Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

Chikkamagaluru

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡು – 22 ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

Public TV
Last updated: December 29, 2025 4:01 pm
Public TV
Share
1 Min Read
Tourists coming to Chikkamagaluru for New Year celebrations Temporary restrictions on 22 tourist spots 1
SHARE

ಚಿಕ್ಕಮಗಳೂರು: ಹೊಸ ವರ್ಷದ (New Year) ಆಚರಣೆಗೆ ಕಾಫಿನಾಡಿನ (Chikkamagaluru) ರೆಸಾರ್ಟ್ ಹಾಗೂ ಹೋಂ ಸ್ಟೇಗಳು ನವ ವಧುವಿನಂತೆ ಸಿಂಗಾರಗೊಂಡಿವೆ. ಅದರೆ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆಗುಡ್ಡ ಹಾಗೂ ಜಲಪಾತಗಳು ಸೇರಿದಂತೆ 22 ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ (Tourist) ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ.

Tourists coming to Chikkamagaluru for New Year celebrations Temporary restrictions on 22 tourist spots

ಇದೇ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ 22 ಪ್ರವಾಸಿ ತಾಣಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆಯವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆಗಾಗಿ ಕಾಫಿನಾಡಿಗೆ ಲಗ್ಗೆ ಇಡುತ್ತಿರೋ ಪ್ರವಾಸಿಗರ ದಂಡು

ಈ ಆದೇಶದನ್ವಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಝರಿ ಫಾಲ್ಸ್, ಹೊನ್ನಮ್ಮನಹಳ್ಳ, ಗಾಳಿಕೆರೆ, ಹಿರೇಕೊಳಲೆ ಕೆರೆ, ಡೈಮಂಡ್ ಫಾಲ್ಸ್, ಎತ್ತಿನಭುಜ, ದೇವರಮನೆ, ರಾಣಿಝರಿ, ಬಳ್ಳಾಳರಾಯನ ದುರ್ಗ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ಬಂಡಾಜೆ ಫಾಲ್ಸ್, ಕೂಡಿಗೆ ಫಾಲ್ಸ್, ಕ್ಯಾತನಮಕ್ಕಿ, ರುದ್ರಪಾದ, ತೂಗು ಸೇತುವೆ, ಅಬ್ಬುಗುಡಿಗೆ ಫಾಲ್ಸ್, ಅಯ್ಯನಕೆರೆ, ಮದಗದಕೆರೆ ಹಾಗೂ ಹೆಬ್ಬೆ ಜಲಪಾತಕ್ಕೂ ಪ್ರವಾಸಿಗರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಹೋಂ ಸ್ಟೇ ಅಥವಾ ರೆಸಾರ್ಟ್‌ಗಳನ್ನು ಕಾಯ್ದಿರಿಸಿದ ಪ್ರವಾಸಿಗರಿಗೆ ಮಾತ್ರ ಆಯಾ ಸ್ಥಳಗಳಿಗೆ ಹೋಗಲು ಅವಕಾಶವಿರುತ್ತದೆ. ಉಳಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಜಾವರೈನ್ ಚೆಕ್ ಪೋಸ್ಟ್‌ನಿಂದ ಗಿರಿಯ ಮೇಲ್ಭಾಗಕ್ಕೆ ಪ್ರವಾಸಿಗರು ತೆರಳುವುದನ್ನು ನಿರ್ಬಂಧಿಸಲಾಗಿದೆ.‌ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಹೊಸ ವರ್ಷದ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂದು ಜಿಲ್ಲಾಡಳಿತ ಈ ನಿರ್ಧಾರಕ್ಕೆ ಮುಂದಾಗಿದೆ. ಇದನ್ನೂ ಓದಿ: ಕೃಷ್ಣಮೃಗ ಬೇಟೆ ಪ್ರಕರಣ – 7 ದಿನದೊಳಗೆ ವರದಿ ಸಲ್ಲಿಸುವಂತೆ ಸಚಿವ ಖಂಡ್ರೆ ಸೂಚನೆ

Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
5 minutes ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
5 minutes ago
daily horoscope dina bhavishya
Astrology

ದಿನ ಭವಿಷ್ಯ: 2-3-2026

Public TV
By Public TV
49 minutes ago
Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
8 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
9 hours ago
Cervical Cancer
Latest

ಗರ್ಭಕಂಠದ ಕ್ಯಾನ್ಸರ್‌ ತಡೆಗೆ HPV ಲಸಿಕೆ – ಕ್ಯಾನ್ಸರ್‌ಗೆ ಕಾರಣಗಳೇನು, ಲಕ್ಷಣಗಳು ಹೇಗಿರುತ್ತೆ? 

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?