Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿ ಬರುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ- 15ಕ್ಕೂ ಹೆಚ್ಚು ಜನರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿ ಬರುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ- 15ಕ್ಕೂ ಹೆಚ್ಚು ಜನರಿಗೆ ಗಾಯ

Districts

ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿ ಬರುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ- 15ಕ್ಕೂ ಹೆಚ್ಚು ಜನರಿಗೆ ಗಾಯ

Public TV
Last updated: February 8, 2018 8:28 am
Public TV
Share
1 Min Read
GDG ACCIDENT
SHARE

ಗದಗ: ಟ್ರ್ಯಾಕ್ಟರ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗದಗ ನಗರದ ಮುಂಡರಗಿ ರಸ್ತೆ ಹೊರವಲಯದಲ್ಲಿ ನಡೆದಿದೆ.

ದೇವರ ದರ್ಶನ ಮುಗಿಸಿಕೊಂಡು ಊರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಕೊಪ್ಪಳ ಜಿಲ್ಲೆಯ ಕವಲೂರ ಗ್ರಾಮದ ಒಂದೇ ಕುಟುಂಬದವರು ಎನ್ನಲಾಗಿದೆ.

GDG ACCIDENT 5

ಇವರೆಲ್ಲರೂ ಸವದತ್ತಿ ಯಲ್ಲಮ್ಮನ ಜಾತ್ರೆ ಮುಗಿಸಿಕೊಂಡು ಸ್ವಗ್ರಾಮ ಕವಲೂರು ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್ ನಲ್ಲಿ ಇದ್ದ ಮಹಿಳೆಯರು ಹಾಗೂ ಚಿಕ್ಕ ಮಕ್ಕಳಿಗೆ ಹೆಚ್ಚು ಗಾಯಗಳಾಗಿವೆ.

ಗಾಯಾಳುಗಳನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

GDG ACCIDENT 7

GDG ACCIDENT 8

GDG ACCIDENT 9

GDG ACCIDENT 10

vlcsnap 2018 02 08 08h22m02s627

GDG ACCIDENT 4

GDG ACCIDENT 3

TAGGED:accidentgadaghospitalpolicePublic TVಅಪಘಾತಆಸ್ಪತ್ರೆಗದಗಪಬ್ಲಿಕ್ ಟಿವಿಪೊಲೀಸ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
11 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
11 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
13 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
32 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
44 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?