Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು – ಮಾತಂಗ ಬೆಟ್ಟದಲ್ಲಿ ಸೂರ್ಯೋದಯ ಕಣ್ತುಂಬಿಕೊಂಡ ಜನಸಾಗರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು – ಮಾತಂಗ ಬೆಟ್ಟದಲ್ಲಿ ಸೂರ್ಯೋದಯ ಕಣ್ತುಂಬಿಕೊಂಡ ಜನಸಾಗರ

Bellary

ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು – ಮಾತಂಗ ಬೆಟ್ಟದಲ್ಲಿ ಸೂರ್ಯೋದಯ ಕಣ್ತುಂಬಿಕೊಂಡ ಜನಸಾಗರ

Public TV
Last updated: December 28, 2025 1:31 pm
Public TV
Share
1 Min Read
Hampi
SHARE

ಬಳ್ಳಾರಿ: ಸರಣಿ ರಜೆಯಿದ್ದ ಕಾರಣ ದಕ್ಷಿಣಕಾಶಿ ಹಂಪಿಗೆ (Hampi) ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ಮಾತಂಗ ಬೆಟ್ಟದಲ್ಲಿ (Matanga Hills) ಸಾವಿರಾರು ಜನರು ಸೂರ್ಯೋದಯವನ್ನು ಕಣ್ತುಂಬಿಕೊಂಡಿದ್ದಾರೆ.

ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ ತಾಲೂಕಿನ ದಕ್ಷಿಣ ಕಾಶಿ ಹಂಪಿಗೆ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಸಾವಿರಾರು ಪ್ರವಾಸಿಗರು ಹಂಪಿಗೆ ಭೇಟಿ ನೀಡಿ, ಶ್ರೀವಿರೂಪಾಕ್ಷ ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದುಕೊಂಡಿದ್ದಾರೆ. ಕಲ್ಲಿನ ತೇರು, ಉಗ್ರನರಸಿಂಹ, ಮಹಾನವಮಿ ದಿಬ್ಬ ಸೇರಿದಂತೆ ನಾನಾ ಸ್ಮಾರಕಗಳನ್ನ ಕಣ್ತುಂಬಿಕೊಳ್ತಿದ್ದಾರೆ.ಇದನ್ನೂ ಓದಿ: ಡಿ.30ಕ್ಕೆ ಸಿಎಂ ಕೇರಳ ಪ್ರವಾಸ – ಕೆಸಿವಿ ಕಾರ್ಯಕ್ರಮದಲ್ಲಿ ಭಾಗಿ, ಪವರ್ ಫೈಟ್‌ಗೆ ಬ್ರೇಕ್ ಹಾಕೋಕೆ ತಂತ್ರ

ರಾಜ್ಯ ಸೇರಿದಂತೆ ಹೊರರಾಜ್ಯದಿಂದಲೂ ಸಾವಿರಾರು ಪ್ರವಾಸಿಗರು ಹಂಪಿಗೆ ಆಗಮಿಸುತ್ತಿದ್ದಾರೆ. ಇನ್ನೂ ಇಂದು ಬೆಳಿಗ್ಗೆ ಪ್ರವಾಸಿಗರು ಮಾತಂಗ ಬೆಟ್ಟ ಏರಿ ಸೂರ್ಯೋದಯ ಕಣ್ತುಂಬಿಕೊಂಡರು. ಚಳಿ ಲೆಕ್ಕಿಸದೇ ಸೂರ್ಯನ ಆಗಮನಕ್ಕೆ ಕಾಯುತ್ತಾ ದರ್ಶನ ಪಡೆದುಕೊಂಡರು.

 

TAGGED:BallaryHampiMatanga Hillsದಕ್ಷಿಣಕಾಶಿಬಳ್ಳಾರಿಮಾತಂಗ ಬೆಟ್ಟಹಂಪಿ
Share This Article
FacebookWhatsappWhatsappTelegram

Cinema news

Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories
Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories

You Might Also Like

RB Timmapur Slams Murugesh Nirarni 6 months validity govt Comments
Bengaluru City

ಹೈಕಮಾಂಡ್ ಹಂತದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ: ಆರ್.ಬಿ.ತಿಮ್ಮಾಪುರ್

Public TV
ByPublic TV
53 seconds ago
Panchamasali Peetha
Davanagere

ಪಂಚಮಸಾಲಿ ಪೀಠದದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Public TV
ByPublic TV
5 minutes ago
Santosh Lad
Bengaluru City

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

Public TV
ByPublic TV
17 minutes ago
karnataka High Court
Bengaluru City

ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ

Public TV
ByPublic TV
19 minutes ago
Kalita Majhi Bengal BJP MLA
Latest

ಮನೆಗೆಲಸ ಮಾಡ್ಕೊಂಡು ತಿಂಗಳಿಗೆ 2,500 ರೂ. ಸಂಪಾದಿಸುತ್ತಿದ್ದ ಬಂಗಾಳದ ಮಹಿಳೆ ಈಗ ಬಿಜೆಪಿ ಶಾಸಕಿ

Public TV
ByPublic TV
36 minutes ago
MK Stalin (1)
Latest

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ರಾಜೀನಾಮೆ

Public TV
ByPublic TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?