Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತಾಲಿಬಾನ್‌ನ್ನು 21ನೇ ಶತಮಾನಕ್ಕೆ ತರಲು ಸಹಾಯ ಮಾಡಿ – ಮುಸ್ಲಿಂ ಮಹಿಳೆ ಸಲಹೆ

Public TV
Last updated: January 26, 2023 5:32 pm
Public TV
Share
1 Min Read
Amina Mohammed
As a prelude to the celebration of International Women's Day, the Central African Minister of Social Action and Family, Ms. Gisel PANA, visited the women in Bimbo Women's Prison and Corrections. On occasion, women prisoners have exhibited for sale works produced as part of Income Generating Activities, with the support of MINUSCA. An action aimed at contributing to their reintegration.www.icj-cij.org
SHARE

ನ್ಯೂಯಾರ್ಕ್‌: 13ನೇ ಶತಮಾನದಲ್ಲೇ ಇರುವ ತಾಲಿಬಾನ್‌ನ್ನು (Taliban) 21ನೇ ಶತಮಾನಕ್ಕೆ ತರಲು ಸಹಾಯ ಮಾಡಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಹಿರಿಯ ಅಧಿಕಾರಿಯೂ ಆಗಿರುವ ಮುಸ್ಲಿಂ ಮಹಿಳೆ ಅಮೀನಾ ಮೊಹಮ್ಮದ್‌ (Amina Mohammed) ಕರೆ ನೀಡಿದ್ದಾರೆ.

ಡೆಪ್ಯುಟಿ ಸೆಕ್ರೆಟರಿ-ಜನರಲ್ ಅಮಿನಾ ಮೊಹಮ್ಮದ್ ಅವರು, ವಿದೇಶಾಂಗ ಸಚಿವರು ಮತ್ತು ಉಪ ಪ್ರಧಾನ ಮಂತ್ರಿ ಸೇರಿದಂತೆ ನಾಲ್ಕು ತಾಲಿಬಾನ್ ಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಿಷೇಧದ ಬಳಿಕ ಟ್ರಂಪ್ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಖಾತೆ ಮರುಸ್ಥಾಪನೆ

Taliban 2

ಕಂಪನಿಗಳಿಂದ ಮಹಿಳೆಯರನ್ನು ತೆಗೆದುಹಾಕುವ ಬಗ್ಗೆ ತಾಲಿಬಾನ್‌ ಘೋಷಿಸಿತ್ತು. ಇಂತಹ ಸನ್ನಿವೇಶದಲ್ಲಿ ಮಾನವೀಯ ತತ್ವಗಳಲ್ಲಿ ತಾರತಮ್ಯ ಮಾಡದಿರುವುದು ಪ್ರಮುಖ ಭಾಗವಾಗಿದೆ ಎಂದು ನಾವು ಅವರಿಗೆ ನೆನಪಿಸಿದ್ದೇವೆ ಎಂದು ಅಮೀನಾ ತಿಳಿಸಿದ್ದಾರೆ.

6ನೇ ತರಗತಿ ನಂತರ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದರೆ, ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡರೆ ನಿಜವಾಗಿಯೂ ಅವರು ಇಸ್ಲಾಂ ಧರ್ಮವನ್ನು ಅನಿಸರಿಸುವುದಿಲ್ಲ. ಜನರಿಗೆ ತೊಂದರೆ ಕೊಡುವವರ ಬಗ್ಗೆ ಒಳ್ಳೆ ಅಭಿಪ್ರಾಯ ಮೂಡುವುದಿಲ್ಲ ಎಂಬುದನ್ನು ತಾಲಿಬಾನ್‌ ಸಚಿವರಿಗೆ ಮನವರಿಕೆ ಮಾಡಿರುವುದಾಗಿ ಅಮೀನಾ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಮುಂದುವರಿದ ಗುಂಡಿನ ಮೊರೆತ – ಶೂಟೌಟ್‌ಗೆ 3 ಬಲಿ

TALIBAN

ಹೆಣ್ಣುಮಕ್ಕಳಿಂದ ಕಸಿದುಕೊಂಡಿರುವ ಹಕ್ಕುಗಳು ಕಾಲಕ್ರಮೇಣ ಮರಳಿ ಬರುತ್ತವೆ ಎಂದು ತಾಲಿಬಾನ್‌ಗಳು ಹೇಳಿದ್ದಾರೆ. ಅದಕ್ಕೆ ಯುಎನ್ ನಿಯೋಗವು ಟೈಮ್‌ಲೈನ್‌ಗೆ ಒತ್ತಾಯಿಸಿದೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಮಹಿಳೆಯರ ಹಕ್ಕುಗಳನ್ನು ತಾಲಿಬಾನ್‌ ಕಸಿಯುತ್ತಿದೆ. ಶಿಕ್ಷಣ, ಉದ್ಯೋಗ ಮೊದಲಾದ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ನಿರ್ಬಂಧ ವಿಧಿಸಿರುವುದಾಗಿ ತಾಲಿಬಾನ್‌ ಘೋಷಿಸಿತ್ತು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amina MohammedTalibanUnited Nationsಅಮೀನಾ ಮೊಹಮ್ಮದ್‌ತಾಲಿಬಾನ್ವಿಶ್ವಸಂಸ್ಥೆ
Share This Article
Facebook Whatsapp Whatsapp Telegram

Latest Cinema News

Pushpa 3
`ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?
Cinema Latest South cinema Top Stories
Bhuvan Ponnanna
ಭುವನ್ ಪೊನ್ನಣ್ಣ ರೀ ಎಂಟ್ರಿಗೆ ಯೋಗರಾಜ್ ಭಟ್ ಸಾಥ್
Cinema Latest Sandalwood Top Stories Uncategorized
Prem
ಶ್ರೀಧರ್ ಸಂಭ್ರಮ್ ಸಂಗೀತದ `ಲೈಫ್ ಟು ಡೇ’ ಹಾಡಿಗೆ ಜೋಗಿ ಪ್ರೇಮ್ ಕಂಠದಾನ
Cinema Latest Sandalwood Top Stories
bhavana ramanna IVF
ನಟಿ ಭಾವನಾ ರಾಮಣ್ಣ ಮಗು ನಿಧನ
Bengaluru City Cinema Latest Main Post Sandalwood
Insult to Kannadigas at SIIMA 2025 Award program Duniya Vijay vents his anger against the organizers
ಸೈಮಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅವಮಾನ: ದುನಿಯಾ ವಿಜಯ್ ಕೆಂಡಾಮಂಡಲ
Cinema Karnataka Latest Main Post Sandalwood

You Might Also Like

flight
Latest

ವಿಮಾನಕ್ಕೆ ಬಿಳಿ ಬಣ್ಣ ಹಚ್ಚೋದ್ಯಾಕೆ?

Public TV
By Public TV
10 minutes ago
daily horoscope dina bhavishya
Astrology

ದಿನ ಭವಿಷ್ಯ 08-09-2025

Public TV
By Public TV
16 minutes ago
Temple
Bagalkot

ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

Public TV
By Public TV
6 hours ago
Dharwad
Bengaluru City

Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

Public TV
By Public TV
6 hours ago
Bengaluru Moon
Bengaluru City

ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

Public TV
By Public TV
6 hours ago
Moon 5
Bengaluru City

Video | ಸೂರ್ಯ-ಭೂಮಿ-ಚಂದ್ರ ಒಂದೇ ಸಾಲಿನಲ್ಲಿ ಬರಲು ಕಾರಣವೇನು?

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?