Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನ್ ಜಿಂದಾಬಾದ್ ಕೂಗಿದವನ ಬಂಧನಕ್ಕೆ 3 ದಿನ ಮಾಡಿದ್ರಿ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಪಾಕಿಸ್ತಾನ್ ಜಿಂದಾಬಾದ್ ಕೂಗಿದವನ ಬಂಧನಕ್ಕೆ 3 ದಿನ ಮಾಡಿದ್ರಿ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Chikkamagaluru

ಪಾಕಿಸ್ತಾನ್ ಜಿಂದಾಬಾದ್ ಕೂಗಿದವನ ಬಂಧನಕ್ಕೆ 3 ದಿನ ಮಾಡಿದ್ರಿ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Public TV
Last updated: September 15, 2024 10:38 pm
Public TV
Share
2 Min Read
c.t.ravi 1
SHARE

ಚಿಕ್ಕಮಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವನ ಬಂಧನಕ್ಕೆ 3 ದಿನ ಮಾಡಿದ್ರಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ (C.T.Ravi) ವಾಗ್ದಾಳಿ ನಡೆಸಿದರು.

ಬಿಜೆಪಿ (BJP) ಶಾಸಕ ಮುನಿರತ್ನ ಬಂಧನ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವನ ಬಂಧನಕ್ಕೆ 3 ದಿನ ಮಾಡಿದ್ರಿ. ಎಫ್‌ಎಸ್‌ಎಲ್ ರಿಪೋರ್ಟ್ ಬರಲಿ ಎಂದು ಕಾದಿದ್ರಿ. ಮುನಿರತ್ನ ಅವರು ನನ್ನ ವಾಯ್ಸ್ ಅಲ್ಲ, ನಕಲು ಮಾಡಿದ್ದಾರೆ ಎಂದಿದ್ದಾರೆ. ಮಾಜಿ ಸಂಸದ ಡಿ.ಕೆ.ಸುರೇಶ್, ಡಿಸಿಎಂ ಡಿಕೆಶಿ ಒತ್ತಡದ ಪ್ಲ್ಯಾನ್ ಎಂದು ಆರೋಪಿಸಿದ್ದಾರೆ.‌ ಗೃಹ ಸಚಿವರೇ, ಈ ವಾಯ್ಸ್ ಮುನಿರತ್ನ ಅವರದ್ದೇ ಎಂದು ಎಫ್‌ಎಸ್‌ಎಗೆ ಕಳಿಸಿದ್ರಾ, ವರದಿ ಬಂದಿದ್ಯಾ? ವರದಿ ಬರುವ ಮುನ್ನವೇ ನಿಮ್ಮ ಅರೆಸ್ಟ್ ಆತುರ ತೋರಿಸುತ್ತೆ. ನಿಮ್ಮ ದ್ವೇಷದ ರಾಜಕಾರಣ ತೋರಿಸುತ್ತೆ ಎಂದು ಟೀಕಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿ – ರಾಜ್ಯದಲ್ಲಿ ಆತಂಕ

Muniratna

ಯಾದಗಿರಿ ಶಾಸಕನ ಮೇಲೆ ಮೃತ ಪಿಎಎಸ್‌ಐ ಪತ್ನಿ ದೂರು ನೀಡಿದ್ರು. ಅರೆಸ್ಟ್ ಮಾಡಿದ್ರಾ? ಅರೆಸ್ಟ್ ಮಾಡುವ ಬದಲು ಸಿಎಂ ಮನೆಗೆ ಭೋಜನ ಕೂಟಕ್ಕೆ ಆಹ್ವಾನ ನೀಡಿದ್ರಿ. ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಅಧಿಕಾರಿ ರಾಜ್ಯಪಾಲರಕ್ಕೆ ದೂರು ನೀಡಿದ್ರು. ನಿಮ್ಮ ಕೃಷಿ ಸಚಿವರನ್ನ ನೀವು ಅರೆಸ್ಟ್ ಮಾಡಿದ್ರಾ? ಗೃಹ ಸಚಿವರೇ ನಿಮಗೆ ಅವರ ಬಗ್ಗೆ ಮೌನ. ಬಿಜೆಪಿ ಶಾಸಕರ ಬಗ್ಗೆ ಆತುರ ಎಂದು ತರಾಟೆಗೆ ತೆಗೆದುಕೊಂಡರು.

ಪ್ರಜಾಪ್ರಭುತ್ವ ದಿನ, ಒಳ್ಳೆ ಕಾರ್ಯಕ್ರಮ, ಆದ್ರೆ ಅವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅನ್ನೋದು ಸಂವಿಧಾನದ ಆಶಯ. ಈಗ ಆಗಿರೋದು ಏನು? ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕ್ಕೋಸ್ಕರ ಅನ್ನೋ ರೀತಿ ರಾಜಕಾರಣ ಬದಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಐದು ಕಡೆ ಕುಟುಂಬದವರಿಗೆ ಟಿಕೆಟ್ ಕೊಟ್ಟಿತ್ತು. ಬೀದರ್‌ನಿಂದ ಚಾಮರಾಜನಗರದವರೆಗೂ ಕಾಂಗ್ರೆಸ್ 21 ಕಡೆ ಕುಟುಂಬದವರಿಗೆ ಟಿಕೆಟ್ ಕೊಟ್ಟಿತ್ತು. ಪ್ರಜಾಪ್ರಭುತ್ವದ ಆಶಯ ಏನಾಗುತ್ತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅಂತ ಹೇಗಂತೀರಾ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

ವಂಶವಾದ, ವಂಶವಾದದ ರಾಜಕಾರಣವನ್ನ ಪ್ರಜಾಪ್ರಭುತ್ವದಲ್ಲಿ ಬೆರೆಸಿದ್ದು ಯಾರು? ಕಾಂಗ್ರೆಸ್ಸಿನ ಓನರ್ ಯಾರು, ನೆಹರೂರಿಂದ ಸೋನಿಯಾ ಗಾಂಧಿಗೆ ಬಂದು ನಿಂತಿದೆ. ನಿಮ್ಮ ಪಕ್ಷದಲ್ಲೇ ಪ್ರಜಾಪ್ರಭುತ್ವ ಇಲ್ಲ. ಇನ್ನು ಪ್ರಜಾಪ್ರಭುತ್ವ ಉಳಿಸೋದೆಲ್ಲಿ ಎಂದು ಪ್ರಶ್ನಿಸಿದರು.

TAGGED:bjpc t raviChikkamagalurucongressMuniratnaಮುನಿರತ್ನಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 hour ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?