Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

Latest

ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

Public TV
Last updated: May 12, 2022 4:10 pm
Public TV
Share
2 Min Read
TAJMAHAL
SHARE

ಲಕ್ನೋ: ತಾಜ್ ಮಹಲ್‍ನಲ್ಲಿ ಮುಚ್ಚಿರುವ 22 ಕೊಠಡಿಗಳ ಬಾಗಿಲು ತೆರೆಯಲು ಅಲಹಾಬಾದ್ ಕೋರ್ಟ್‍ಗೆ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

court order law

ಹಿಂದೂ ದೇವತೆಗಳ ವಿಗ್ರಹಗಳ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಾಜ್ ಮಹಲ್‍ನಲ್ಲಿ ಮುಚ್ಚಿರುವ 22 ಬಾಗಿಲುಗಳನ್ನು ತೆರೆದು ತನಿಖೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿ ಡಾ ರಜನೀಶ್ ಸಿಂಗ್ ಅಲಹಾಬಾದ್ ಹೈಕೋರ್ಟ್‍ಗೆ ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ತಾಜ್‌ ಮಹಲ್‌ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ

ಹಿಂದೂ ದೇವತೆಗಳ ವಿಗ್ರಹಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಇರಿಸಿ ಬೀಗ ಹಾಕಲಾಗಿದೆ. ತಾಜ್ ಮಹಲ್ ಶಿವ ದೇವಾಲಯವಾಗಿತ್ತು. ಇದೀಗ ಮುಚ್ಚಿರುವ 22 ಕೊಠಡಿಗಳನ್ನು ತೆರೆಯಲು ಅವಕಾಶ ಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಅಲಹಾಬಾದ್‍ನ ದ್ವಿಸದಸ್ಯ ಪೀಠ ಇದೀಗ ತಾಜ್ ಮಹಲ್ ಬಗ್ಗೆ ಪ್ರಶ್ನೆ ಎತ್ತಿದ್ದೀರಿ ಮುಂದೊಂದು ದಿನ ಹೈಕೋರ್ಟ್‍ನ ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ ಎಂದು ಛೀಮಾರಿ ಹಾಕಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದಿದೆ.

taj mahal

ಯಾವುದೇ ಹಕ್ಕುಗಳ ಉಲ್ಲಂಘನೆಯಾಗದ ಹೊರತು ಕೊಠಡಿಗಳನ್ನು ತೆರೆಯಲು ಆದೇಶ ನೀಡಲು ಸಾಧ್ಯವಿಲ್ಲ. ನಾವು ಯಾವ ರೀತಿಯ ತೀರ್ಪು ನೀಡಬೇಕೆಂದು ನೀವು ಬಯಸುತ್ತೀರಿ? ತಾಜ್ ಮಹಲ್ ನಿರ್ಮಿಸಿದವರು ಯಾರು? ಐತಿಹಾಸಿಕ ಸಂಗತಿಗಳಿಗೆ ಹೋಗಬೇಡಿ. ಹಕ್ಕುಗಳನ್ನು ಉಲ್ಲಂಘಿಸಿದಾಗ ಮಾತ್ರ ಪ್ರಶ್ನಿಸಬಹುದು. ನಿಮ್ಮ ಯಾವ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿದಾರರಿಗೆ ಕೋರ್ಟ್ ಪ್ರಶ್ನಿಸಿದೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್‌

ಏನಿದು ವಿವಾದ:
ತಾಜ್ ಮಹಲ್ ಸ್ಮಾರಕವು ಹಳೆಯ ಶಿವ ದೇವಾಲಯವಾಗಿದೆ ಎಂದು ಕೆಲ ಇತಿಹಾಸಕಾರರು ಮತ್ತು ಹಿಂದೂಪರ ಸಂಘಟನೆಯವರು ಹೇಳುತ್ತಿದ್ದಾರೆ ಎಂದು ಅಲಹಾಬಾದ್ ಕೋರ್ಟ್‍ಗೆ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿತ್ತು. ಸಂತರು ಹಾಗೂ ಅನೇಕ ಇತಿಹಾಸಕಾರರು ತಾಜ್‍ಮಹಲ್ ಶಿವ ದೇವಾಲಯ ಎಂದು ಹೇಳುತ್ತಿದ್ದಾರೆ. ಆದರೆ ಕೆಲ ಇತಿಹಾಸಕಾರರು ಇದನ್ನು ಮೊಘಲ್ ಚಕ್ರವರ್ತಿ ಷಾಜಹಾನ್ ನಿರ್ಮಿಸಿದ ಎಂದು ನಂಬುತ್ತಾರೆ. ‘ತೇಜೋ ಮಹಾಲಯ’ ನಂತರದ ದಿನಗಳಲ್ಲಿ ತಾಜ್ ಮಹಲ್ ಆಗಿದೆ ಎಂದು ಹೇಳಲಾಗುತ್ತಿದೆ ಎಂದು ಮನವಿ ಸಲ್ಲಿಸಲಾಗಿತ್ತು.

ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮತ್ತು ಕೆಳಗಿನ ಭಾಗಗಳಲ್ಲಿ 22 ಕೊಠಡಿಗಳು ಶಾಶ್ವತವಾಗಿ ಬೀಗ ಹಾಕಲಾಗಿದೆ. ಆ ಕೊಠಡಿಗಳಲ್ಲಿ ಹಿಂದೂ ವಿಗ್ರಹಗಳಿವೆ. ಶಿವನ ವಿಗ್ರಹಗಳೂ ಇವೆ. ಆಗ್ರಾದ ಉತ್ತರದಲ್ಲಿ ಭದ್ರತಾ ಕಾರಣಗಳಿಂದ ಕೊಠಡಿಗಳ ಬಾಗಿಲುಗಳನ್ನು ಮುಚ್ಚಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

TAGGED:Allahabad High CourtPILTaj Mahalಅಲಹಾಬಾದ್ ಕೋರ್ಟ್ತಾಜ್ ಮಹಲ್ಶಿವ ದೇವಾಲಯಷಾಜಹಾನ್
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
7 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
8 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
8 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
8 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
9 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?