Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ

Latest

ಭಾರೀ ಮಳೆಯಿಂದ ರೈಲು ರದ್ದು- ವಿದ್ಯಾರ್ಥಿಗೆ ಕಾರಿನ ಸೇವೆ ಒದಗಿಸಿದ ಭಾರತೀಯ ರೈಲ್ವೆ ಇಲಾಖೆ

Public TV
Last updated: July 14, 2022 7:38 am
Public TV
Share
2 Min Read
train
SHARE

ಗಾಂಧಿನಗರ: ಭಾರೀ ಮಳೆಯಿಂದಾಗಿ ರೈಲು ರದ್ದು ಗೊಳಿಸಿದ್ದಕ್ಕೆ ಭಾರತೀಯ ರೈಲ್ವೆ ಇಲಾಖೆಯು ವಿದ್ಯಾರ್ಥಿಯೊಬ್ಬನಿಗೆ ಕಾರಿನ ಮೂಲಕ ಆತನನ್ನು ವಡೋದರಕ್ಕೆ ತಲುಪಿಸಿದ ವಿಚಿತ್ರ ಘಟನೆ ಗುಜರಾತ್‍ನಲ್ಲಿ ನಡೆದಿದೆ.

ಸತ್ಯಂ ಗಧ್ವಿ ಎಂಬಾತ ತಮಿಳುನಾಡಿನ ಐಐಟಿ ಮ್ರಾಸ್‍ನ ಏರೋಸ್ಪೇಸ್ ಇಂಜಿನಿಯರಿಂಗ್ ಆಗಿ ಓದುತ್ತಿದ್ದ. ಈ ಹಿನ್ನೆಲೆಯಲ್ಲಿ ಆತ ಏಕತಾ ನಗರ ರೈಲು ನಿಲ್ದಾಣದಿಂದ ವಡೋರಾ ನಿಲ್ದಾಣಕ್ಕೆ ಟಿಕೆಟ್ ಬುಕ್ ಮಾಡಿದ್ದ. ಆದರೆ ಭಾರೀ ಮಳೆಯಿಂದಾಗಿ ಏಕತಾ ನಗರದಲ್ಲಿ ರೈಲು ಹಳಿಗೆಲ್ಲವೂ ಕೊಚ್ಚಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಿದರು.

train tracker 1

ಆದರೆ ಸ್ತಯಂ ಗಧ್ವಿ ಮೊದಲೆ ಟಿಕೆಟ್ ಬುಕ್ ಮಾಡಿದ್ದರಿಂದ ಆತನಿಗೆ ಚೈನ್ನೈ ತಲುಪಲು ಯಾವುದೇ ತೊಂದರೆ ಆಗಬಾರದು ಎಂದು ಅಲ್ಲಿನ ರೈಲ್ವೆ ಅಧಿಕಾರಿಗಳು ಒಂದು ಬಾಡಿಗೆ ಕಾರಿನ ಮೂಲಕ ಅವನನ್ನು 2 ಗಂಟೆಯಲ್ಲಿ ವಡೋರಕ್ಕೆ ಕಾರಿನ ಮೂಲಕ ಸುರಕ್ಷಿತವಾಗಿ ಕರೆದೊಯ್ದಿದ್ದಾರೆ. ಇದನ್ನೂ ಓದಿ: ತುಂಬಿ ಹರಿಯುತ್ತಿರೋ ಕಪಿಲೆಯಲ್ಲಿ ಈಜಲು ತೆರಳಿ ಯುವಕ ನಾಪತ್ತೆ

पश्चिम रेलवे के चाँदोद – एकता नगर रेल खंड के क्षतिग्रस्त होने के कारण रेल यातायात बंद होने से 20920 एकतानगर- एमजीआर चेन्नई सेंट्रल के एकता नगर – वडोदरा के बीच निरस्त होने के कारण इस ट्रेन के एकतानगर से एकमात्र यात्री को कार से वडोदरा पहुँचाया गया @WesternRly @RailMinIndia pic.twitter.com/6kzLaxCYwu

— DRM Vadodara (@DRMBRCWR) July 13, 2022

ಈ ಬಗ್ಗೆ ಸತ್ಯಂ ಗಧ್ವಿ ಟ್ವೀಟ್ ಮಾಡಿದ್ದು, ನಾನು ಬುಕ್ ಮಾಡಿದ ರೈಲು ಏಕತಾ ನಗರದಿಂದ ಹೊರಡಬೇಕಿತ್ತು. ಆದರೆ ಮಳೆಯಿಂದಾಗಿ ಹಳಿಗಳು ಕೊಚ್ಚಿಹೋಗಿದ್ದರಿಂದ ಕೊನೆಯ ಕ್ಷಣದಲ್ಲಿ ರೈಲನ್ನು ರದ್ದುಗೊಳಿಸಲಾಯಿತು. ಆದರೆ ಏಕತಾ ನಗರದ ಅತ್ಯಂತ ಸಹಾಯಕ ಸಿಬ್ಬಂದಿಯಿಂದಾಗಿ ಅವರು ನನಗೆ ಕಾರನ್ನು ಬಾಡಿಗೆಗೆ ನೀಡಿದರು. ರೈಲ್ವೆಯ ಪ್ರತಿಯೊಬ್ಬ ಪ್ರಯಾಣಿಕರಿಗೆ ಅವರು ಎಷ್ಟು ಪ್ರಾಮುಖ್ಯತೆಯನ್ನು ನೀಡುತ್ತಿದ್ದಾರೆ ಎಂಬುದರಲ್ಲೇ ಅರ್ಥವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

Live Tv
[brid partner=56869869 player=32851 video=960834 autoplay=true]

TAGGED:cargujaratstudenttrainಕಾರುರೈಲುವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
5 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?