Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ

Crime

ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ

Public TV
Last updated: August 16, 2022 10:21 am
Public TV
Share
1 Min Read
trs leader assassination
SHARE

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್)ಯ ಮುಖಂಡನನ್ನು ನಾಲ್ವರು ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಟಿಆರ್‌ಎಸ್ ನಾಯಕ ಸ್ವಾತಂತ್ರ್ಯ ದಿನದ ಹಿನ್ನೆಲೆ ಖಮ್ಮಂ ಜಿಲ್ಲೆಯ ಮಂಡಲದ ತೆಲದರುಪಲ್ಲಿ ಗ್ರಾಮದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಟಿಆರ್‌ಎಸ್ ನಾಯಕ ತಮ್ಮಿನೇನಿ ಕೃಷ್ಣಯ್ಯ ಅವರು ಧ್ವಜಾರೋಹಣ ಮಾಡಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ತೆಲದರುಪಲ್ಲಿ ಗ್ರಾಮದ ಪ್ರವೇಶ ದ್ವಾರದಲ್ಲಿ ಆಟೋರಿಕ್ಷಾದಲ್ಲಿ ಬಂದ ನಾಲ್ವರು ಅಪರಿಚಿತರು ನಾಯಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಖಮ್ಮಂ ಜಿಲ್ಲೆಯ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ತಿಳಿಸಿದ್ದಾರೆ.

telangana police

ನಾಲ್ವರು ಕೃತ್ಯ ಎಸಗಿ ಪರಾರಿಯಾಗಿರುವ ಬಗ್ಗೆ ಮಾಹಿತಿ ದೊರಕಿದ್ದು, ಅವರ ಪತ್ತೆಗೆ 4 ತಂಡಗಳನ್ನು ರಚಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಿಂಗಳಿಗೊಂದು ಹೋರಾಟಕ್ಕೆ ಕಾಂಗ್ರೆಸ್ ಪ್ಲಾನ್!

ನಾಯಕ ತಮ್ಮಿನೇನಿ ಕೃಷ್ಣಯ್ಯ ಅವರು ಕೆಲವು ದಿನಗಳ ಹಿಂದೆ ಸಿಪಿಎಂ ತೊರೆದು ಟಿಆರ್‌ಎಸ್ ಸೇರಿದ್ದರು. ಘಟನೆಯ ಬಳಿಕ ಕೋಪಗೊಂಡ ಜನರು ಸಿಪಿಎಂ ನಾಯಕ ತಮ್ಮಿನೇನಿ ಕೋಟೇಶ್ವರ್ ರಾವ್ ಅವರ ನಿವಾಸದ ಮುಂದೆ ಜಮಾಯಿಸಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ನಾಯಕರ ನಿವಾಸದ ಕೆಲವು ಭಾಗಗಳಿಗೆ ಹಾನಿಯಾಗಿದೆ.

Police Jeep

ನಾವು ಗುಂಪನ್ನು ಚದುರಿಸಿ, ಸಾಕ್ಷ್ಯಾಧಾರಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದೇವೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ. ತೆಲದರುಪಲ್ಲಿ ಗ್ರಾಮ ಪಂಚಾಯಿತಿಯಲ್ಲಿ 144 ಸೆಕ್ಷನ್ ವಿಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರದ ಮಾಜಿ ಸಚಿವ ಸುಭಾಷ್ ಸಿಂಗ್ ವಿಧಿವಶ

Live Tv
[brid partner=56869869 player=32851 video=960834 autoplay=true]

TAGGED:assassinationIndependence DaytelanganaTRSಟಿಆರ್‍ಎಸ್ತೆಲಂಗಾಣಸ್ವಾತಂತ್ರ್ಯ ದಿನಹತ್ಯೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
8 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
22 minutes ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
32 minutes ago
Kapila Tree Cut 2
Crime

ಕಪಿಲಾ ನದಿ ದಂಡೆಯಲ್ಲಿ 45 ಮರಗಳ ನಾಶ – ಆರೋಪಿ ಬಂಧನ

Public TV
By Public TV
51 minutes ago
Mangaluru Rowdy Sheeter Murder 1
Crime

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

Public TV
By Public TV
58 minutes ago
Donald Trump 2
Latest

ಮಾತುಕತೆ ಚೆನ್ನಾಗಿ ನಡೆಯುತ್ತಿದೆ – ಮತ್ತೆ 10 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?