Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
Last updated: March 17, 2026 1:54 pm
Public TV
Share
1 Min Read
Traffic Rules Violation Chikkamagaluru Court
SHARE

ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ (Traffic Rules Violation) ಆರೋಪಿಗೆ ಚಿಕ್ಕಮಗಳೂರು (Chikkamagaluru) ನ್ಯಾಯಾಲಯ (Court) ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ ನೀಡಿದೆ.

ಕಡೂರು (Kadur) ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ಎಂಬವನು ಸಾಕಷ್ಟು ಸಲ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದ. ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ಈ ವೇಳೆ ನ್ಯಾಯಾಲಯದಲ್ಲಿ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಕೋರ್ಟ್ ಈ ರೀತಿಯ ಕಮ್ಯುನಿಟಿ ಸೇವೆಯ ವಿಭಿನ್ನ ಶಿಕ್ಷೆ ನೀಡಿದೆ. ಇದನ್ನೂ ಓದಿ: ಎನ್‌.ಆರ್‌ಪುರ | ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ

ಇಂದು (ಮಾ.17) ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಕಡೂರು ಪಟ್ಣಣದ ಮಲ್ಲೇಶ್ವರ ಸರ್ಕಲ್‌ನಲ್ಲಿ ರಸ್ತೆ ಮಧ್ಯೆ ಬೋರ್ಡ್ ಹಿಡಿದು ನಿಲ್ಲುವಂತೆ ಆದೇಶಿಸಿದೆ. ಕೋರ್ಟ್ ಆದೇಶದಂತೆ ಕೈಯಲ್ಲಿ ಬೋರ್ಡ್ ಹಿಡಿದು ನಿಂತ ತಪ್ಪಿತಸ್ಥನನ್ನು ನಿಲ್ಲುತ್ತಾನೋ? ಇಲ್ವೋ? ಎಂದು ಗಮನಿಸಲು ಓರ್ವ ಪೊಲೀಸ್‌ ಸಿಬ್ಬಂದಿಯನ್ನು ನೇಮಿಸುವಂತೆ ನ್ಯಾಯಾಲಯ ಸೂಚಿಸಿತ್ತು. ಈ ದಿನದ ಶಿಕ್ಷೆ ಪೂರ್ಣಗೊಂಡ ನಂತರ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

ಈ ರೀತಿಯ ವಿಭಿನ್ನ ಶಿಕ್ಷೆಯ ಮೂಲಕ ನ್ಯಾಯಾಲಯ ಟ್ರಾಫಿಕ್ ನಿಯಮಗಳ ಪಾಲನೆ ಮಾಡುವಂತೆ ಎಚ್ಚರಿಕೆಯ ಸಂದೇಶ ನೀಡಿದೆ.‌ ಸಾರ್ವಜನಿಕರು ಕೂಡ ಈ ಶಿಕ್ಷೆಯನ್ನು ಸ್ವಾಗತಿಸಿ ಮೆಚ್ಚಿದ್ದಾರೆ. 500 – 1000 ಸಾವಿರ ರೂ. ದಂಡ ಹಾಕುವ ಬದಲು ಇಡೀ ದಿನ ಈ ರೀತಿ ನಿಲ್ಲಿಸಿದರೆ, ಟ್ರಾಫಿಕ್ ರೂಲ್ಸ್ ಬಗ್ಗೆ ಭಯ ಬರುವುದರ ಜೊತೆ ತಪ್ಪು ಮಾಡದಂತೆ ಎಲ್ಲರೂ ಎಚ್ಚರಿಕೆ ವಹಿಸುತ್ತಾರೆ ಎಂಬುದು ಸಾರ್ವಜನಿಕ ವಲಯದ ಅಭಿಪ್ರಾಯವಾಗಿದೆ. ಇದನ್ನೂ ಓದಿ: ಉಗ್ರರಿಗೆ ಹಣಕಾಸು ನೆರವು ಕೇಸ್ – ಪ್ರತ್ಯೇಕತಾವಾದಿ ನಾಯಕ ಶಬ್ಬೀರ್ ಶಾಗೆ ಜಾಮೀನು

TAGGED:ChikkamagalurucourtKadurTraffic rules Violationಚಿಕ್ಕಮಗಳೂರುಟ್ರಾಫಿಕ್ ರೂಲ್ಸ್ ಬ್ರೇಕ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
10 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
11 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
13 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
20 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
24 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
28 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?