Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
Last updated: February 19, 2026 12:43 pm
Public TV
Share
1 Min Read
majestic bus stand
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಾರಿಗೆ ನೌಕರರ (Transport Staff) ಮುಷ್ಕರದ ಎಫೆಕ್ಟ್ ತಟ್ಟಿದೆ. ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದಂತಾಗಿದೆ.

38 ತಿಂಗಳ ಹಿಂಬಾಕಿ ಪಾವತಿಗೆ ಒತ್ತಾಯಿಸಿ ಸಾರಿಗೆ ನೌಕರರು ‘ಬೆಂಗಳೂರು ಚಲೋ’ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಮನವೊಲಿಸಲು ಸರ್ಕಾರ ಯತ್ನಿಸಿತ್ತು. 38 ತಿಂಗಳ ಬದಲು 26 ತಿಂಗಳ ಹಿಂಬಾಕಿ ಪಾವತಿಗೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ, ಸರ್ಕಾರದ ನಿಲುವನ್ನು ನೌಕರರು ಒಪ್ಪಿಲ್ಲ. ಹೀಗಾಗಿ, ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

ಇಂದು ಬೆಳಗ್ಗೆಯಿಂದ ನಗರದಲ್ಲಿ ಎಂದಿನಂತೆ ಬಸ್‌ಗಳು ಸಂಚರಿಸುತ್ತಿವೆ. ಮೆಜೆಸ್ಟಿಕ್‌ನಲ್ಲೂ ಬಸ್‌ಗಳು ಸಂಚರಿಸುತ್ತಿವೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ಸದ್ಯಕ್ಕೆ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಆದರೆ, ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.

ಯಶವಂತಪುರ ಡಿಪೋದಿಂದ ಮಾರ್ನಿಂಗ್ ಶಿಫ್ಟ್ನ ಎಲ್ಲ ಬಸ್ಸುಗಳ ಸಂಚಾರ ನಡೆಸುತ್ತಿವೆ. ಯಶವಂತಪುರ ಡಿಪೋದ ಸುಮಾರು 400 ಕ್ಕೂ ಹೆಚ್ಚು ಬಸ್ಸುಗಳ ಸಂಚಾರ ಮಾಡುತ್ತಿವೆ. ಯಾವುದೇ ಸಿಬ್ಬಂದಿ ಗೈರು ಆಗಿಲ್ಲ. ಎಂದಿನಂತೆ ಎಲ್ಲರೂ ಕೆಲಸಕ್ಕೆ ಹಾಜರಾಗಿದ್ದಾರೆ.

ಸದ್ಯ 4 ನಿಗಮದಿಂದ ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ 10,879 ಬಸ್‌ಗಳು ಓಡಾಡುತ್ತಿವೆ. ಕೆಎಸ್‌ಆರ್‌ಟಿಸಿಯಿಂದ 3533 ಬಸ್‌ಗಳು, ಬಿಎಂಟಿಸಿಯಿAದ 3308 ಬಸ್‌ಗಳು, ಎನ್‌ಡಬ್ಲ್ಯೂಆರ್‌ಟಿಸಿಯಿಂದ 1976 ಬಸ್‌ಗಳು, ಕೆಕೆಆರ್‌ಟಿಸಿಯಿಂದ 2062 ಬಸ್‌ಗಳು ಸಂಚರಿಸುತ್ತಿವೆ. ಹೆಚ್ಚುವರಿ ಜಾತ್ರೆ ಸ್ಪೆಷಲ್ 591 ಬಸ್‌ಗಳನ್ನು ರಸ್ತೆಗಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

ಬಸ್ ಸಂಚಾರ ಭವಿಷ್ಯ ಸಂಜೆ 4 ಗಂಟೆಗೆ ನಿರ್ಧಾರವಾಗುವ ಸಾಧ್ಯತೆ ಇದೆ. ಸಾರಿಗೆ ಸಂಘಟೆನಗಳಿಂದ ಸಂಜೆ ನಾಲ್ಕು ಗಂಟೆಗೆ ಮಹತ್ವದ ಸಭೆ ಇದೆ. ಸಭೆ ಮಾಡಿ ತಮ್ಮ ನಿರ್ಣಯವನ್ನು ಘೋಷಣೆ ಮಾಡಲಿವೆ. ಈಗಾಗಲೇ ನಿನ್ನೆ ರಾತ್ರಿಯ ಸರ್ಕಾರದ ಆದೇಶಕ್ಕೆ ಸಂಘಟನೆಗಳು ಸೆಡ್ಡು ಹೊಡೆದಿವೆ. ಹೀಗಾಗಿ, ಇಂದು ಸಂಜೆ ಬಸ್ ಸಂಚಾರ ಹೋರಾಟದ ರೂಪುರೇಷೆ ಘೋಷಣೆ ಆಗಲಿದೆ.

TAGGED:bengalurubengaluru chaloBMTCKarnataka govtksrtctransport staffಕರ್ನಾಟಕ ಸರ್ಕಾರಬೆಂಗಳೂರುಸಾರಿಗೆ ನೌಕರರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

CLP Meeting
Bengaluru City

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ

Public TV
By Public TV
2 hours ago
pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
2 hours ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
3 hours ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
4 hours ago
Chandru Lamani
Bengaluru City

ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು

Public TV
By Public TV
5 hours ago
Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?