ಅಗರ್ತಲಾ: ಅಗರ್ತಲಾದ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
The violent attack on Agartala MLA Sudip Roy Burman by BJP goons is highly condemnable. This isn’t the first time BJP workers have resorted to violence in Tripura, attacking Congress workers. This is dirty politics and is this how the BJP wants to run the country? Shameful. pic.twitter.com/q8JCZBRLPX
— K C Venugopal (@kcvenugopalmp) August 11, 2022
Advertisement
ಹಲ್ಲೆ ನಡೆದಿರುವ ಚಿತ್ರಗಳನ್ನು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್ ಮೂಲಕ ಹಂಚಿಕೊಂಡಿದೆ. ಅಲ್ಲದೇ ದೇಶದಲ್ಲಿ ಜನಪ್ರತಿನಿಧಿಗಳ ಸುರಕ್ಷತೆಯನ್ನು ಪ್ರಶ್ನಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆಯ ಆರೋಪ ಮಾಡಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ- ಎಲ್ಲರ ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ
Advertisement
It brings shame to our democracy, BJP disdains law and order and assaults the opposition and its leaders.
MLA @SudipRoy_Barman and TPCC WP President Sushanta Chakraborty are undergoing treatment in the hospital,
If elected representatives are unsafe, then who is? pic.twitter.com/Yn9cO3jyTN
— Indian Youth Congress (@IYC) August 11, 2022
Advertisement
ಅಗರ್ತಲಾದ ಶಾಸಕ ಸುದೀಪ್ ರಾಯ್ ಬರ್ಮನ್ ಅವರ ಮೇಲೆ ಬಿಜೆಪಿ ಗೂಂಡಾಗಳಿಂದ ನಡೆದಿರುವ ಹಿಂಸಾತ್ಮಕ ದಾಳಿ ಖಂಡನೀಯ. ಬಿಜೆಪಿ ಕಾರ್ಯಕರ್ತರು ಹಿಂಸಾಚಾರದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲಾ. ಇದು ಕೊಳಕು ರಾಜಕೀಯ ಹಾಗೂ ಈ ರೀತಿ ದೇಶವನ್ನು ಮುನ್ನಡೆಸಲು ಬಯಸುತ್ತಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಳಿನಿ
Advertisement
ಅಲ್ಲದೇ ಇದು ನಮ್ಮ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತಿರಸ್ಕರಿಸಿ ಪ್ರತಿಪಕ್ಷ ನಾಯಕರ ಮೇಲೆ ಹಲ್ಲೆ ನಡೆಸುತ್ತಿದೆ. ಸದ್ಯ ಶಾಸಕ ಸುದೀಪ್ ರಾಯ್ ಬರ್ಮನ್ ಸುಶಾಂತ ಚಕ್ರವರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.