ಬೆಂಗಳೂರು: ಮಳೆಯ ಹಿನ್ನೆಲೆ ಶಾರ್ಟ್ ಸರ್ಕ್ಯೂಟ್ ಆಗಿ ಟ್ರಾನ್ಸ್‌ಫಾರ್ಮರ್ (Transformer) ಹೊತ್ತಿ ಉರಿದ ಘಟನೆ ಬೆಂಗಳೂರಿನ (Bengaluru) ಕಮ್ಮನಹಳ್ಳಿಯಲ್ಲಿ ನಡೆದಿದೆ.
ಭಾನುವಾರ ಮಧ್ಯರಾತ್ರಿ 12:20ರ ಸುಮಾರಿಗೆ ಘಟನೆ ನಡೆದಿದೆ. ಹೋಟೆಲ್ ಎಂಪೈರ್ ಬಳಿಯ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಕ್ರಮ ಕೈಗೊಂಡು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಫೆಂಗಲ್ ಚಂಡಮಾರುತ ಎಫೆಕ್ಟ್ – ಬೆಂಗಳೂರಿಗೆ ಇನ್ನೆರಡು ದಿನ ಮಳೆ ಕಾಟ ಫಿಕ್ಸ್!
Advertisement
Advertisement
ಮಳೆ ಆದ ಕಾರಣ ಟ್ರಾನ್ಸ್‌ಫಾರ್ಮರ್‌ನಲ್ಲಿ ಬೆಂಕಿ ಕಾಣಿಸಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ – ಆರೋಪಿ ಬಂಧನ
Advertisement