Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲಿಂಗಿಗಳ ಸರಸಕ್ಕೆ ಕ್ಯಾಮೆರಾ ಇಟ್ಟ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ: ಭಾರತದ ಮೊದಲ ಲೆಸ್ಬಿಯನ್ ಸಿನಿಮಾ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಸಲಿಂಗಿಗಳ ಸರಸಕ್ಕೆ ಕ್ಯಾಮೆರಾ ಇಟ್ಟ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ: ಭಾರತದ ಮೊದಲ ಲೆಸ್ಬಿಯನ್ ಸಿನಿಮಾ

Public TV
Last updated: March 22, 2022 4:47 pm
Public TV
Share
2 Min Read
FotoJet 3 57
SHARE

ತಮ್ಮದೇ ಓಟಿಟಿಗಾಗಿ ಪ್ರಾಯಸ್ಥರು ನೋಡುವಂತಹ ಸಿನಿಮಾಗಳನ್ನು ಮಾಡುತ್ತಿದ್ದಾರೆ ಬಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ. ಈ ಹಿಂದೆ ಅವರು ಜಿ.ಎಸ್.ಟಿ, ನೆಕೆಡ್, ಮೇರಿ ಬೇಟಿ ಸನ್ನಿ ಲಿಯೋನ್ ಬನ್ ಚಾತಿ ಹೈ ಸೇರಿದಂತೆ ಹಲವು ವಯಸ್ಕರ ಚಿತ್ರಗಳನ್ನು ಮಾಡಿರುವ ವರ್ಮಾ, ಇದೀಗ ಭಾರತೀಯ ಸಿನಿಮಾ ರಂಗದ ಮೊದಲ ಲೆಸ್ಬಿಯನ್ ಸಿನಿಮಾ ಮಾಡಿದ್ದಾರೆ. ಅದಕ್ಕೆ ಅವರು ‘ಡೇಂಜರ್’ ಎಂದು ಹೆಸರಿಟ್ಟಿದ್ದಾರೆ. ಆ ಸಿನಿಮಾದ 2 ಟ್ರೇಲರ್ ಅನ್ನು ಇಂದು ಸಂಜೆ 7 ಗಂಟೆಗೆ ಮಾಡುವುದಾಗಿ ತಿಳಿಸಿದ್ದಾರೆ.

FotoJet 4 36

ರಾಮ್ ಗೋಪಾಲ್ ವರ್ಮಾ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಬೇಡದೇ ಇರುವ ಕಾರಣಕ್ಕಾಗಿ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ತಮ್ಮ ನಿರ್ದೇಶನದಲ್ಲಿ ಬರುತ್ತಿರುವ ಇತ್ತೀಚಿನ ಚಿತ್ರಗಳ ನಾಯಕಿಯರ ಜತೆ ಪಬ್ ನಲ್ಲಿ ಮೋಜು ಮಸ್ತಿ ಮಾಡುವುದು, ಮಾಡೆಲ್ ಗಳ ಜತೆ ನಿತ್ಯವೂ ಪಾರ್ಟಿಯಲ್ಲಿ ತೊಡಗುವುದು ಹವ್ಯಾಸ ಮಾಡಿಕೊಂಡಿದ್ದಾರೆ. ಅವುಗಳನ್ನು ಸಾಕ್ಷಿ ಸಮೇತ ಎನ್ನುವಂತೆ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ. ಹಾಗೆಯೇ ವಿವಾದವನ್ನೂ ಮೈಮೇಲೆ ಎಳೆದುಕೊಳ್ಳುತ್ತಾರೆ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

FotoJet 93

ರಾಮ್ ಗೋಪಾಲ್ ವರ್ಮಾ ಅವರ ಓಟಿಟಿಕೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಹೆಚ್ಚಾಗಿ ವಯಸ್ಕರರೇ ನೋಡುವಂತಹ ಚಿತ್ರಗಳನ್ನು ಇವರು ಮಾಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಬ್ ಸ್ಕ್ರೈಬ್ ಆಗಿದ್ದಾರೆ. ಹೀಗಾಗಿ ಎರಡು ತಿಂಗಳಿಗೆ ಒಂದರಂತೆ ಇಂತಹ ಕಂಟೆಂಟ್ ಅನ್ನು ಅಲ್ಲಿ ತುಂಬುತ್ತಲೇ ಇರುತ್ತಾರೆ ರಾಮ್ ಗೋಪಾಲ್ ವರ್ಮಾ.

