Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Crime

ಟ್ರ‍್ಯಾಕ್ಟರ್‌ಗೆ ಲಾರಿ ಡಿಕ್ಕಿ, ರೈತ ಸಾವು – ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ, ಸಾಂತ್ವನ ಹೇಳಿದ ಸಚಿವ ಬೋಸರಾಜು

Public TV
Last updated: January 11, 2026 6:16 pm
Public TV
Share
1 Min Read
Raichuru Accident NS Bosaraju
SHARE

ರಾಯಚೂರು: ಟ್ರ‍್ಯಾಕ್ಟರ್‌ಗೆ ಮರಳು ತುಂಬಿದ್ದ ಲಾರಿ ಡಿಕ್ಕಿಯಾಗಿ ರೈತ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ (Raichuru) ನಡೆದಿದೆ. ಸಚಿವ ಬೋಸರಾಜು (NS Bosaraju) ಅವರು ಮಾರ್ಗಮಧ್ಯೆ ಘಟನೆ ಕಂಡು ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ಮೃತರನ್ನು ನಾಗರಾಜ ಕೋರ್ಕಲ್ (50) ಎಂದು ಗುರುತಿಸಲಾಗಿದ್ದು, ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌, ಅಮೆರಿಕ ವಾಯುನೆಲೆಗಳ ಮೇಲೆ ದಾಳಿ ಮಾಡ್ತೀವಿ: ಟ್ರಂಪ್‌ಗೆ ಇರಾನ್‌ ವಾರ್ನಿಂಗ್‌

ಮೃತ ವ್ಯಕ್ತಿ ಟ್ರ‍್ಯಾಕ್ಟರ್‌ನಲ್ಲಿ ಗೋರ್ಕಲ್ ಗ್ರಾಮದಿಂದ ರಾಯಚೂರಿಗೆ ಹತ್ತಿ ಮಾರಲು ಹೊರಟಿದ್ದರು. ಈ ವೇಳೆ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಂದಿನಿಂದ ಬಂದ ಮರಳು ಲಾರಿ, ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಾರ್ಗಮಧ್ಯೆ ಅಪಘಾತದ ಘಟನೆ ಕಂಡು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಸ್ಥಳಕ್ಕೆ ಭೇಟಿ ನೀಡಿದರು. ಗಾಯಾಳುವಿಗೆ ಸಾಂತ್ವನ ಹೇಳಿ, ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೈತನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: ಸ್ಟೇಡಿಯಂನ ಬಾತ್ರೂಮ್‌ನಲ್ಲಿ ಅಪ್ರಾಪ್ತ ಹಾಕಿ ಆಟಗಾರ್ತಿಯ ಮೇಲೆ ರೇಪ್, ಬಳಿಕ ಗರ್ಭಪಾತ – ಕೋಚ್ ಅರೆಸ್ಟ್

TAGGED:NS BosarajuraichuruRoad Accidentಎನ್.ಎಸ್.ಬೋಸರಾಜುರಸ್ತೆ ಅಪಘಾತರಾಯಚೂರು
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Ashok Pattan
Bengaluru City

ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

Public TV
By Public TV
11 minutes ago
Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
36 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
39 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
1 hour ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?