Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

Latest

ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

Public TV
Last updated: February 5, 2026 1:08 pm
Public TV
Share
2 Min Read
Ajit Doval Rubio
SHARE

ನವದೆಹಲಿ: ವ್ಯಾಪಾರ ಒಪ್ಪಂದಕ್ಕೆ (Trade Deal) ಸಂಬಂಧಿಸಿದಂತೆ ನಿಮ್ಮ ಒತ್ತಡಗಳಿಗೆ ನಾವು ಬಗ್ಗುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಹಾರ ಅಜಿತ್‌ ದೋವಲ್‌ (Ajit Doval) ಅಮೆರಿಕದ ಅಧಿಕಾರಿಗಳಿಗೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

ಹೌದು. ಸೆಪ್ಟೆಂಬರ್‌ನಲ್ಲಿ ಮೋದಿ (Narendra Modi) ಅವರು ಚೀನಾದಲ್ಲಿ ಅಧ್ಯಕ್ಷ ಕ್ಷಿ ಜಿನ್‌ ಪಿಂಗ್‌ ಮತ್ತು ರಷ್ಯಾದ ಅಧ್ಯಕ್ಷ ಪುಟಿನ್‌ ಅವರನ್ನು ಭೇಟಿಯಾದ ನಂತರ ಅಜಿತ್‌ ದೋವಲ್‌ ಅಮೆರಿಕಕ್ಕೆ ತೆರಳಿದ್ದರು.

ವ್ಯಾಪಾರ ಒಪ್ಪಂದ ಮಾತುಕತೆಗೆ ಸಂಬಂಧಿಸಿದಂತೆ ದೋವಲ್‌ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಸಭೆ ನಡೆಸಿದರು.

ಮಾತುಕತೆಯ ವೇಳೆ ಅಮೆರಿಕದ ಒತ್ತಡಕ್ಕೆ ಭಾರತ ಜಗ್ಗುವುದಿಲ್ಲ. ಈ ಹಿಂದೆಯೂ ಮೋದಿ ಸರ್ಕಾರದ ಅಮೆರಿಕದ ಸರ್ಕಾರ ಯಾವ ರೀತಿ ನಡೆಸಿಕೊಂಡಿದೆ ಎನ್ನುವುದು ಗೊತ್ತಿದೆ. ಒಂದು ವೇಳೆ ಈ ಅವಧಿಯ ಒಳಗಡೆ ವ್ಯಾಪಾರ ಒಪ್ಪಂದ ಆಗದೇ ಇದ್ದರೆ ಟ್ರಂಪ್‌ ಅವಧಿ ಮುಗಿಯವವರೆಗೂ ಕಾಯುವುದಾಗಿ ಖಡಕ್‌ ಆಗಿ ತಿಳಿಸಿದ್ದರು ಎಂದು ಮಧ್ಯಮ ವರದಿ ಮಾಡಿದೆ.  ಇದನ್ನು ಓದಿ: ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Modi Trump

ವ್ಯಾಪಾರ ಒಪ್ಪಂದದಲ್ಲಿರುವ ಷರತ್ತುಗಳನ್ನು ಪರಿಶೀಲಿಸಿ. ಟ್ರಂಪ್‌ ಮತ್ತು ಅವರ ಸಹಾಯಕರು ಟೀಕೆ ಮಾಡುವುದನ್ನು ಕಡಿಮೆ ಮಾಡಬೇಕು. ಆಗ ಮಾತ್ರ ಸಂಬಂಧ ಹಳಿಗೆ ಬರಬಹುದು ಎಂದು ಹೇಳಿದ್ದರು.

ಯುರೋಪಿಯನ್‌ ಒಕ್ಕೂಟದ (European Union) ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಹಿ ಬಿದ್ದ ಬೆನ್ನಲ್ಲೇ ಅಮೆರಿಕ (USA) ಭಾರತದ (India) ಮೇಲೆ ವಿಧಿಸಿದ್ದ ಸುಂಕವನ್ನು ಕಡಿತ ಮಾಡಿದೆ.

ಟ್ರಂಪ್ ಹಾಕಿದ್ದ ಸುಂಕಗಳು ಯಾವುದು?
10% ಮೂಲ ಸುಂಕ: ಏಪ್ರಿಲ್ 2025 ರಿಂದ ಬಹುತೇಕ ಎಲ್ಲಾ ಅಮೆರಿಕದ ಆಮದುಗಳಿಗೆ ಅನ್ವಯಿಸಲಾದ ಸಾಮಾನ್ಯ ಸುಂಕ.
15% ಪ್ರತಿ ಸುಂಕ: ಅಮೆರಿಕ ಉತ್ಪನ್ನಗಳ ಮೇಲೆ ಭಾರತವು ತನ್ನದೇ ಆದ ಹೆಚ್ಚಿನ ಸುಂಕ ಹಾಕಿದ್ದಕ್ಕೆ ವಿಧಿಸಿದ ಸುಂಕ.
25% ದಂಡ ಸುಂಕ: ಆಗಸ್ಟ್ 27, 2025 ರಂದು ಹೆಚ್ಚುವರಿ ಸುಂಕವನ್ನು ಹಾಕಲಾಗುತ್ತಿದೆ. ನಿರ್ದಿಷ್ಟವಾಗಿ ರಷ್ಯಾದ ತೈಲ ಆಮದುಗಳನ್ನು ನಿಲ್ಲಿಸಲು ಭಾರತ ನಿರಾಕರಿಸಿದ್ದಕ್ಕೆ ದಂಡದ ರೂಪದಲ್ಲಿ ಹಾಕಲಾಗುತ್ತಿದೆ. ಹೀಗಾಗಿ ಒಟ್ಟು 50% ಸುಂಕವನ್ನು ಅಮೆರಿಕ ಭಾರತದ ಕೆಲ ವಸ್ತುಗಳಿಗೆ ವಿಧಿಸಿತ್ತು.

TAGGED:ajit dovaldonald trumpindianarendra modiUSAಅಜಿತ್ ದೋವಲ್ಅಮೆರಿಕಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
7 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
8 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
8 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
8 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
10 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?