Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
Last updated: February 13, 2026 10:35 pm
Public TV
Share
2 Min Read
Siddaramaiah 15
SHARE

ಬೆಂಗಳೂರು: ಮಂಡ್ಯ (Mandya) ಆರೋಗ್ಯ ಇಲಾಖೆಯಿಂದ ಮೈಸೂರು ಗ್ರಾಮಾಂತರ (Mysuru Rural0 ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿರುವ ನಕಲಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ… pic.twitter.com/yr3kvPMF5o

— Siddaramaiah (@siddaramaiah) February 13, 2026

ಈ ಕುರಿತು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಅವರು, ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ. ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್/ಎಐ ಯುಗದಲ್ಲಿ ವಾಟ್ಸಪ್‌ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೇ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೇ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನೀಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಿದ್ದರು.

TAGGED:mandyamysurusiddaramaiahಅಬಕಾರಿ ಇಲಾಖೆಆರೋಗ್ಯ ಇಲಾಖೆಮಂಡ್ಯಮೈಸೂರುಸಿಎಂ ಸಿದ್ದರಾಮಯ್ಯಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
5 minutes ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
19 minutes ago
Anil Chauhan
Latest

ಉತ್ತಮ ಸಂಬಂಧಕ್ಕಾಗಿ ಟಿಬೆಟ್ ಚೀನಾದ ಭಾಗವೆಂದು ಭಾವಿಸಿ ನೆಹರು ಸಹಿ ಹಾಕಿದ್ದರು: ಸಿಡಿಎಸ್ ಅನಿಲ್ ಚೌಹಾಣ್

Public TV
By Public TV
33 minutes ago
Hampi festival Fire breaks out while CM Siddaramaiah is performing puja
Bellary

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವಾಗ ಬೆಂಕಿ, ತಪ್ಪಿತು ಅನಾಹುತ

Public TV
By Public TV
50 minutes ago
Tarique Rahman 1
Latest

ಬಾಂಗ್ಲಾದಲ್ಲಿ ಬಿಎನ್‌ಪಿ ಕ್ಲೀನ್‌ ಸ್ವೀಪ್‌| 20 ವರ್ಷದ ಬಳಿಕ ಅಧಿಕಾರಕ್ಕೆ, ಪ್ರಧಾನಿಯಾಗಲಿದ್ದಾರೆ ಖಲೀದಾ ಜಿಯಾ ಪುತ್ರ

Public TV
By Public TV
1 hour ago
Seva Teerth Narendra Modi 1
Latest

1947ರ ಬಳಿಕ ಫಸ್ಟ್‌ ಟೈಮ್‌ ಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ ಶಿಫ್ಟ್‌ – ಸೇವಾ ತೀರ್ಥಕ್ಕೆ ಸ್ಥಳಾಂತರ ಯಾಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?