Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ

Latest

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ದುರಂತ – 23 ಪ್ರವಾಸಿಗರು ಸಜೀವ ದಹನ; ಸಿಲಿಂಡರ್‌ ಸ್ಫೋಟ ಶಂಕೆ

Public TV
Last updated: December 7, 2025 7:31 am
Public TV
Share
3 Min Read
Goa Fire
SHARE

– ಪ್ರಧಾನಿ ಮೋದಿ, ರಾಷ್ಟ್ರಪತಿ ಮು‌ರ್ಮು, ಗೋವಾ ಸಿಎಂ ಸಂತಾಪ

ಪಣಜಿ: ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಫೇಮಸ್‌ ನೈಟ್‌ ಕ್ಲಬ್‌ನಲ್ಲಿ ತಡರಾತ್ರಿ ಅಗ್ನಿ ದುರಂತ (Goa Club Fire) ಸಂಭವಿಸಿದ್ದು, 23 ಪ್ರವಾಸಿಗರು ದಾರುಣ ಸಾವಿಗೀಡಾಗಿದ್ದಾರೆ.

ಫೇಮಸ್‌ ನೈಟ್‌ಕ್ಲಬ್‌ ಬಿರ್ಚ್‌ನಲ್ಲಿ (Birch Nightclub) ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು (Goa Medical College) ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

The fire mishap in Arpora, Goa is deeply saddening. My thoughts are with all those who have lost their loved ones. May the injured recover at the earliest. Spoke to Goa CM Dr. Pramod Sawant Ji about the situation. The State Government is providing all possible assistance to those…

— Narendra Modi (@narendramodi) December 7, 2025

ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು (Tourists), ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್‌ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್‌ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದೆ ಅನ್ನೋ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್‌ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು ಎಂದು ತಿಳಿಸಿದ್ದಾರೆ.

Deeply pained by the tragic fire incident in North Goa district resulting in the loss of precious lives. My heartfelt condolences to the bereaved families. May they find strength during this difficult time. I pray for the speedy recovery of those injured.

— President of India (@rashtrapatibhvn) December 7, 2025

ಸದ್ಯ ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳ ವಿವರ ಕಲೆಹಾಕುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮೋದಿ, ರಾಷ್ಟ್ರಪತಿ ಸಂತಾಪ
ಇನ್ನೂ ಅಗ್ನಿ ದುರಂತ ನೆನೆದು, ಪ್ರಧಾನಿ ಮೋದಿ (Narendra Modi), ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಸಂತಾಪ ಸೂಚಿಸಿದ್ದಾರೆ.

Today is a very painful day for all of us in Goa. A major fire incident at Arpora has taken the lives of 23 people.

I am deeply grieved and offer my heartfelt condolences to all the bereaved families in this hour of unimaginable loss.

I visited the incident site and have…

— Dr. Pramod Sawant (@DrPramodPSawant) December 6, 2025

ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರ. ತಮ್ಮ ಪ್ರೀತಿಪಾತ್ರರನ್ನ ಕಳೆದುಕೊಂಡ ಎಲ್ಲರೊಂದಿಗೂ ನನ್ನ ಚಿಂತನೆ ಇದೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಪರಿಸ್ಥಿತಿಯ ಬಗ್ಗೆ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

TAGGED:Cylinder explosiongoaGoa Club Firenarendra modiPramod SawantTouristsಅಗ್ನಿ ಅವಘಢಗೋವಾನರೇಂದ್ರ ಮೋದಿನೈಟ್‍ಕ್ಲಬ್ಪ್ರಮೋದ್ ಸಾವಂತ್
Share This Article
Facebook Whatsapp Whatsapp Telegram

Cinema news

gilli hanumantha
ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವನೇ ಗೆಲ್ತಾನೆ: ಬಿಗ್ ಬಾಸ್ 11 ವಿನ್ನರ್ ಹನುಮಂತ ಮಾತು
Cinema Haveri Latest Main Post TV Shows
BBK 12 Gilli Nata Gym Ravi
ಗಲ್ಲಿ ಗಲ್ಲಿಯಲ್ಲಿ ಗಿಲ್ಲಿ ಹೆಸರು ಕೇಳಿ ಬರ್ತಿದೆ: ಜಿಮ್ ರವಿ
Latest Sandalwood Top Stories TV Shows
bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows

You Might Also Like

Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿ ಗಾಯ

Public TV
By Public TV
54 seconds ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
43 minutes ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
51 minutes ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
1 hour ago
01 16
Districts

ಸಿದ್ರಾಮಯ್ಯಗೂ ಟ್ರಾಫಿಕ್‌ ಬಿಸಿ – ವಾಹನಗಳ ತೆರವಿಗೆ ಹರಸಾಹಸ; ಬೈಕ್ ಸವಾರನಿಗೆ ಒದಿಯಲು ಮುಂದಾದ ಎಸ್ಪಿ!

Public TV
By Public TV
1 hour ago
Vijay
Latest

ಕರೂರು ಕಾಲ್ತುಳಿತ – ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ವಿಜಯ್‌ಗೆ ಸಮನ್ಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?