Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು

Bengaluru City

ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು

Public TV
Last updated: February 25, 2026 12:56 pm
Public TV
Share
1 Min Read
CRIME
SHARE

ಬೆಂಗಳೂರು: ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಯಲಹಂಕ (Yelahanka) ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ನಡೆದಿದೆ.

ಕಿರಣ್ (25) ಮತ್ತು ಯಶವಂತ್ (25) ಮೃತರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬುವವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ

ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ ಯುವಕರು ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಹೊರಟಿದ್ದರು. ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ಬುಲೆಟ್ ಬೈಕ್ ಓಡಿಸುತ್ತಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವಕ ಯಶವಂತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮತ್ತೊಬ್ಬ ಯುವಕ ಗೌತಮ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

TAGGED:bengaluruRoad AccidentYelahankaತ್ರಿಬಲ್ ರೈಡಿಂಗ್ಬೆಂಗಳೂರುಯಲಹಂಕರಸ್ತೆ ಅಪಘಾತ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Bengaluru
Bengaluru City

ಯುವಕರಿಗೆ ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ?

Public TV
By Public TV
7 minutes ago
Belagavi Expired Millet Laddu
Belgaum

ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್‌ ಸಿರಿಧಾನ್ಯ ಲಡ್ಡು ವಿತರಣೆ

Public TV
By Public TV
42 minutes ago
Priyank Kharge 2
Bengaluru City

ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

Public TV
By Public TV
48 minutes ago
Chikkamagaluru 1
Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
By Public TV
1 hour ago
Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
1 hour ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?