ಬೆಂಗಳೂರು: ಹೊಸೂರು-ಬೆಂಗಳೂರು (Hosur-Bengaluru) ಮುಖ್ಯರಸ್ತೆಯಲ್ಲಿ ಏಕಾಏಕಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ವಾಹನಗಳು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿವೆ.
ಚಂದಾಪುರದಿಂದ ಅತ್ತಿಬೆಲೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ದಿಢೀರ್ ಟ್ರಾಫಿಕ್ ಉಂಟಾಗಿದೆ. ಸಂಜೆ 5 ಗಂಟೆ ಕಳೆದರೂ ಹೆದ್ದಾರಿಯಲ್ಲಿ ವಾಹನದಟ್ಟಣೆ ಕಡಿಮೆ ಆಗಿಲ್ಲ. ಇದನ್ನೂ ಓದಿ: iPhone Pro, Pro Max | ದುಬಾರಿ ಫೋನ್‌ಗಳು ಫಸ್ಟ್ ಟೈಂ ಭಾರತದಲ್ಲೇ ತಯಾರು – ಬೆಲೆ ಎಷ್ಟು ಕಡಿಮೆಯಾಗಬಹುದು?
Advertisement
Advertisement
ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆ ಶಾಲಾ ಬಸ್, ಅಂಬುಲೆನ್ಸ್ ಸೇರಿದಂತೆ ಇತರೆ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ. ಇದನ್ನೂ ಓದಿ: ಲೋಕಾಯುಕ್ತ, ಸಿಬಿಐಗಿಂತ ಜಾಸ್ತಿ ಹಿಂಸೆ ಕೊಡ್ತಿದೆ – ಡಿಕೆಶಿ
Advertisement