Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಂದಿಬೆಟ್ಟಕ್ಕೆ ಹರಿದು ಬಂದ ಜನಸಾಗರ – ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಹೈರಾಣಾದ ಪ್ರವಾಸಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಂದಿಬೆಟ್ಟಕ್ಕೆ ಹರಿದು ಬಂದ ಜನಸಾಗರ – ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಹೈರಾಣಾದ ಪ್ರವಾಸಿಗರು

Chikkaballapur

ನಂದಿಬೆಟ್ಟಕ್ಕೆ ಹರಿದು ಬಂದ ಜನಸಾಗರ – ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ನಿಂತು ಹೈರಾಣಾದ ಪ್ರವಾಸಿಗರು

Public TV
Last updated: June 12, 2022 2:30 pm
Public TV
Share
1 Min Read
nandhi hills
SHARE

ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಬೇಕು ಸೂರ್ಯೋದಯ ನೋಡಬೇಕು ಅಂತ ಕಾರು ಹಾಗೂ ಬೈಕ್‍ಗಳಲ್ಲಿ ಬಂದ ಪ್ರವಾಸಿಗರು ನಂದಿಬೆಟ್ಟದ ಕ್ರಾಸ್‍ನಲ್ಲಿಯೇ ಉಳಿಯುವಂತಾಯಿತು. ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೇ ಇತ್ತ ವಾಪಾಸ್ಸು ಬರಲಾಗದೇ ಗಂಟೆಗಟ್ಟಲೇ ರೋಡ್‍ನಲ್ಲಿಯೇ ಕಾಲ ಕಳೆಯುವಂತಾಗಿದೆ. ಗಂಟೆಗಟ್ಟಲೇ ಕಾದು-ಕಾದು ಕೆಲವರು ನಂದಿಬೆಟ್ಟಕ್ಕೆ ಹೋದರೆ ಬಹುತೇಕರು ಅಯ್ಯೋ ಸಾಕಪ್ಪ ಸಾಕು ನಂದಿಬೆಟ್ಟದ ಸಹವಾಸ ಅಂತ ವಾಪಾಸ್ಸಾಗುವಂತಾಯಿತು.

nandhi hills 2

ಭಾನುವಾರ ಬೆಂಗಳೂರಿಗರ ಪಿಕ್ನಿಕ್ ಸ್ಪಾಟ್, ಪ್ರವಾಸಿಗರ ಹಾಟ್ ಫೆವರೇಟ್ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದುಬಂದಿತ್ತು. ಕಾರು ಹಾಗೂ ಬೈಕ್‍ಗಳಲ್ಲಿ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿದ್ದರು. ಆದರೆ ನೀರಿಕ್ಷೆಗೂ ಮೀರಿ ನಂದಿಬೆಟ್ಟಕ್ಕೆ ಪ್ರವಾಸಿಗರು ಬಂದ ಕಾರಣ ನಂದಿಬೆಟ್ಟದ ಚೆಕ್ ಪೋಸ್ಟ್‍ನಿಂದ ನಂದಿಬೆಟ್ಟದ ಕ್ರಾಸ್, ದೊಡ್ಡಬಳ್ಳಾಪುರ ಮಾರ್ಗದ ಕಣಿವೆಪುರ ಗ್ರಾಮದವದರೆಗೂ ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಿ ಸೂರ್ಯೋದಯ ನೋಡಬೇಕು ಅಂತ ಬಂದ ಪ್ರವಾಸಿಗರಿಗೆ ನಿರಾಸೆಯಾಯಿತು. ಇದನ್ನೂ ಓದಿ: ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ನಿರ್ದೇಶಕ ಶಶಾಂಕ್ ಹೊಸ ಚಿತ್ರ ಅನೌನ್ಸ್

nandhi hills 1

ಬೆಳಿಗ್ಗೆ 4-5 ಗಂಟೆಗೆ ನಂದಿಬೆಟ್ಟದತ್ತ ಬಂದವರಿಗೆ ಚೆಕ್ ಪೋಸ್ಟ್ ಬಳಿ ತಡೆ ಒಡ್ಡಲಾಗುತ್ತದೆ. 6 ಗಂಟೆ ನಂತರವೇ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿ ಗೇಟ್ ಓಪನ್ ಮಾಡಲಾಗುತ್ತದೆ. ಈ ನಡುವೆ ನಂದಿಬೆಟ್ಟದ ಮೇಲ್ಭಾಗದಲ್ಲಿ ಪಾರ್ಕಿಂಗ್ ಸಮಸ್ಯೆ ಇರುವ ಕಾರಣ ಮೊದಲು ಬಂದ 300 ನಾಲ್ಕು ಚಕ್ರ ವಾಹನ ಹಾಗೂ 100 ಬೈಕ್‍ಗಳಿಗಷ್ಟೇ ನಂದಿಬೆಟ್ಟದ ಮೇಲ್ಭಾಗಕ್ಕೆ ತೆರಳಲು ಅವಕಾಶ ನೀಡಲಾಗುತ್ತದೆ. ಮೇಲಿಂದ ಒಂದು ವಾಹನ ವಾಪಾಸ್ಸು ಬಂದರೆ ಮತ್ತೊಂದು ವಾಹನವನ್ನು ಮೇಲ್ಭಾಗಕ್ಕೆ ಬಿಡಲಾಗುತ್ತದೆ. ಹೀಗಾಗಿ ಸೀಮಿತ 300 ವಾಹನಗಳನ್ನು ಮೀರಿ ನೂರಾರು ಕಾರುಗಳ ಬಂದ ಕಾರಣ ನಿಂತಲ್ಲೇ ಕಾರುಗಳು ನಿಲ್ಲುವಂತಾಯಿತು. ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೆ ಇತ್ತ ವಾಪಾಸ್ಸು ಬರಲಾಗದೆ ಪ್ರವಾಸಿಗರು ಪರದಾಡಿದರು. ಇದನ್ನೂ ಓದಿ: ಯಶ್ ಮುಂದಿನ ಸಿನಿಮಾಗೆ ಕರಾವಳಿ ಸುಂದರಿ ಜೋಡಿ

TAGGED:ChikkaballapuranandihillsTouristsಚಿಕ್ಕಬಳ್ಳಾಪುರನಂದಿಬೆಟ್ಟಪ್ರವಾಸಿಗರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
59 seconds ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
21 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
32 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
32 minutes ago
Kolar SSLC Student Kusuma
Districts

ಸ್ಟ್ರೆಚರ್‌ನಲ್ಲಿ ಮಲಗಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಫಸ್ಟ್ ಕ್ಲಾಸ್‌ನಲ್ಲಿ ಪಾಸ್

Public TV
By Public TV
43 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?