Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
Last updated: January 15, 2026 8:23 am
Public TV
Share
2 Min Read
Gadag Lakkundi
SHARE

– ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲ್ಯಾನ್‌ 

ಗದಗ: ನೂರಾರು ಐತಿಹಾಸಿಕ ಸ್ಮಾರಕ ಹಾಗೂ ದೇವಸ್ಥಾನಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಸ್ಥಳ ಲಕ್ಕುಂಡಿ. ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ (Lakkundi) ಉತ್ಖನನ (Excavation) ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ (Kote Veerabhadreshwara Tempel) ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ ಆಗಲಿದೆ.

ಗದಗ ಜಿಲ್ಲೆಯ ಲಕ್ಕುಂಡಿ ತನ್ನದೆ ಆದ ಇತಿಹಾಸವನ್ನು ಹೊಂದಿದೆ. ಕಲ್ಯಾಣ ಚಾಲುಕ್ಯರ, ರಾಷ್ಟ್ರಕೂಟರ, ಹೊಯ್ಸಳರು, ಕಳಚೂರಿಗಳು, ವಿಜಯನಗರ ಅರಸರು, ದಾನಚಿಂತಾಮಣಿ ಅತ್ತಿಮಬ್ಬೆ ಆಳಿದ ನಾಡು. ಈ ನಾಡು ಕೇವಲ ಶಿಲ್ಪಕಲೆಗೆ ಅಷ್ಟೇ ಹೆಸರಾಗಿಲ್ಲ. ಸಾಕಷ್ಟು ಚಿನ್ನ, ಬೆಳ್ಳಿ, ವಜ್ರ, ವೈಢೂರ್ಯಗಳ ಸಂಪತ್ತನ್ನು ತನ್ನೊಡಲೊಳಗೆ ಲೆಕ್ಕವಿಲ್ಲದಷ್ಟು ಹುದುಗಿಟ್ಟುಕೊಂಡಿದೆ. ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದ ಬೆನ್ನಲ್ಲೇ ಈಗ ಮತ್ತೊಮ್ಮೆ ಉತ್ಖನನಕ್ಕೆ ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆ, ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಉತ್ಪನನ ನಡೆಯಲಿದೆ. ಇದನ್ನೂ ಓದಿ: ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

gadag Lakkundi

ಲಕ್ಕುಂಡಿಯಲಿ ಈಗಾಗಲೇ 2024ರ ನವೆಂಬರ್ ತಿಂಗಳಿನಲ್ಲಿ ನಡೆದ ಅನ್ವೇಷಣೆಯಲ್ಲಿ ಸಾವಿರಾರು ಪ್ರಾಚೀನ ಅವಶೇಷಗಳು ಪತ್ತೆಯಾಗಿದ್ದವು. ಈಗ ನಿಧಿ ಪತ್ತೆಯಾಗಿದೆ. ಅನೇಕ ಭಾಗಗಳಲ್ಲಿ ನೀಲಮಣಿ, ಮುತ್ತು, ರತ್ನ, ಹವಳ, ವಜ್ರ, ವೈಡೂರ್ಯದಂತಹ ಅನೇಕ ವಸ್ತುಗಳು ಇಂದಿಗೂ ದೊರೆಯುತ್ತಿವೆ. ಆದ್ದರಿಂದ ಈ ಲಕ್ಕುಂಡಿಯ ಒಡಲಿನಲ್ಲಿ ಹುದುಗಿರುವ ಅವಶೇಷಗಳ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಅಂದಾಜು 5,388 ಚದರ ಅಡಿ ವ್ಯಾಪ್ತಿಯಲ್ಲಿ ಉತ್ಪನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

2004-05ರಲ್ಲಿ ಲಕ್ಕುಂಡಿಯ ಪ್ರಭುದೇವರ ಮಠದ ದಕ್ಷಿಣ ಭಾಗದಲ್ಲಿ ಉತ್ಖನನ ನಡೆದಿತ್ತು. ಕಲ್ಯಾಣ ಚಾಲುಕ್ಯರ ಕಾಲದ ಅನೇಕ ಕುರುಹುಗಳು ಆಗ ಪತ್ತೆಯಾಗಿದ್ದವು. ಈಗ ಮತ್ತೆ ಉತ್ಪನನ ಅತೀ ಮಹತ್ವ ಪಡೆದುಕೊಳ್ಳಲಿದೆ. ಉತ್ಖನನ ವೇಳೆ ಇತಿಹಾಸಕ್ಕೆ ಸಂಬಂಧಿಸಿದ ಸ್ಮಾರಕಗಳು, ಶಾಸನಗಳು, ಶಿಲ್ಪಕಲೆಗಳು, ಆಭರಣಗಳು ದೊರೆಯುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

TAGGED:ExcavationgadagKote Veerabhadreshwara TempleLakkunditreasureಉತ್ಖನನಕೋಟೆ ವೀರಭದ್ರೇಶ್ವರ ದೇವಸ್ಥಾನಗದಗನಿಧಿಲಕ್ಕುಂಡಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
8 minutes ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
2 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
11 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
11 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?