Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ

Latest

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ

Public TV
Last updated: February 10, 2024 10:46 am
Public TV
Share
1 Min Read
YOGI ADITYANATH TMC LEADER
SHARE

ಕೋಲ್ಕತ್ತಾ: ಉತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ತೃಣಮೂಲ ಕಾಂಗ್ರೆಸ್ (TMC) ನಾಯಕ ಸಿದ್ದಿಕುಲ್ಲಾ ಚೌಧರಿ (Siddiqulla Chowdhury) ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಮಸೀದಿಯಲ್ಲಿ ಪೂಜೆಯನ್ನು ನಿಷೇಧಿಸುವಂತೆ ಕೋಲ್ಕತ್ತಾದಲ್ಲಿ ಜಮಿಯತ್ ಉಲೇಮಾ-ಎ-ಹಿಂದ್ ರ‍್ಯಾಲಿಯಲ್ಲಿ ಚೌಧರಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ವಾರಣಾಸಿಯ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡಿದೆ. ಇದು ಸಜಂಜಸವಲ್ಲ. ಯೋಗಿ ಆದಿತ್ಯನಾಥ್ (Yogi Adityanath) ಅವರು ಪಶ್ಚಿಮ ಬಂಗಾಳಕ್ಕೆ ಬಂದರೆ ನಾವು ಅವರನ್ನು ಸುತ್ತುವರಿಯುತ್ತೇವೆ ಎಂದು ಎಚ್ಚರಿಸಿದ್ದಾರೆ.

ಹಿಂದೂ ಆರಾಧಕರು ಬಲವಂತವಾಗಿ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಪೂಜೆ ಪ್ರಾರಂಭಿಸಿದ್ದಾರೆ. ಹೀಗಾಗಿ ಅವರು ತಕ್ಷಣವೇ ಅಲ್ಲಿಂದ ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ಈ ಕ್ರಮಕ್ಕೆ ಏನಾದರೂ ಅರ್ಥ ಇದೆಯಾ ಎಂದು ಪ್ರಶ್ನಿಸಿದರು. ಅವರು ಬಂಗಾಳಕ್ಕೆ ಬಂದರೆ ಅವರನ್ನು ಹೊರಗೆ ಹೋಗಲು ನಾವು ಬಿಡಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

Gyanvapi Mosque Temple 2

ನಾವು ಪ್ರಾರ್ಥನೆ ಸಲ್ಲಿಸಲು ಯಾವುದೇ ದೇವಸ್ಥಾನಕ್ಕೆ ಹೋಗುವುದಿಲ್ಲ. ಹೀಗಿರುವಾಗ ಅವರು ಯಾಕೆ ನಮ್ಮ ಮಸೀದಿಗಳಿಗೆ ಬರುತ್ತಿದ್ದಾರೆ? ಮಸೀದಿ ಎಂದರೆ ಅದು ಮಸೀದಿ ಅಷ್ಟೇ ಆಗಿರುತ್ತದೆ. ಯಾರಾದರೂ ಮಸೀದಿಯನ್ನು ದೇವಸ್ಥಾನವಾಗಿ ಪರಿವರ್ತಿಸಲು ಬಯಸಿದರೆ ನಾವು ಸುಮ್ಮನೆ ಕುಳಿತುಕೊಳಲ್ಲ. ಜ್ಞಾನವಾಪಿ ಮಸೀದಿಗೆ ಸುಮಾರು 800 ವರ್ಷಗಳ ಇತಿಹಾಸವಿದೆ. ಅವರು ಅದನ್ನು ಹೇಗೆ ಕೆಡವುತ್ತಾರೆ ಎಂದು ಪ್ರಶ್ನಿಸಿದರು.

TAGGED:siddiqulla chowdhuryTMCWest BengalYogi Adityanathಜ್ಞಾನವಾಪಿ ಮಸೀದಿಟಿಎಂಸಿಪಶ್ಚಿಮ ಬಂಗಾಳಯೋಗಿ ಆದಿತ್ಯನಾಥ್ಸಿದ್ದಿಕುಲ್ಲಾ ಚೌಧರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
21 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
43 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
49 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?