Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈಲು ವಿಳಂಬ – ಅಭ್ಯರ್ಥಿಗಳಿಗೆ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರೈಲು ವಿಳಂಬ – ಅಭ್ಯರ್ಥಿಗಳಿಗೆ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ

Public TV
Last updated: December 14, 2021 7:10 pm
Public TV
Share
1 Min Read
Solapur Yeshwantpur Railway Examination kalaburagi 1
SHARE

ಕಲಬುರಗಿ: ರೈಲು ಸಂಚಾರದಲ್ಲಿ ಬಾರಿ ವಿಳಂಬವಾದ ಹಿನ್ನೆಲೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಆಗಮಿಸಿದ ಅಭ್ಯರ್ಥಿಗಳು ಪರದಾಡಿದ್ದು, ಅವರಿಗಾಗಿ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆಯನ್ನು ಕಲಬುರ್ಗಿ ಪೊಲೀಸರು ಮಾಡಿದ್ದರು.

Solapur Yeshwantpur Railway Examination kalaburagi 3

ಕೆಪಿಎಸ್‍ಸಿ ಪರೀಕ್ಷೆಗೆ ಹಾಜರಾಗಲು ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 2400 ಅಭ್ಯರ್ಥಿಗಳು ಕಲಬುರಗಿ ರೈಲು ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ಆಯಾ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ವ್ಯವಸ್ಥೆಗಾಗಿ 18 ಸಿಟಿ ಬಸ್, 100 ಆಟೋಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಇದನ್ನೂ ಓದಿ: ಕುರಿಗಳಂತೆ ಕರೆತಂದು ಮತ ಹಾಕಿಸಿಕೊಂಡು ಗೆಲುವು ಸಾಧಿಸಿದ್ದಾರೆ: ಮಂಥರ್ ಗೌಡ ವಾಗ್ದಾಳಿ

ಆಟೋ ಚಾಲಕರ ಸಂಘದವರು ವಿದ್ಯಾರ್ಥಿಗಳನ್ನು ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಆತಂಕದಲ್ಲಿದ್ದ ವಿದ್ಯಾರ್ಥಿಗಳು ರೈಲು ನಿಲ್ಲುತ್ತಿದ್ದಂತೆ ಓಡೋಡಿ ಆಟೋ ಹಾಗೂ ಬಸ್ ಗಳತ್ತ ಆಗಮಿಸಿದರು. ಸಾರ್ವಜನಿಕರು, ಪೆÇಲೀಸರು, ಇಲಾಖೆ ಸಿಬ್ಬಂದಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ವಯ ಬಸ್ ಹಾಗೂ ಆಟೋದಲ್ಲಿ ಹೋಗಲು ಸಹಾಯ ಮಾಡಿದರು.

Solapur Yeshwantpur Railway Examination kalaburagi 2

ಹಾಸನ-ಸೋಲಾಪುರ ಸೂಪರ್ ಫಾಸ್ಟ್, ಉದ್ಯಾನ್ ರೈಲು ಬೆಳಗ್ಗೆ 6 ಗಂಟೆಗೆ ಕಲಬುರಗಿ ನಗರಕ್ಕೆ ಬರಬೇಕಿತ್ತು. ಆದ್ರೆ ತಾಂತ್ರಿಕ ತೊಂದರೆಯಿಂದ ರೈಲುಗಳು ಬೆಳಗ್ಗೆ 6 ಗಂಟೆ ಬದಲಾಗಿ ಮಧ್ಯಾಹ್ನ 1-30ಕ್ಕೆ ಕಲಬುರಗಿ ತಲುಪಿವೆ. ಹೀಗಾಗಿ ಪಿಡಬ್ಲ್ಯೂಡಿ, ಎಹಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳು ಪರದಾಡಿದರು. ಇದರಿಂದ ಎಚ್ಚೆತ್ತ ಪರೀಕ್ಷೆ ಕೇಂದ್ರ ಕೆಪಿಎಸ್‍ಸಿ ರೈಲು ವಿಳಂಬವಾದ ಅಭ್ಯರ್ಥಿಗಳಿಗೆ ಪರೀಕ್ಷೆ ಸಮಯ ಬದಲಾವಣೆ ಮಾಡಿದೆ. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

ಬೆಳಗ್ಗೆ 11 ಗಂಟೆಯ ಪತ್ರಿಕೆ ಹಾಜರಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗಿಲ್ಲದ ಕಾರಣ ಮಧ್ಯಾಹ್ನ 2 ಗಂಟೆಗೆ ಎರಡನೇ ಪರೀಕ್ಷೆ ಹಾಜರಾಗಲು ಅಭ್ಯರ್ಥಿಗಳಿಗೆ ಕಲಬುರಗಿ ಪೆÇಲೀಸರು ವ್ಯವಸ್ಥೆ ಮಾಡಿಕೊಟ್ಟರು.

Share This Article
Facebook Whatsapp Whatsapp Telegram
Previous Article woman 2 ಆರ್ಥಿಕ ಸಮಸ್ಯೆ – ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಮಹಿಳಾ ಟೆಕ್ಕಿ
Next Article CORONA 5 263 ಪಾಸಿಟಿವ್, 7 ಸಾವು – ಇಂದು 2,25,152 ಜನರಿಗೆ ಲಸಿಕೆ

Latest Cinema News

Hoovina Banadanthe Song Viral Girl Nithyashree
ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
Cinema Latest Top Stories
Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories
Zaid Khan
ಕಲ್ಟ್ ಚಿತ್ರದ ಅಯ್ಯೊ ಶಿವನೇ ಹಾಡಿಗೆ ಸ್ಟೆಪ್‌ ಹಾಕಿದ ಝೈದ್ ಖಾನ್
Cinema Latest Sandalwood Top Stories
Vijay Deverakonda 01
ಜಾಲಿ ಮೂಡಿನಲ್ಲಿ ನಟ ವಿಜಯ್ ದೇವರಕೊಂಡ – ರಶ್ಮಿಕಾ ಎಲ್ಲಿ ಅಂದ್ರು ಫ್ಯಾನ್ಸ್‌!
Cinema Latest South cinema Uncategorized

You Might Also Like

bjp flag
Bengaluru City

‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ

26 minutes ago
Vishwa Hindu Raksha Parishad
Cricket

ಪಾಕ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ

1 hour ago
Odisha students hospitalized
Latest

ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ

1 hour ago
Basavaraj Bommai
Bengaluru City

ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ

1 hour ago
Hosanagar River
Crime

ಹೊಸನಗರ | ತೆಪ್ಪ ಮಗುಚಿ ಯುವಕ ನೀರುಪಾಲು – 40 ಅಡಿ ಆಳದಲ್ಲಿ ಮೃತದೇಹ ಪತ್ತೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?