Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ – ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ – ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್

Latest

ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ – ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್

Public TV
Last updated: July 21, 2022 5:25 pm
Public TV
Share
1 Min Read
trian
SHARE

ತಿರುವನಂತಪುರಂ: ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್ ಸಿಕ್ಕಿದ್ದು, ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ ನೀಡಲಾಗುವುದು ಎಂದು ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಮಾಹಿತಿ ನೀಡಿದ್ದಾರೆ.

ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಈ ಕುರಿತು ಮಾತನಾಡಿದ್ದು, ತೀರ್ಥಯಾತ್ರಾ ಕಾಲದಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲುಗಳು ಚೆನ್ನೈನಿಂದ ಕೇರಳದ ಕೊಟ್ಟಾಯಂನ ಚಿಂಗವನಂ ರೈಲು ನಿಲ್ದಾಣಕ್ಕೆ ಸೇವೆಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.

train
ಸಾಂದರ್ಭಿಕ ಚಿತ್ರ

ಭಾರತೀಯ ದಕ್ಷಿಣ ರೈಲ್ವೇ ವಲಯದಿಂದ ಏರ್ಪಡಿಸಲಾಗುವ ರೈಲು ಸೇವೆಗಳು ಆಗಸ್ಟ್ 18, ಸೆಪ್ಟೆಂಬರ್ 17, ಅಕ್ಟೋಬರ್ 20, ನವೆಂಬರ್ 17, ಡಿಸೆಂಬರ್ 1 ಮತ್ತು 15 ರಂದು ಚಾಲ್ತಿಯಲ್ಲಿ ಇರುತ್ತೆ. ಭಾರತ್ ಗೌರವ್ ರೈಲಿನ ದರವು ತತ್ಕಾಲ್ ಟಿಕೆಟ್‍ಗಿಂತ ಶೇಕಡಾ 20 ರಷ್ಟು ಹೆಚ್ಚಾಗಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತಾರೆಯೇ?: GST ವಿರುದ್ಧ ಬ್ಯಾನರ್ಜಿ ವಾಗ್ದಾಳಿ

train

ಭಾರತ್ ಗೌರವ್ ರೈಲು
ನವೆಂಬರ್ 2021 ರಲ್ಲಿ, ಭಾರತೀಯ ರೈಲ್ವೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಐತಿಹಾಸಿಕ ಸ್ಥಳಗಳನ್ನು ಪ್ರದರ್ಶಿಸಲು ಥೀಮ್ ಆಧಾರಿತ ಭಾರತ್ ಗೌರವ್ ರೈಲುಗಳನ್ನು ಓಡಿಸಲು ಖಾಸಗಿ ಕಂಪನಿಗೆ ಅವಕಾಶ ಮಾಡಿಕೊಟ್ಟಿತು. ಈ ಯೋಜನೆಯು ಐಆರ್‌ಸಿಟಿಸಿಯ ಥೀಮ್-ಆಧಾರಿತ ಪ್ರವಾಸಿ ರೈಲುಗಳಂತೆಯೇ ಇದೆ. ರಾಮಾಯಣ ಎಕ್ಸ್‌ಪ್ರೆಸ್‌ನಂತೆ, ಇದು ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Bharat GauravSabarimalatrainಭಾರತ್‌ ಗೌರವ್‌ರೈಲುಶಬರಿಮಲೆ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
4 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
29 minutes ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
1 hour ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
2 hours ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
2 hours ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?