FotoJet 1 75

ಈ ಬಾರಿ ಅವರು ಆಯ್ಕೆ ಮಾಡಿಕೊಂಡಿರುವ ಕಥಾವಸ್ತು, ಸಲಿಂಗಿಗಳದ್ದು. ಇಬ್ಬರು ಸಲಿಂಗಿ ಹುಡುಗಿಯರ ಕಥೆಯನ್ನು ತಮ್ಮದೇ ಆದ ಶೈಲಿಯಲ್ಲಿ ಹೇಳಿದ್ದಾರಂತೆ ರಾಮ್ ಗೋಪಾಲ್ ವರ್ಮಾ. ಆ ಸಿನಿಮಾದ ಒಂದಷ್ಟು ಝಲಕ್ ತೋರಿಸುವುದಕ್ಕಾಗಿಯೇ ಅವರು 2ನೇ ಟ್ರೇಲರ್ ರಿಲೀಸ್ ಮಾಡುತ್ತಿದ್ದಾರೆ. ಹಾಗಂತ ಟ್ವಿಟರ್ ನಲ್ಲಿ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

FotoJet 2 71

ಇದೊಂದು ಕ್ರೈಂ ಮತ್ತು ಆಕ್ಷನ್ ಸಿನಿಮಾವಾಗಿದ್ದು, ಡೇಂಜರಸ್ ಹೆಸರಿನಲ್ಲಿ ಮೂಡಿ ಬರುತ್ತಿದೆ. ಈ ಸಿನಿಮಾದಲ್ಲಿ ಅಪ್ಸರಾ ರಾಣಿ ಮತ್ತು ನೈನಾ ಗಂಗೂಲಿ ನಟಿಸಿದ್ದಾರೆ. ಈಗಾಗಲೇ ರಿಲೀಸ್ ಮಾಡಿರುವ ಪೋಸ್ಟರ್ ಗಳು ಇಬ್ಬರು ಹುಡುಗಿಯರ ನಡುವಿನ ಸಲಿಂಗಕಾಮವನ್ನು ಭಾವೋದ್ರಿಕ್ತಗೊಳಿಸುವ ರೀತಿಯಲ್ಲಿ ಡಿಸೈನ್ ಮಾಡಲಾಗಿದೆ.

Share This Article
Facebook Whatsapp Whatsapp Telegram
Previous Article Halappa Achar 4 ತೃತೀಯ ಲಿಂಗಿಗಳಿಗೆ ಸೌಲಭ್ಯ ಕಲ್ಪಿಸಲು ಸಮಿತಿ ರಚನೆ: ಹಾಲಪ್ಪ ಆಚಾರ್
Next Article Murugesh Nirani 2 ಕೆಐಎಡಿಬಿ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡ ಎಂದವರಿಗೆ ಅಭಿವೃದ್ಧಿಪಡಿಸಿದ ಭೂಮಿ: ನಿರಾಣಿ

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Dharmasthala Chinnayya
Bengaluru City

ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

3 seconds ago
bihar elections the rise of women as vote bank
Latest

ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

57 minutes ago
CHALUVARAYASWAMY
Bengaluru City

ಕಾವೇರಿ ಆರತಿಗೆ ಪ್ರತಿ ದಿನ ಒಂದೊಂದು ತಾಲೂಕಿನ ಜನರಿಗೆ ಆಹ್ವಾನ: ಚೆಲುವರಾಯಸ್ವಾಮಿ

1 hour ago
Haris Rauf 1
Cricket

ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ – ಫರ್ಹಾನ್, ರೌಫ್‌ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು

1 hour ago
Siddaramaiah 1 4
Bengaluru City

ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ: ಸಿಎಂ ಘೋಷಣೆ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?