಾಟವಾಡುವ ಭಾವನೆಯಿಂದ ಹೊರಬರಬೇಕು ಎಂದು ಅವರು ಆಗ್ರಹಿಸಿದರು. ಈ ಸರ್ಕಾರ ರೈತರಿಗೆ ತಕ್ಷಣವೇ ಪರಿಹಾರ ಮೊತ್ತವನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.

 

TAGGED:bjpkarnatakapoliticsRajeev PVijayendraಕರ್ನಾಟಕಪಿ ರಾಜೀವ್ಬಿಜೆಪಿಯಡಿಯೂರಪ್ಪವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
5 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?